• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Village Administrative Officer Recruitment 4500 Candidates Absent!

ಗ್ರಾಮ ಆಡಳಿತಾಧಿಕಾರಿ ನೇಮಕಾತಿ: ನಾಲ್ಕುವರೆ ಸಾವಿರ ಅಭ್ಯರ್ಥಿಗಳು ಗೈರು!

October 4, 2026
Karwar Clash over old enmity!

ಕಾರವಾರ | ಹಳೆ ದ್ವೇಷಕ್ಕೆ ಹೊಡೆದಾಟ!

October 4, 2026
Wayward children!

ಶಿರಸಿ | ಗಾಂಜಾ: ಪರೀಕ್ಷೆಯಲ್ಲಿ ಪಾಸಾದ ಪರೀಕ್ಷಿತ್!

  • Home
  • Janamata
Monday, October 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಾರವಾರ | ಹಳೆ ದ್ವೇಷಕ್ಕೆ ಹೊಡೆದಾಟ!

Mobiletime.in by Mobiletime.in
Karwar Clash over old enmity!
Share on FacebookShare on WhatsappShare on Twitter
ADVERTISEMENT

ಕಾರವಾರದ ಮ್ಯಾಕ್ಸ್ ಬಳಿ ಸಣ್ಣ ವಿಷಯವಾಗಿ ವ್ಯಕ್ತಿಗಳಿಬ್ಬರು ಜಗಳ ಶುರು ಮಾಡಿದ್ದು, ಅದೇ ದೊಡ್ಡದಾಗಿ ಹೊಡೆದಾಟಕ್ಕೆ ಕಾರಣವಾಗಿದೆ. ರಶೀದ್ ಖಾನ್ ಹಾಗೂ ಸಂತೋಷ್ ವಡ್ಡರ್ ಸೇರಿ ಮೀನು ವ್ಯಾಪಾರಿ ಸೀರಾಜ್ ಶಖೀಲ್ ಅವರಿಗೆ ಹೊಡೆದಿದ್ದಾರೆ.

ಕ್ಷುಲ್ಲಕ ವಿಚಾರವೊಂದಕ್ಕೆ ಸಂಬoಧಿಸಿದoತೆ ಕಾರಿನಲ್ಲಿದ್ದ ವ್ಯಕ್ತಿ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಆರಂಭವಾಗಿದ್ದು, ಬಳಿಕ ವಾಗ್ವಾದ ತಾರಕಕ್ಕೇರಿದೆ. ಈ ವೇಳೆ ಕಾರಿನಲ್ಲಿದ್ದ ವ್ಯಕ್ತಿ ವಾಹನದಿಂದ ರಾಡ್‌ವೊಂದನ್ನು ಹೊರತೆಗೆದಿದ್ದಾರೆ ಎಂದು ಸ್ಥಳದಲ್ಲಿದ್ದವರು ತಿಳಿಸಿದ್ದಾರೆ. ಇದನ್ನು ಕಂಡ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಜನರು ಜಮಾಯಿಸಿದ್ದು, ಏನಾಗುತ್ತಿದೆ ಎಂಬ ಕುತೂಹಲ ಮೂಡಿತ್ತು. ಮಾಹಿತಿ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ತಿಳಿದುಬಂದಿದೆ.

ಹಳೆ ದ್ವೇಷದ ಹಿನ್ನಲೆ ಈ ಹೊಡೆದಾಟ ನಡೆದ ಬಗ್ಗೆ ದೂರಲಾಗಿದೆ. ಮದೀನಾ ಮಸೀದಿ ಬಳಿಯ ರಾಮದಾಸ ಅಪಾರ್ಟಮೆಂಟಿನ ರಶೀದ್ ಮೆಹಬೂಬ್ ಖಾನ್ ಹಾಗೂ ಸಂತೋಷ ವೆಂಕಟೇಶ ವಡ್ಡರ್ ಅವರ ವಿರುದ್ಧ ಸಿರಾಜ್ ಶಖೀಲ್ ಅಹ್ಮದ್ ಶೇಖ್ ಅವರು ದೂರು ನೀಡಿದ್ದಾರೆ. ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Village Administrative Officer Recruitment 4500 Candidates Absent!

ಗ್ರಾಮ ಆಡಳಿತಾಧಿಕಾರಿ ನೇಮಕಾತಿ: ನಾಲ್ಕುವರೆ ಸಾವಿರ ಅಭ್ಯರ್ಥಿಗಳು ಗೈರು!

October 4, 2026
Karwar Clash over old enmity!

ಕಾರವಾರ | ಹಳೆ ದ್ವೇಷಕ್ಕೆ ಹೊಡೆದಾಟ!

October 4, 2026
Wayward children!

ಶಿರಸಿ | ಗಾಂಜಾ: ಪರೀಕ್ಷೆಯಲ್ಲಿ ಪಾಸಾದ ಪರೀಕ್ಷಿತ್!

October 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383