• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Cyclone ​​Muhurat on October 1!

ಚಂಡಮಾರುತ: ಅಕ್ಟೊಬರ್ 1ಕ್ಕೆ ಮುಹೂರ್ತ!

September 25, 2026
If you wear those shoes, a thorn is sure to prick you!

ಸರ್ಕಾರಿ ಶಾಲೆಗೆ ಕಳಪೆ ಪಾದರಕ್ಷೆ ಪೂರೈಕೆ: ಹೊಸ ಚಪ್ಪಲಿ ಕೊಡಿಸಿದ ಮಾಧ್ಯಮ ವರದಿ!

September 25, 2026
Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026

ADVERTISEMENT
  • Home
  • Janamata
Friday, September 25, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸರ್ಕಾರಿ ಶಾಲೆಗೆ ಕಳಪೆ ಪಾದರಕ್ಷೆ ಪೂರೈಕೆ: ಹೊಸ ಚಪ್ಪಲಿ ಕೊಡಿಸಿದ ಮಾಧ್ಯಮ ವರದಿ!

Achyutkumar by Achyutkumar
If you wear those shoes, a thorn is sure to prick you!
Share on FacebookShare on WhatsappShare on Twitter
ADVERTISEMENT

ಮುಂಡಗೋಡು ಬೆಡಸಗಾಂವ್ ಶಾಲಾ ಮಕ್ಕಳಿಗೆ ಸರ್ಕಾರ ಕಳಪೆ ಗುಣಮಟ್ಟದ ಪಾದರಕ್ಷೆ ನೀಡಿದ್ದು, ಈ ಕುರಿತು ಮಾಧ್ಯಮ ವರದಿ ಗಮನಿಸಿದ ಅಧಿಕಾರಿಗಳು ಶಾಲೆಗೆ ದೌಡಾಯಿಸಿದ್ದಾರೆ.

ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ವಿತರಿಸಲಾದ ಪಾದರಕ್ಷೆಗಳ ಗುಣಮಟ್ಟದ ಬಗ್ಗೆ ಮಕ್ಕಳು ಆಕ್ಷೇಪ ವ್ಯಕ್ತಪಡಿಸಿದ್ದರು. ಪಾಲಕರು ಸಹ ಶಾಲೆಗೆ ಆಗಮಿಸಿ ಪಾದರಕ್ಷೆ ಕಳಪೆಯಾಗಿರುವ ಬಗ್ಗೆ ದೂರಿದ್ದರು. ಈ ಕುರಿತು ವಿವಿಧ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ಆ ವರದಿ ಅನ್ವಯ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದಾರೆ.

ADVERTISEMENT

ಮುಂಡಗೋಡು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ನಾಯ್ಕ ಅವರ ಜೊತೆ ವಿಷಯ ಪರಿವೀಕ್ಷಕ ಸುರೇಶ್ ಶೆಟ್ಟಿ ಅವರು ಶಾಲಾ ಆಡಳಿತ ಮಂಡಳಿಯವರ ಜೊತೆ ಮಾತನಡಿದರು. ಮಕ್ಕಳು ಆ ಪಾದರಕ್ಷೆ ಬೇಡ ಎಂದು ಪ್ರತಿಭಟಿಸಿದ ವಿಷಯ ಅರಿತು ಅದನ್ನು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದರು. ವಿತರಿಸಲಾದ ಪಾದರಕ್ಷೆಗಳನ್ನು ಹಿಂಪಡೆದು ಅದನ್ನು ಕಂಪನಿಗೆ ಕಳುಹಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. `ಸರ್ಕಾರದಿಂದ ವಿದ್ಯಾರ್ಥಿಗಳಿಗೆ ವಿತರಿಸಲಾಗುವ ಶೈಕ್ಷಣಿಕ ಸಾಮಗ್ರಿಗಳ ಗುಣಮಟ್ಟವನ್ನು ಪರಿಶೀಲಿಸಬೇಕು’ ಎಂದು ಪಾಲಕರು ಒತ್ತಾಯಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Cyclone ​​Muhurat on October 1!

ಚಂಡಮಾರುತ: ಅಕ್ಟೊಬರ್ 1ಕ್ಕೆ ಮುಹೂರ್ತ!

September 25, 2026
If you wear those shoes, a thorn is sure to prick you!

ಸರ್ಕಾರಿ ಶಾಲೆಗೆ ಕಳಪೆ ಪಾದರಕ್ಷೆ ಪೂರೈಕೆ: ಹೊಸ ಚಪ್ಪಲಿ ಕೊಡಿಸಿದ ಮಾಧ್ಯಮ ವರದಿ!

September 25, 2026
Naga Sadhu casts a spell Couple's gold vanishes!

ಮೋಡಿ ಮಾಡಿದ ನಾಗಾಸಾಧು: ದಂಪತಿ ಚಿನ್ನ ಮಾಯ!

September 24, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!