• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

  • Home
  • Janamata
Thursday, November 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

RTI: ಗ್ರಾಮ ಒನ್ ಮೂಲಕವೂ ಅರ್ಜಿ ಸಲ್ಲಿಸಿ!

Mobiletime.in by Mobiletime.in
October 18, 2026
in ನಮ್ಮ ಊರು-ನಮ್ಮ ಜಿಲ್ಲೆ
RTI Submit applications through 'Gram One' as well!
Share on FacebookShare on WhatsappShare on Twitter
ADVERTISEMENT

ಮಾಹಿತಿ ಹಕ್ಕು ಕಾಯ್ದೆಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, RTI ಅಡಿ ಸಲ್ಲಿಸಿದ ಅರ್ಜಿಗಳನ್ನು ಸಹ ಸಕಾಲ ಸೇವೆಯ ಅಡಿಗೆ ತಂದಿದೆ. ಜೊತೆಗೆ ಗ್ರಾಮ ಒನ್, ಕರ್ನಾಟಕ ಒನ್ ಸೇರಿ ಹಳ್ಳಿ ಹಳ್ಳಿಯಲ್ಲಿರುವ ಗ್ರಾಮ ಒನ್ ಕೇಂದ್ರದ ಮೂಲಕವೂ ಜನ RTI ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಿದೆ.

ಇನ್ಮುಂದೆ, ಸರ್ಕಾರಿ ಕಚೇರಿಯಲ್ಲಿ ಭೌತಿಕವಾಗಿ ಸ್ವೀಕರಿಸಿದ ಆರ್‌ಟಿಐ ಅರ್ಜಿಯನ್ನು 2 ದಿನದ ಒಳಗೆ ಆರ್‌ಟಿಐ ಆನ್‌ಲೈನ್ ಪೋರ್ಟಲ್ ಮೂಲಕ ದಾಖಲಿಸುವುದು ಕಡ್ಡಾಯವಾಗಿದೆ. ಮೊದಲನೇ ಮೇಲ್ಮನವಿಯನ್ನು ಪ್ರಾಧಿಕಾರವೂ 7 ಕೆಲಸದ ದಿನಗಳ ಒಳಗೆ ಹಾಗೂ ಎರಡನೇ ಮೇಲ್ಮನವಿಯನ್ನು ಪ್ರಾಧಿಕಾರ ಮತ್ತೆ 7 ಕೆಲಸದ ದಿನಗಳಲ್ಲಿ ಮುಗಿಸಬೇಕು ಎಂದು ಸೂಚಿಸಲಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಕೆಯಾದ ಎಲ್ಲಾ ಅರ್ಜಿಯೂ ಆನ್‌ಲೈನ್ ಮೂಲಕವೇ ನೋಡೆಲ್ ಅಧಿಕಾರಿಗೆ ವರ್ಗವಾಗಲಿದೆ. ಸರ್ಕಾರದ ಈ ಹೊಸ ಆದೇಶವು ಕರ್ನಾಟಕ ಸರ್ಕಾರದ ಎಲ್ಲಾ ಇಲಾಖೆಗಳು, ಮಂಡಳಿಗಳು, ನಿಗಮಗಳು ಹಾಗೂ ಸಂಸ್ಥೆಗಳಿಗೆ ತಕ್ಷಣದಿಂದಲೇ ಅನ್ವಯವಾಗಲಿದೆ.

ADVERTISEMENT

`ಈ ಮುಂಚೆ ಭೌತಿಕವಾಗಿ ನೀಡಿದ ಆರ್‌ಟಿಐ ಅರ್ಜಿಗಳ ಪ್ರಕ್ರಿಯೆ ವಿಳಂಬವಾಗುತ್ತಿತ್ತು. ಈಗ ಇದನ್ನು ಸಕಾಲ ಕಾಯ್ದೆಯಡಿ ಸೇರಿಸಿರುವುದರಿಂದ, ಅಧಿಕಾರಿಗಳು ನಿಗದಿತ 2 ದಿನಗಳಲ್ಲಿ ಆನ್‌ಲೈನ್‌ಗೆ ಸೇರಿಸುವುದು ಕಡ್ಡಾಯವಾಗಿದ್ದು, ಸಾರ್ವಜನಿಕರಿಗೆ ತಮ್ಮ ಅರ್ಜಿಗಳ ಸ್ಥಿತಿಗತಿಯನ್ನು ಆನ್‌ಲೈನ್ ಮೂಲಕ ಸುಲಭವಾಗಿ ವೀಕ್ಷಿಸಲು ಹಾಗೂ ಶೀಘ್ರ ಮಾಹಿತಿ ಪಡೆಯಲು ಅನುಕೂಲವಾಗಲಿದೆ’ ಎಂದು ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಅವರು ಹೇಳಿದ್ದಾರೆ.

ಇನ್ನೂ, ನಾಗರಿಕರಿಗೆ ಮಾಹಿತಿ ಹಕ್ಕು ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರ ಮತ್ತೆರಡು ಪ್ರಮುಖ ಹಾಗೂ ನೂತನ ನಿರ್ಧಾರ ಮಾಡಿದೆ. ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ (ಕಾಗದದ ರೂಪದ) ಆರ್‌ಟಿಐ ಅರ್ಜಿಗಳನ್ನು ಸ್ವೀಕರಿಸಿದ ಸಾರ್ವಜನಿಕ ಪ್ರಾಧಿಕಾರವು 2 ದಿನಗಳ ಒಳಗಾಗಿ ಆರ್‌ಟಿಐ ಆನ್‌ಲೈನ್ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು ಎಂದು ಸೂಚಿಸಲಾಗಿದೆ. ಇದನ್ನು ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ರ ಅಡಿಯಲ್ಲಿ ಖಾತ್ರಿ ಸೇವೆಯಾಗಿ ಅಧಿಸೂಚಿಸಲಾಗಿದೆ. ಇದರಿಂದ ಪ್ರತಿಯೊಬ್ಬ ಅರ್ಜಿದಾರರಿಗೂ ಆನ್‌ಲೈನ್ ನೋಂದಣಿ ಸಂಖ್ಯೆ ದೊರೆಯಲಿದ್ದು, ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಲು ಅನುಕೂಲವಾಗಲಿದೆ. ಇದರಿಂದ ಅರ್ಜಿಗಳು ಕಳೆದುಹೋಗುವ ಅಥವಾ ನಿರ್ಲಕ್ಷ್ಯಕ್ಕೆ ಒಳಗಾಗುವ ಸಾಧ್ಯತೆ ಇರುವುದಿಲ್ಲ. ನಿಯಮಿತ ದಿನಗಳಲ್ಲಿ ಪೋರ್ಟಲ್‌ನಲ್ಲಿ ದಾಖಲಿಸದಿದ್ದರೆ ನಾಗರಿಕರು ಸಕಾಲ ಕಾಯ್ದೆಯಡಿ ಪರಿಹಾರ ವೆಚ್ಚ ಪಡೆಯುವ ಅವಕಾಶವನ್ನು ಕಲ್ಪಿಸಲಾಗಿದೆ.

ಇದರೊಂದಿಗೆ ಇಂಟರ್ನೆಟ್ ಅಥವಾ ಕಂಪ್ಯೂಟರ್ ಬಳಕೆ ತಿಳಿಯದ ಸಾರ್ವಜನಿಕರನು ದೃಷ್ಟಿಯಲ್ಲಿಟ್ಟುಕೊಂಡು, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಆರ್‌ಟಿಐ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ವಿಸ್ತರಿಸಲಾಗಿದೆ. ನಾಗರಿಕರು ತಮ್ಮ ಸಮೀಪದ ಕೇಂದ್ರಕ್ಕೆ ತೆರಳಿ ಸಿಬ್ಬಂದಿಯ ನೆರವಿನಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ನಿಗದಿತ ಆರ್‌ಟಿಐ ಶುಲ್ಕ ಮತ್ತು ಕೇಂದ್ರದ ನಾಮಮಾತ್ರ ಸೇವಾ ಶುಲ್ಕವನ್ನು ಪಾವತಿಸಬೇಕು. ಸ್ಥಳದಲ್ಲೇ ಆನ್‌ಲೈನ್ ಸ್ವೀಕೃತಿಯೂ ಸಿಗಲಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದ ‘ಗ್ರಾಮ ಒನ್’ ಕೇಂದ್ರಗಳ ಮೂಲಕ ಈಗ ಹಳ್ಳಿಯ ಪ್ರತಿಯೊಬ್ಬ ನಾಗರಿಕರಿಗೂ ಆನ್‌ಲೈನ್ ಆರ್‌ಟಿಐ ಸೌಲಭ್ಯ ತಲುಪಲಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

November 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383