• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Police war against cow slaughterers!

ಗೋ ಭಕ್ಷಕರ ವಿರುದ್ಧ ಪೊಲೀಸರ ಸಮರ!

October 9, 2026
accident

ಮುಂಡಗೋಡ | ಬೈಕಿನಿಂದ ಬಿದ್ದ ಸೆಂಟ್ರಿoಗ್ ಕಾರ್ಮಿಕ: ಸಾವು!

October 9, 2026
`ನನ್ನ ಸಾವಿಗೆ ನಾನೇ ಕಾರಣ’

ಯಲ್ಲಾಪುರ | ಕೈಕೊಟ್ಟ ಮಳೆ: ಬೆಳೆ ನಷ್ಟಕ್ಕೆ ಬೇಸತ್ತು ನೇಣಿಗೆ ಶರಣಾದ ರೈತ!

ADVERTISEMENT
  • Home
  • Janamata
Saturday, October 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಪ್ರವಾಸೋದ್ಯಮಕ್ಕೆ ಕಂಟಕವಾದ ಅಪಪ್ರಚಾರ!

Mobiletime.in by Mobiletime.in
Negative publicity poses a threat to tourism!
Share on FacebookShare on WhatsappShare on Twitter
ADVERTISEMENT

ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಯಲ್ಲಿ ಬೋಟಿಂಗ್ ಸಹ ಮುಂಚೂಣಿಯಲ್ಲಿದ್ದು, ಅಪಪ್ರಚಾರದ ಪರಿಣಾಮ ಪ್ರವಾಸೋದ್ಯಮ ಚಟುವಟಿಕೆಗೆ ಹಿನ್ನಡೆಯಾಗುವ ಆತಂಕ ಎದುರಾಗಿದೆ. ಕಾನೂನುಬದ್ಧ ಅನುಮತಿ ಜೊತೆ ಬೋಟಿಂಗ್ ನಡೆಸುತ್ತಿದ್ದರೂ ಕೆಲ ರಾಜಕೀಯ ಮುಖಂಡರು ಅಪಪ್ರಚಾರದ ಮೂಲಕ ಪ್ರವಾಸೋದ್ಯಮ ಹಾಳು ಮಾಡುತ್ತಿರುವ ಬಗ್ಗೆ ಪ್ರವಾಸಿ ಬೋಟ್ ಮಾಲಕರು ಆಕ್ಷೇಪವ್ಯಕ್ತಪಡಿಸಿದ್ದಾರೆ.

`ಗೋಕರ್ಣದಲ್ಲಿ ಪ್ರವಾಸಿ ಬೋಟ್‌ಗಳನ್ನು ನಡೆಸುವ ಸ್ಥಳೀಯ ಮೀನುಗಾರರಿಗೆ ನಿರಪೇಕ್ಷಣಾ ಪತ್ರ ನೀಡದೇ ಸತಾಯಿಸಲಾಗುತ್ತಿದೆ’ ಎಂದು ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಪ್ರದೀಪ ನಾಯಕ ಅವರು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಬೋಟ್ ಮಾಲಕರು ಪ್ರತಿಕ್ರಿಯೆ ನೀಡಿದ್ದು, `ಸಮಯಕ್ಕೆ ಸರಿಯಾಗಿ ದಾಖಲೆ ನೀಡಿದ ಎಲ್ಲರಿಗೂ ನಿರಪೇಕ್ಷಣಾ ಪತ್ರ ಸಿಕ್ಕಿದೆ. ಅವರ ಆರೋಪದಲ್ಲಿ ಸತ್ಯಾಂಶವಿಲ್ಲ’ ಎಂದು ಹೇಳಿದ್ದಾರೆ. `ತದಡಿ ಮತ್ತು ಮುಡಂಗಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಇಲಾಖೆಯ ನಿಯಮಗಳಂತೆ ಅಗತ್ಯ ಅನುಮತಿ ಪಡೆದು ಕಾನೂನುಬದ್ಧವಾಗಿ ಪ್ರವಾಸಿ ಬೋಟಿಂಗ್ ನಡೆಸಲಾಗುತ್ತಿದೆ. ಆದರೆ, ಕೆಲ ರಾಜಕೀಯ ಮುಖಂಡರು ಅನಗತ್ಯ ಆರೋಪ ಮತ್ತು ಅಪಪ್ರಚಾರ ಮಾಡುವ ಮೂಲಕ ಸುಗಮವಾಗಿ ನಡೆಯುತ್ತಿರುವ ಪ್ರವಾಸೋದ್ಯಮದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ’ ಎಂದು ತದಡಿ ಮತ್ತು ಮುಡಂಗಿ ಪ್ರವಾಸಿ ಬೋಟ್ ಮಾಲೀಕರಾದ ಗೋಕರ್ಣ ಓಶಿಯನ್ ಎಡ್ವೆಂಚರಿನ ದಿಲೀಪ್ ನಾಯ್ಕ ಅವರು ದೂರಿದ್ದಾರೆ.

ಸನ್ ಶೈನ್ ಎಡ್ವೆಂಚರ್ ನ ಮಹೇಶ ಮುಡಂಗಿ, ಗೋಲ್ಡನ್ ಫಾಕ್ಸ್ ನ ಸಂದೀಪ್ ಮುದುಗೇಕರ್, ಅಮೇಜಿಂಗ್ ಗ್ರೇಸ್ ನ ಗಣೇಶ ಮುಡಂಗಿ, ನ್ಯೂ ಸೀ ಲೈನ್ ನ ಪ್ರಶಾಂತ ಜಟ್ಟಿ ಹರಿಕಂತ್ರ, ಮೊನ್ಸ್ಟರ್ ವಾಟರ್ ಸ್ಪೋಡ್ಸ್ ನ ರಾಜೇಶ್ ಹೊಸ್ಕಟ್ಟ, ಪೊಸಿಡನ್ ನ ಉಮಾಕಾಂತ ಮುಡಂಗಿ, ರಾಯಲ್ ಕ್ರೂಸ್ ನ ಸತೀಶ್ ಪಿರಿನಕರ್, ಎವರ್ ಗ್ರೀನ್ ಎಡ್ವೆಂಚರ್ ನ ಆನಂದು ಹರಿಕಾಂತ, ಫಿನಿಕ್ಸ್ನ ನಿತ್ಯಾನಂದ ಹರಿಕಾಂತ ಅವರು ಈ ಕುರಿತು ಮಾತನಾಡಿದ್ದು, `ಪ್ರವಾಸಿ ಬೋಟ್ ಮಾಲೀಕರು, ಪ್ರವಾಸೋದ್ಯಮ ಇಲಾಖೆಯ ನಿರ್ದೇಶನದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಂಬAಧಪಟ್ಟ ಇಲಾಖೆಗಳ ಅನುಮತಿ ಪಡೆದೇ ಬೋಟಿಂಗ್ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ’ ಎಂದು ಸ್ಪಷ್ಟಪಡಿಸಿದ್ದಾರೆ. `ಜಿಲ್ಲಾಡಳಿತ ನಿಗದಿಪಡಿಸಿದ ವಿಮಾ ಪತ್ರ, ಸ್ಥಳೀಯ ಗ್ರಾಮ ಪಂಚಾಯಿತಿಯ ನಿರಾಕ್ಷೇಪಣಾ ಪತ್ರ, ಬಂದರು ಇಲಾಖೆಯ ನಿರಾಕ್ಷೇಪಣಾ ಪತ್ರ, ಬೋಟ್ ನೋಂದಣಿ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಲಾಗಿದೆ. ಹೀಗಾಗಿ, ನಿಯಮಾನುಸಾರ ಅನುಮತಿ ಪಡೆದು ಬೋಟಿಂಗ್ ನಡೆಸುತ್ತಿರುವ ನಮ್ಮ ವಿರುದ್ಧ ಮಾಡಲಾಗುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ’ ಎಂದು ಅವರು ತಿಳಿಸಿದ್ದಾರೆ.

`ತದಡಿ ಮತ್ತು ಮುಡಂಗಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಇಲಾಖೆ ನಿಗದಿಪಡಿಸಿದಂತೆ ಕೇವಲ 20 ಪ್ರವಾಸಿ ಬೋಟ್‌ಗಳಿಗೆ ಮಾತ್ರ ಅನುಮತಿ ಪಡೆಯಲು ಅವಕಾಶವಿತ್ತು. ಅದರಂತೆ, ನಿಗದಿತ ದಾಖಲೆಗಳನ್ನು ಸಲ್ಲಿಸಿದವರಿಗೆ ಅನುಮತಿ ದೊರೆತಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಹಣಕಾಸಿನ ವ್ಯವಹಾರ ನಡೆದಿಲ್ಲ’ ಎಂದು ಬೋಟ್ ಮಾಲೀಕರು ಸ್ಪಷ್ಟನೆ ನೀಡಿದ್ದಾರೆ. `ನಿಗದಿತ ಅವಧಿಯಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಕೆಲವರು ಇದೀಗ ವಿನಾಕಾರಣ ಆರೋಪಗಳನ್ನು ಮಾಡುತ್ತಿದ್ದು, ಇದರಿಂದ ಪ್ರವಾಸೋದ್ಯಮದ ಬೆಳವಣಿಗೆಗೆ ಹಾನಿಯಾಗುವ ಆತಂಕವಿದೆ. ಜಿಲ್ಲಾಡಳಿತದ ನಿರ್ದೇಶನದಂತೆ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ನಮಗೆ ಪ್ರವಾಸಿಗರ ಸುರಕ್ಷತೆಯೇ ಮೊದಲ ಆದ್ಯತೆಯಾಗಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Police war against cow slaughterers!

ಗೋ ಭಕ್ಷಕರ ವಿರುದ್ಧ ಪೊಲೀಸರ ಸಮರ!

October 9, 2026
accident

ಮುಂಡಗೋಡ | ಬೈಕಿನಿಂದ ಬಿದ್ದ ಸೆಂಟ್ರಿoಗ್ ಕಾರ್ಮಿಕ: ಸಾವು!

October 9, 2026
`ನನ್ನ ಸಾವಿಗೆ ನಾನೇ ಕಾರಣ’

ಯಲ್ಲಾಪುರ | ಕೈಕೊಟ್ಟ ಮಳೆ: ಬೆಳೆ ನಷ್ಟಕ್ಕೆ ಬೇಸತ್ತು ನೇಣಿಗೆ ಶರಣಾದ ರೈತ!

October 9, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383