• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Scooter thief from Sirsi caught in Kumta!

ಶಿರಸಿಯ ಸ್ಕೂಟರ್ ಕಳ್ಳ ಕುಮಟಾದಲ್ಲಿ ಸಿಕ್ಕಿಬಿದ್ದ!

October 26, 2026
Mundgod Elderly woman murdered for gold!

ಮುಂಡಗೋಡ | ಚಿನ್ನದ ಆಸೆಗೆ ವೃದ್ಧೆಯ ಹತ್ಯೆ!

October 26, 2026
ಯಲ್ಲಾಪುರ | ದೇಶಕ್ಕೆ ಕಾದಿದೆ ದೊಡ್ಡ ಆಪತ್ತು!

  • Home
  • Janamata
Monday, October 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿಯ ಸ್ಕೂಟರ್ ಕಳ್ಳ ಕುಮಟಾದಲ್ಲಿ ಸಿಕ್ಕಿಬಿದ್ದ!

Mobiletime.in by Mobiletime.in
in ನಮ್ಮ ಊರು-ನಮ್ಮ ಜಿಲ್ಲೆ
Scooter thief from Sirsi caught in Kumta!
Share on FacebookShare on WhatsappShare on Twitter
ADVERTISEMENT

ಶಿರಸಿ ಕೊಡ್ಲಗದ್ದೆ ಸಮೀಪದ ಜಡ್ಡಿಗದ್ದೆಯ ಮಹಮದ್ ಆಸೀದ್ ಅವರು ಕುಮಟಾ ಬಸ್ ನಿಲ್ದಾಣದಲ್ಲಿದ್ದ ಸ್ಕೂಟರ್ ಕದ್ದಿದ್ದಾರೆ. ಹೀಗಾಗಿ ಕುಮಟಾ ಪೊಲೀಸರು ಮಹಮದ್ ಆಸೀದ್ ಅವರನ್ನು ಹಿಡಿದು ಜೈಲಿಗೆ ಕಳುಹಿಸಿದ್ದಾರೆ.

ADVERTISEMENT

ಕೆಎಸ್‌ಆರ್‌ಟಿಸಿ ನಿರ್ವಾಹಕ ಶಿವಮೂರ್ತಿ ಎನ್ ಎಸ್ ಅವರು ಕುಮಟಾ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಹೊಂಡಾ ಆಕ್ಟಿವಾ ಸ್ಕೂಟರ್ ಕಳೆದುಕೊಂಡಿದ್ದರು. ಅಕ್ಟೊಬರ್ 20ರಂದು ರಾತ್ರಿ 9.15ರ ಸುಮಾರಿಗೆ ಕುಮಟಾ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ ಸ್ಕೂಟರ್ ಕಾಣೆಯಾಗಿತ್ತು. ಎಲ್ಲಾ ಕಡೆ ಅದರ ಹುಡುಕಾಟ ನಡೆಸಿದ ಶಿವಮೂರ್ತಿ ಅವರು ಸ್ಕೂಟರ್ ಸಿಗದ ಕಾರಣ ಪೊಲೀಸರ ಮೊರೆ ಹೋಗಿದ್ದರು.

ADVERTISEMENT

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ವಿಶೇಷ ತಂಡ ರಚಿಸಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ತಾಂತ್ರಿಕ ಮಾಹಿತಿಯ ಆಧಾರದಲ್ಲಿ ತನಿಖೆ ನಡೆಸಿ ಮಹಮದ್ ಆಸೀದ್ ಅವರನ್ನು ಹುಡುಕಿದರು. ಅಂದಾಜು 20 ಸಾವಿರ ರೂ. ಮೌಲ್ಯದ ಸ್ಕೂಟರನ್ನು ಜಪ್ತು ಮಾಡಿದರು.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಹಾಗೂ ಭಟ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಗಿರೀಶ್ ಎಸ್ ವಿ ಅವರ ಮಾರ್ಗದರ್ಶನದಲ್ಲಿ ಕುಮಟಾ ಪೊಲೀಸ್ ನಿರೀಕ್ಷಕ ಕುಸುಮಾಧರ ಕೆ, ಪಿಎಸ್‌ಐ ಸಾವಿತ್ರಿ ನಾಯಕ ಹಾಗೂ ಸಿಬ್ಬಂದಿ ಗಣೇಶ ನಾಯ್ಕ, ದಯಾನಂದ ನಾಯ್ಕ, ಗುರು ನಾಯಕ, ಕಿರಣ ನಾಯ್ಕ ಮತ್ತು ಸುಬ್ರಹ್ಮಣ್ಯ ಹೆಗಡೆ ಸೇರಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Scooter thief from Sirsi caught in Kumta!

ಶಿರಸಿಯ ಸ್ಕೂಟರ್ ಕಳ್ಳ ಕುಮಟಾದಲ್ಲಿ ಸಿಕ್ಕಿಬಿದ್ದ!

October 26, 2026
Mundgod Elderly woman murdered for gold!

ಮುಂಡಗೋಡ | ಚಿನ್ನದ ಆಸೆಗೆ ವೃದ್ಧೆಯ ಹತ್ಯೆ!

October 26, 2026
ಯಲ್ಲಾಪುರ | ದೇಶಕ್ಕೆ ಕಾದಿದೆ ದೊಡ್ಡ ಆಪತ್ತು!

ಯಲ್ಲಾಪುರ | ದೇಶಕ್ಕೆ ಕಾದಿದೆ ದೊಡ್ಡ ಆಪತ್ತು!

October 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383