• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

October 13, 2026
ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

October 13, 2026
ಯಲ್ಲಾಪುರ | ಅಪಘಾತ: ಗಾಯಾಳು ಜೀವ ಉಳಿಸಿದ ಶಿರಸಿಯ ವೈದ್ಯ!

ADVERTISEMENT
  • Home
  • Janamata
Wednesday, October 14, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬಾಳೇಗುಳಿ–ಮಾಸ್ತಿಕಟ್ಟೆ: ಕಳಪೆ ಹೆದ್ದಾರಿ ವಿರುದ್ಧ ಪ್ರತಿಭಟನೆ

Mobiletime.in by Mobiletime.in
Share on FacebookShare on WhatsappShare on Twitter
ADVERTISEMENT

ಕಾರವಾರ ರಾಷ್ಟ್ರೀಯ ಹೆದ್ದಾರಿ-52 ರ ಬಾಳೆಗುಳಿಯಿಂದ ಮಾಸ್ತಿಕಟ್ಟೆವರೆಗಿನ ರಸ್ತೆ ಹದಗೆಟ್ಟು ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿರುವುದನ್ನು ಖಂಡಿಸಿ, ಅಕ್ಟೋಬರ್ 25ರಂದು ಬಾಳೇಗುಳಿ ಸಮೀಪ ವಿನೂತನ ಮಾದರಿಯಲ್ಲಿ ಪ್ರತಿಭಟನೆ ನಡೆಸಲು ಉತ್ತರ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘ ಹಾಗೂ ಜನಶಕ್ತಿ ವೇದಿಕೆ ನಿರ್ಧರಿಸಿವೆ. ಈ ಕುರಿತು ಸಂಘಟನೆಗಳ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರಿಗೆ ಲಿಖಿತವಾಗಿ ಮಾಹಿತಿ ನೀಡಿದ್ದಾರೆ.

‘ಇತ್ತೀಚೆಗೆ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ಕೆಲವೇ ತಿಂಗಳುಗಳಲ್ಲಿ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಅನುಮಾನ ಮೂಡಿಸಿದೆ. ಹದಗೆಟ್ಟ ರಸ್ತೆಯಿಂದ ಲಾರಿ, ಬಸ್ ಸೇರಿದಂತೆ ಎಲ್ಲ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಅಪಘಾತದ ಭೀತಿಯೂ ಹೆಚ್ಚಾಗಿದೆ. ವಾಹನಗಳ ದುರಸ್ತಿ ವೆಚ್ಚ ಮತ್ತು ಸರಕು ಸಾಗಣೆಯ ವಿಳಂಬದಿಂದ ಲಾರಿ ಮಾಲೀಕರು ಹಾಗೂ ಚಾಲಕರು ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ’ ಎಂದು ಸಂಘಟನೆಗಳ ಪದಾಧಿಕಾರಿಗಳು ತಿಳಿಸಿದ್ದಾರೆ.

‘ಕಳಪೆ ಕಾಮಗಾರಿಯ ಕುರಿತು ತಾಂತ್ರಿಕ ತನಿಖೆ ನಡೆಸಬೇಕು, ತಪ್ಪಿತಸ್ಥ ಗುತ್ತಿಗೆದಾರರು ಹಾಗೂ ಹೊಣೆಗಾರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಬೇಕು ಎಂಬುದು ಸಂಘಟನೆಗಳ ಪ್ರಮುಖ ಆಗ್ರಹವಾಗಿದೆ. ದುರಸ್ತಿ ಪೂರ್ಣಗೊಳ್ಳುವವರೆಗೆ ಅಪಘಾತ ತಡೆಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಅವರ ಜೊತೆ ಉತ್ತರ ಕನ್ನಡ ಜಿಲ್ಲಾ ಲಾರಿ ಮಾಲೀಕರ ಸಂಘದ ಉಪಾಧ್ಯಕ್ಷ ತುಳಸಿದಾಸ್ ಕಾಮತ್, ಕಾರ್ಯದರ್ಶಿ ಆನಂದ್ ಎಸ್ ನಾಯ್ಕ್, ಪದಾಧಿಕಾರಿಗಳಾದ ಕಿರಣ್ ಎ ನಾಯ್ಕ್, ಮಂಜುನಾಥ್ ನಾಯ್ಕ್, ಜನಶಕ್ತಿ ವೇದಿಕೆಯ ಪದಾಧಿಕಾರಿಗಳಾದ ಸುರೇಶ್ ವಿ ನಾಯ್ಕ್, ಸುರಜ್ ಕುರುಮ್ಕರ್, ರಾಮಾ ನಾಯ್ಕ್, ಕಾರ್ಯದರ್ಶಿ ಬಾಬು ಎಂ ಶೇಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

ಶಿರಸಿ | ಬಸ್ ನಿಲ್ದಾಣದಲ್ಲಿ ಬೆಂಕಿ!

October 13, 2026
ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

ಕಾರವಾರ | ಆಕೆಯ ಸಾವಿಗೆ ಆತನೇ ಕಾರಣ!

October 13, 2026
ಯಲ್ಲಾಪುರ | ಅಪಘಾತ: ಗಾಯಾಳು ಜೀವ ಉಳಿಸಿದ ಶಿರಸಿಯ ವೈದ್ಯ!

ಯಲ್ಲಾಪುರ | ಅಪಘಾತ: ಗಾಯಾಳು ಜೀವ ಉಳಿಸಿದ ಶಿರಸಿಯ ವೈದ್ಯ!

October 13, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383