• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

11 Lakhs for the Elephant-Faced God's Prasada Ganesha Receives the Blessing!

ಗಜಮುಖನ ಪ್ರಸಾದಕ್ಕೆ 11 ಲಕ್ಷ: ಗಣೇಶನಿಗೆ ದಕ್ಕಿದ ಗಣಪನ ಆಶೀರ್ವಾದ!

September 25, 2026
There was only 100 rupees there!

ಅಲ್ಲಿ ಇದ್ದಿದ್ದೇ 100ರೂ!

September 25, 2026
ಈಜಲು ಹೋದವ ನೀರುಪಾಲಾದ!

ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ: ಹಸುಗೂಸು ಸಾವು!

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ: ಹಸುಗೂಸು ಸಾವು!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಐದು ದಿನದ ಮೊದಲು ಸಿದ್ದಾಪುರದ ಮಹಿಳೆಯೊಬ್ಬರು ಹಸುಗೂಸಿನ ಜೊತೆ ಅಂಗನವಾಡಿಯ ಬಾವಿಗೆ ಹಾರಿ ಸಾವನಪ್ಪಿದ್ದು, ಅನಾರೋಗ್ಯವೇ ಆ ಮಹಿಳೆಯ ದುಡುಕು ನಿರ್ಧಾರಕ್ಕೆ ಕಾರಣ ಎಂದು ತನಿಖೆಯಿಂದ ಗೊತ್ತಾಗಿದೆ. ತಾಯಿ ಜೊತೆ ಬಾವಿಗೆ ಬಿದ್ದ 8 ತಿಂಗಳ ಮಗುವೂ ಅಲ್ಲಿಯೇ ಕೊನೆಯುಸಿರೆಳೆದಿದೆ.

ಸಿದ್ದಾಪುರದ ದೊಡ್ಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಳೆಗೋಡ ಗ್ರಾಮದ ಸುಮಿತ್ರಾ ಅಣ್ಣಪ್ಪ ಗೌಡ ಅವರು ವಾಸವಾಗಿದ್ದರು. 27 ವರ್ಷದ ಅವರು ಹೆಣ್ಣು ಮಗಳಿಗೆ ಜನ್ಮ ನೀಡಿದ್ದು, ಆ ಮಗುವಿಗೆ ಯಶಿಕಾ ಗೌಡ ಎಂದು ನಾಮಕರಣ ಮಾಡಿದ್ದರು. ಮಾನಸಿಕವಾಗಿ ಕುಗ್ಗಿದ್ದ ಸುಮಿತ್ರಾ ಗೌಡ ಅವರಿಗೆ ವಿವಿಧ ಆಸ್ಪತ್ರೆಗೆ ತೋರಿಸಲಾಗಿತ್ತು. ಆದರೂ, ಆರೋಗ್ಯದಲ್ಲಿ ಚೇತರಿಕೆ ಆಗಿರಲಿಲ್ಲ.

ADVERTISEMENT

ಇದೇ ನೋವಿನಲ್ಲಿ ಅವರು ಸೆಪ್ಟೆಂಬರ್ 20ರ ರಾತ್ರಿ ದುಡುಕು ನಿರ್ಧಾರ ಮಾಡಿದರು. ತಮ್ಮ 8 ತಿಂಗಳ ಕೂಸಿನ ಜೊತೆ ಅವರು ಕಬಗಾರದಲ್ಲಿರುವ ಅಂಗನವಾಡಿ ಬಾವಿಗೆ ಹಾರಿದರು. ಮಗುವಿನ ಜೊತೆ ಅವರು ಪ್ರಾಣಬಿಟ್ಟರು. ಮಗಳ ಸಾವಿನ ಬಗ್ಗೆ ದ್ಯಾವಾ ಅಮ್ಮು ಗೌಡ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ವೇಳೆ ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

11 Lakhs for the Elephant-Faced God's Prasada Ganesha Receives the Blessing!

ಗಜಮುಖನ ಪ್ರಸಾದಕ್ಕೆ 11 ಲಕ್ಷ: ಗಣೇಶನಿಗೆ ದಕ್ಕಿದ ಗಣಪನ ಆಶೀರ್ವಾದ!

September 25, 2026
There was only 100 rupees there!

ಅಲ್ಲಿ ಇದ್ದಿದ್ದೇ 100ರೂ!

September 25, 2026
ಈಜಲು ಹೋದವ ನೀರುಪಾಲಾದ!

ಅನಾರೋಗ್ಯಕ್ಕೆ ಬೇಸತ್ತು ಆತ್ಮಹತ್ಯೆ: ಹಸುಗೂಸು ಸಾವು!

September 25, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!