• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

September 11, 2026
Reels Not all advertisements here are true!

ರೀಲ್ಸ್: ಇಲ್ಲಿನ ಎಲ್ಲಾ ಜಾಹೀರಾತು ಸತ್ಯವಲ್ಲ!

  • Home
  • Janamata
Friday, September 11, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕ್ರೀಡಾಕೂಟ: ಹಾರವಾಡ ವಿದ್ಯಾರ್ಥಿಗಳ ಸಾಧನೆ

Achyutkumar by Achyutkumar
Sports Meet Achievement by Dharwad Students
Share on FacebookShare on WhatsappShare on Twitter
ADVERTISEMENT

14 ವರ್ಷ ವಯೋಮಿತಿಯ ಮಕ್ಕಳಿಗಾಗಿ ಅಂಕೋಲಾದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ ನಡೆದಿದ್ದು, ಈ ಕ್ರೀಡಾಕೂಟದಲ್ಲಿ ಹಾರವಾಡ ಪುನರ್ವಸತಿ ಶಾಲೆಯ ಬಾಲಕಿಯರು ಉತ್ತಮ ಸಾಧನೆ ಮಾಡಿದ್ದಾರೆ.

ಸೆಪ್ಟೆಂಬರ್ 9ರಂದು ಅಂಕೋಲಾದಲ್ಲಿ ಈ ಕ್ರೀಡಾಕೂಟ ನಡೆದಿದೆ. ಹಾರವಾಡ ಪುನರ್ವಸತಿ ಶಾಲೆಯವರು ಅತ್ಯಂತ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಸ್ಪರ್ಧಾತ್ಮಕ ಮನೋಭಾವನೆಯಿಂದ ಭಾಗವಹಿಸಿದ ಮಕ್ಕಳು ಪ್ರಶಸ್ತಿಯನ್ನು ಗೆದ್ದು ಬಂದಿದ್ದಾರೆ. ಪ್ರಶಸ್ತಿ ಗೆದ್ದ ಮಕ್ಕಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದು, ಅವರ ಸಾಧನೆಯ ಬಗ್ಗೆ ಊರಿನವರು ಹೆಮ್ಮೆವ್ಯಕ್ತಪಡಿಸಿದ್ದಾರೆ.

ADVERTISEMENT

100ಮೀ ಓಟದ ಸ್ಪರ್ಧೆಯಲ್ಲಿ ಸಾನಿಕಾ ಸುಭಾಷ್ ನಾಯ್ಕ ಅವರು ದ್ವಿತೀಯ ಬಹುಮಾನಪಡೆದಿದ್ದಾರೆ. 200ಮೀ ಓಟದ ಸ್ಪರ್ಧೆಯಲ್ಲಿ ಸನ್ನಿದಿ ದಿನಕರ ಹರಿಕಂತ್ರ ದ್ವಿತೀಯ ಸ್ಥಾನಪಡೆದಿದ್ದಾರೆ. ಥ್ರೋಬಾಲ್ ಗುಂಪು ಆಟದಲ್ಲಿ ಶಾಲೆಯ ಮಕ್ಕಳು ಎರಡನೇ ಬಹುಮಾನ ಗೆದ್ದಿದ್ದಾರೆ. 4×100 ರೀಲೆ ಸ್ಪರ್ಧೆಯಲ್ಲಿ ಈ ಶಾಲೆಯವರು ದ್ವಿತೀಯ ಬಹುಮಾನ ತಮ್ಮದಾಗಿಸಿಕೊಂಡಿದ್ದಾರೆ. ಈ ಎಲ್ಲಾ ಸಾಧನೆ ಮಾಡಿದ ಮಕ್ಕಳಿಗೆ ಶಾಲೆ ಮುಖ್ಯಾಧ್ಯಾಪಕರು, ದೈಹಿಕ ಶಿಕ್ಷಕರು ಹಾಗೂ ಎಸ್ ಡಿ ಎಂ ಸಿಯವರು ಶುಭ ಹಾರೈಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

accident

ಪಾದಚಾರಿಗೆ ಗುದ್ದಿದ ಕಾರು: ಸಾವು!

September 11, 2026
ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

ಮಕ್ಕಳಿಲ್ಲದ ಶಾಲೆಗಳನ್ನು ನಮಗೆ ಕೊಡಿ!

September 11, 2026
Reels Not all advertisements here are true!

ರೀಲ್ಸ್: ಇಲ್ಲಿನ ಎಲ್ಲಾ ಜಾಹೀರಾತು ಸತ್ಯವಲ್ಲ!

September 11, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!