• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

  • Home
  • Janamata
Wednesday, September 9, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ದಿ ನಿಧಿಯಿಂದ ಮಂಜೂರಾಗಿದ್ದ ಕಾಮಗಾರಿ ಮಾಡದೇ ಕಾಸು ಹೊಡೆದಿದ್ದ ಕುಮಟಾದ ಮಹಿಳಾ ಅಧಿಕಾರಿಗಳಿಬ್ಬರು ಅಮಾನತು ಆಗಿದ್ದಾರೆ. ಪಂಚಾಯತ್ ರಾಜ್ ಇಂಜಿನಿಯರಿoಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಲ್ಪನಾ ವಾಗ್ಮೋರೆ ಹಾಗೂ ಕಿರಿಯ ಇಂಜಿನಿಯರ್ ಅಂಜಲಿ ಪಾಟೀಲ್ ಅವರ ವಿರುದ್ಧ ಸರ್ಕಾರ ತನಿಖೆಗೆ ಆದೇಶಿಸಿದೆ.

Advertisement. Scroll to continue reading.

ಮಂಜೂರಾದ ಕೆಲಸ ಮಾಡದೇ ನಕಲಿ ಫೋಟೋ ಸೃಷ್ಠಿಸಿದ ಈ ಮಹಿಳೆಯರಿಬ್ಬರ ವಿರುದ್ಧ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಚೇರಿ ವರದಿ ನೀಡಿದ್ದು, ಆ ವರದಿ ಅನ್ವಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಮಾನತು ಮಾಡಿ ಆದೇಶ ಮಾಡಿದ್ದಾರೆ. 2025-26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ದಿ ನಿಧಿಯಡಿ ಕುಮಟಾ ತಾಲೂಕಿನ ಕಲ್ಲಬ್ಬೆ ಪಂಚಾಯತ್ ವ್ಯಾಪ್ತಿಯಲ್ಲಿ 25 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ದಿಗೆ ಅನುಧಾನ ಬಿಡುಗಡೆಯಾಗಿತ್ತು. ಆ ಕಾಮಗಾರಿ ಮುಗಿಸದೇ ಅಧಿಕಾರಿಗಳು ನಕಲಿ ದಾಖಲೆ ಸೃಷ್ಠಿಸಿದ್ದರು. ಮಾರ್ಚ ಅವಧಿಯಲ್ಲಿ ತರಾತುರಿಯಲ್ಲಿ ಹಣ ಖರ್ಚು ಮಾಡಿರುವುದು ಗಮನಕ್ಕೆ ಬಂದಿತ್ತು. ಶಾಸಕ ದಿನಕರ ಶೆಟ್ಟಿ ಅವರೇ ಈ ಬಗ್ಗೆ ದೂರು ನೀಡಿದ್ದರು.

ADVERTISEMENT

ಆರೋಪದ ಮೇಲೆ ತನಿಖೆ ನಡೆಸಿದ ಅಧಿಕಾರಿಗಳಿಗೆ ಸಾಮಾಗ್ರಿಗಳ ಗುಣಮಟ್ಟ ಪರೀಕ್ಷಾ ವರದಿ ಸ್ವೀಕೃತ ಮಾಡದೆಯೇ ಬಿಲ್ ಪಾವತಿ ಮಾಡಿರುವುದು ಗಮನಕ್ಕೆ ಬಂದಿತ್ತು. ಅಲ್ಲದೇ ಕಾಮಗಾರಿಯ ಮೂಲ ಅಂದಾಜು ಪಟ್ಟಿಯಲ್ಲಿದ್ದ ಪೋಟೋಗಳಿಗೂ ಬಿಲ್ ದಾಖಲಿಸುವಾಗ ನೀಡಿದ ಫೋಟೋಗಳಿಗೂ ವ್ಯತ್ಯಾಸಗಳಿರುವುದನ್ನು ತನಿಖಾಧಿಕಾರಿಗಳು ಗಮನಿಸಿದ್ದರು. ನಕಲಿ ಫೋಟೋಗಳನ್ನ ಹಾಕಿ ದಾಖಲೆ ಸೃಷ್ಟಿ ಮಾಡಿರುವುದನ್ನ ಅಧಿಕಾರಿಗಳು ತನಿಖೆಯಲ್ಲಿ ತಿಳಿಸಿದ್ದರು. ಅಲ್ಲದೇ ಕಲ್ಲಬ್ಬೆ ಪಂಚಾಯತ್ ವ್ಯಾಪ್ತಿಯ ಕೆಲಸದ ಅಳತೆಯನ್ನು ರಾಘವೇಂದ್ರ ನಾಯ್ಕ ಎನ್ನುವ ಅಧಿಕಾರಿ ಮಾಡಬೇಕಿತ್ತು. ಅದರ ಬದಲು ಕಿರಿಯ ಇಂಜಿನಿಯರ್ ಆಗಿದ್ದ ಅಂಜಲಿ ಪಾಟೀಲ್ ಮಾಡಿರುವುದು ಧೃಡವಾಗಿತ್ತು.

Advertisement. Scroll to continue reading.
ADVERTISEMENT

ಈ ಎಲ್ಲಾ ಹಿನ್ನಲೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಲ್ಪನಾ ವಾಗ್ಮೋರೆ ಹಾಗೂ ಕಿರಿಯ ಇಂಜಿನಿಯರ್ ಆಗಿರುವ ಅಂಜಲಿ ಪಾಟೀಲ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಪಂಚಾಯತ್ ಇಂಜಿನಿರಿoಗ್ ವಿಭಾಗದ ಹಿರಿಯ ಅಧಿಕಾರಿಗಳ ಲೋಪದ ಬಗ್ಗೆಯೂ ಆರೋಪವಿದ್ದು, ಆ ಬಗ್ಗೆಯೂ ವಿಚಾರಣೆ ನಡೆದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕೆಲಸ ಮಾಡದೇ ಕಾಸು ಹೊಡೆದವರಿಗೆ ಅಮಾನತು ಶಿಕ್ಷೆ!

September 8, 2026
DJ Ban Ganeshotsav organizer expresses dissatisfaction!

ಡಿಜೆ ನಿಷೇಧ: ಅಸಮಧಾನವ್ಯಕ್ತಪಡಿಸಿದ ಗಣೇಶೋತ್ಸವದ ಆಯೋಜಕ!

September 8, 2026
Ganesh Festival: Use of DJs is prohibited. No permission for loudspeakers at night either!

ಗಣೇಶ ಹಬ್ಬ: ಡಿಜೆ ಬಳಸುವ ಹಾಗಿಲ್ಲ. ರಾತ್ರಿ ಮೈಕ್’ಗೂ ಅನುಮತಿ ಇಲ್ಲ!

September 8, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!