• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಕರ್ತವ್ಯದ ವೇಳೆ ಕುಸಿದು ಬಿದ್ದ ವಾಚ್‌ಮೆನ್: ಸಾವು!

September 17, 2026

ಸಹಾಯಕ್ಕೆ ಬಾರದ ಚಾಲಕ: ಪಾದಚಾರಿ ಸಾವು!

September 17, 2026
This handbook serves as a guide for elected representatives.

`ಜನಪ್ರತಿನಿಧಿಗಳಿಗೆ ಮಾರ್ಗದರ್ಶಕ ಈ ಕೈಪಿಡಿ’

  • Home
  • Janamata
Friday, September 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

`ಜನಪ್ರತಿನಿಧಿಗಳಿಗೆ ಮಾರ್ಗದರ್ಶಕ ಈ ಕೈಪಿಡಿ’

Achyutkumar by Achyutkumar
This handbook serves as a guide for elected representatives.
Share on FacebookShare on WhatsappShare on Twitter
ADVERTISEMENT

`ಕಸ್ತೂರಿ ರಂಗನ್ ವರದಿಯ ಅವೈಜ್ಞಾನಿಕ ಅಂಶಗಳ ಬಗ್ಗೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಬೆಳಕು ಚೆಲ್ಲಿದೆ. ಈ ವೇದಿಕೆ ಬಿಡುಗಡೆ ಮಾಡಿದ ಕೈಪಿಡಿ ಜನಪ್ರತಿನಿಧಿಗಳಿಗೂ ಮಾರ್ಗದಶಕವಾಗಲಿದೆ’ ಎಂದು ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗ ಅಧ್ಯಕ್ಷ ಎಚ್ ಎನ್ ನಾಗಮೋಹನದಾಸ ಅವರು ಹೇಳಿದ್ದಾರೆ.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯವರು ಸಿದ್ಧಪಡಿಸಿದ ಕೈಪಿಡಿ ಓದಿದ ಅವರು ಅಲ್ಲಿನ ಅಂಶಗಳ ಬಗ್ಗೆ ಮಾತನಾಡಿದ್ದು, `ಕೇಂದ್ರ ಸರ್ಕಾರದ ಅರಣ್ಯ ಇಲಾಖೆಯು ಕಸ್ತೂರಿ ರಂಗನ್ ವರದಿಗೆ 7ನೇ ಅಧಿಸೂಚನೆ ಪ್ರಕಟಿಸಿದೆ. ಈ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ಅವರು ಜನಜಾಗೃತಿಯ ಕೈಪಿಡಿ ರಚಿಸಿದ್ದಾರೆ. ಅದರಲ್ಲಿ ಗಾಡ್ಗೀಳ್‌ದ ಸಮಿತಿ ಉದ್ದೇಶ, ಗಾಡ್ಗೀಳ್ ಸಮಿತಿಯ ಪ್ರತಿರೋಧಕ್ಕೆ ಕಾರಣ, ಕಸ್ತೂರಿ ರಂಗನ್ ಸಮಿತಿಯ ಉದ್ದೇಶ ಹಾಗೂ ಕಸ್ತೂರಿ ರಂಗನ್ ವರದಿ ಮತ್ತು ಗಾಡ್ಗೀಳ್ ವರದಿಯ ವ್ಯತ್ಯಾಸಗಳ ಬಗ್ಗೆ ಬರೆಯಲಾಗಿದೆ. ಮುಖ್ಯವಾಗಿ, ಕಸ್ತೂರಿ ರಂಗನ್ ವರದಿಯ ಅವೈಜ್ಞಾನಿಕ ಆಕ್ಷೇಪಗಳ ವಿವರವಾದ ಅಂಶ ಮತ್ತು ಲೋಪಗಳನ್ನು ವಿಸ್ತರಿಸಲಾಗಿದೆ’ ಎಂದವರು ವಿಶ್ಲೇಷಿಸಿದರು.

`ರಾಜ್ಯ ಸರ್ಕಾರದ ಸಚಿವ ಸಂಪೂಟ ಸಮಿತಿ ರಚಿಸಿ, ಸಚಿವ ಸಂಪೂಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಹಾಗೂ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಶಿಫಾರಸ್ಸುಗಳ ಪ್ರಮುಖ ಅಂಶಗಳನ್ನ ಉಲ್ಲೇಖಿಸಲಾಗಿದೆ. ಯಥಾವತ್ತಾಗಿ ವರದಿಯನ್ನು ಜಾರಿಗೆ ತಂದಲ್ಲಿ ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗುವ ಹಿನ್ನಲೆಯಲ್ಲಿ ಹೋರಾಟಗಾರರ ವೇದಿಕೆಯು ರಾಜ್ಯ ಸರ್ಕಾರಕ್ಕೆ ಪ್ರಮುಖ ಶಿಫಾರಸ್ಸು ಸಲಹೆಗಳು ಕೈಪಿಡಿಯಲ್ಲಿ ಸೂಚಿಸಲಾಗಿದೆ. ಕಸ್ತೂರಿ ರಂಗನ್ ಸಮಿತಿಯು ವರದಿಯಲ್ಲಿ ಪರಿಸರ ರಕ್ಷಣೆ, ಸಂರಕ್ಷಣೆ ಮತ್ತು ಅಭಿವೃದ್ದಿಯ ಹಿನ್ನಲೆಯಲ್ಲಿ ವರದಿಯಲ್ಲಿ ಬೆಂಬಲಿಸು ಕೈಪಿಡಿಯಲ್ಲಿ ಪ್ರಸ್ತಾಪಿಸಲಾಗಿದೆ’ ಎಂದವರು ವಿವರಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಕರ್ತವ್ಯದ ವೇಳೆ ಕುಸಿದು ಬಿದ್ದ ವಾಚ್‌ಮೆನ್: ಸಾವು!

September 17, 2026

ಸಹಾಯಕ್ಕೆ ಬಾರದ ಚಾಲಕ: ಪಾದಚಾರಿ ಸಾವು!

September 17, 2026
This handbook serves as a guide for elected representatives.

`ಜನಪ್ರತಿನಿಧಿಗಳಿಗೆ ಮಾರ್ಗದರ್ಶಕ ಈ ಕೈಪಿಡಿ’

September 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!