• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ವೇದಮೂರ್ತಿಗೆ ಒಲಿದ ಕಾಳಿದಾಸ!

ವೇದಮೂರ್ತಿಗೆ ಒಲಿದ ಕಾಳಿದಾಸ!

September 10, 2026
DC's Order Penalty Certain if DJs Are Used!

ಡೀಸಿ ಆರ್ಡರ್: ಡಿಜೆ ಬಳಸಿದರೆ ದಂಡನೆ ಖಚಿತ!

September 10, 2026

ಮುತ್ತೂಟ್ ಫಿನ್‌ಕಾರ್ಪ್’ನಲ್ಲಿ ಉದ್ಯೋಗವಕಾಶ

September 9, 2026

  • Home
  • Janamata
Thursday, September 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಧಿಕ್ಕಾರ.. ಧಿಕ್ಕಾರ: ಪ್ರಿನ್ಸಿಪಾಲ್’ಗೆ ಧಿಕ್ಕಾರ!

Achyutkumar by Achyutkumar
Shame... Shame Shame on the Principal!
Share on FacebookShare on WhatsappShare on Twitter
ADVERTISEMENT

ಶಿರಸಿ ಬಿಳೂರು ಕಾಲೇಜಿನ ವಿದ್ಯಾರ್ಥಿಗಳು ಈ ದಿನ ದಿಢೀರ್ ಆಗಿ ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ಪ್ರಿನ್ಸಿಪಾಲ್ ವಿರುದ್ಧವೇ ಅವರೆಲ್ಲರೂ ಆಕ್ರೋಶವ್ಯಕ್ತಪಡಿಸಿದ್ದಾರೆ. `ಡೌನ್ ಡೌನ್ ಪ್ರಿನ್ಸಿಪಾಲ್’ ಎಂಬ ಘೋಷಣೆಗಳನ್ನು ಕೂಗಿದ್ದು, `ಪ್ರಿನ್ಸಿಪಾಲ್ ಪುಷ್ಪಲತಾ ವರ್ಗಾವಣೆ ಆಗುವವರೆಗೂ ಕಾಲೇಜಿನ ಒಳಗೆ ಕಾಲಿಡಲ್ಲ’ ಎಂದು ಹೇಳಿದ್ದಾರೆ.

`ಪುಷ್ಪಲತಾ ಅವರು ಕೆಟ್ಟ ಪದಗಳಿಂದ ಬೈಯುತ್ತಾರೆ. ಅನಗತ್ಯವಾಗಿ ನಿಂದಿಸುತ್ತಾರೆ’ ಎಂಬುದು ವಿದ್ಯಾರ್ಥಿಗಳ ದೊಡ್ಡ ಆರೋಪ. `ಅವರ ವರ್ತನೆಯಿಂದ ಎಲ್ಲರೂ ಬೇಸತ್ತಿದ್ದು, ಕೂಡಲೇ ಅವರನ್ನು ಇಲ್ಲಿಂದ ವರ್ಗಾಯಿಸಬೇಕು’ ಎಂಬುದು ಪ್ರತಿಭಟನಾಕಾರರ ಮುಖ್ಯ ಬೇಡಿಕೆ. `ಪಾಠ ಮಾಡುವ ಉಪನ್ಯಾಸಕರಿಗೆ ಸಹ ಪ್ರಾಚಾರ್ಯೆ ಬೈಯುತ್ತಾರೆ. ವಿದ್ಯಾರ್ಥಿಗಳ ಮುಂದೆಯೇ ಅವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ. ಈ ಎಲ್ಲಾ ವರ್ತನೆಯಿಂದ ಎಲ್ಲರೂ ಬೇಸತ್ತಿದ್ದೇವೆ’ ಎಂದು ಪ್ರತಿಭಟನಾಕಾರರು ದೂರಿದರು.

ADVERTISEMENT

ಕಾಲೇಜು ಆವರಣ ಹೊರಭಾಗ ಕುಳಿತ ನೂರಾರು ವಿದ್ಯಾರ್ಥಿಗಳು ತಾಸುಗಳ ಕಾಲ ಧರಣಿ ನಡೆಸಿದರು. ತಮ್ಮ ಬೇಡಿಕೆ ಈಡೇರುವವರೆಗೂ ಕಾಲೇಜಿಗೆ ಬರುವುದಿಲ್ಲ ಎಂದು ಪಟ್ಟುಹಿಡಿದರು. `ಪ್ರಾಚಾರ್ಯೆ ವರ್ತನೆಯಿಂದ ಕಾಲೇಜಿನಲ್ಲಿ ಅಸಮಧಾನ ಹೆಚ್ಚಾಗಿದೆ. ಹೀಗಾಗಿ ಅವರು ಇಲ್ಲಿ ಬೇಡ’ ಎಂದು ಆಗ್ರಹಿಸಿದರು. ಸಮಸ್ಯೆ ಬಗೆಹರಿಯದೇ ಇದ್ದರೇ ಹೋರಾಟ ಮುಂದುವರೆಸುವುದಾಗಿಯೂ ಎಚ್ಚರಿಸಿದರು.

Advertisement. Scroll to continue reading.
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ವೇದಮೂರ್ತಿಗೆ ಒಲಿದ ಕಾಳಿದಾಸ!

ವೇದಮೂರ್ತಿಗೆ ಒಲಿದ ಕಾಳಿದಾಸ!

September 10, 2026
DC's Order Penalty Certain if DJs Are Used!

ಡೀಸಿ ಆರ್ಡರ್: ಡಿಜೆ ಬಳಸಿದರೆ ದಂಡನೆ ಖಚಿತ!

September 10, 2026

ಮುತ್ತೂಟ್ ಫಿನ್‌ಕಾರ್ಪ್’ನಲ್ಲಿ ಉದ್ಯೋಗವಕಾಶ

September 9, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!