• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Three deaths due to the stench of fish waste!

ಮೀನು ವಿಷ: ಅನೀಲ ಸೋರಿಕೆಗೆ ಮಂಜುಗಡ್ಡೆ ಕೊರತೆಯೇ ಕಾರಣ!

October 31, 2026
Ankola A government employee who does not covet others' money!

ಅಂಕೋಲಾ | ಕಂಡವರ ಕಾಸಿಗೆ ಆಸೆಪಡದ ಸರ್ಕಾರಿ ಸಿಬ್ಬಂದಿ!

October 31, 2026
Ankola A complaint filed against the very person who lodged a complaint!

ಅಂಕೋಲಾ | ದೂರು ನೀಡಿದವರ ವಿರುದ್ಧವೇ ದೂರು!

  • Home
  • Janamata
Sunday, November 1, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ನದಿ ಜೋಡಣೆ ವಿರೋಧಿಸಿ ಪತ್ರ ಚಳುವಳಿ!

Mobiletime.in by Mobiletime.in
October 31, 2026
in ನಮ್ಮ ಊರು-ನಮ್ಮ ಜಿಲ್ಲೆ
Sirsi Letter campaign opposing river linking!
Share on FacebookShare on WhatsappShare on Twitter
ADVERTISEMENT

ಭೈರುಂಬೆಯ ಶಾರದಾಂಬಾ ಪ್ರೌಢಶಾಲೆಯ ಮಕ್ಕಳು ನದಿ ಜೋಡಣೆ ವಿರೋಧಿಸಿ ಪತ್ರ ಚಳುವಳಿ ನಡೆಸಿದ್ದಾರೆ. ಇಲ್ಲಿನ 225ಕ್ಕೂ ಅಧಿಕ ಮಕ್ಕಳು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅವೈಜ್ಞಾನಿಕ ನದಿ ಜೋಡಣೆಯ ಅನಾಹುತಗಳ ಬಗ್ಗೆ ವಿವರಿಸಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ರವಾನಿಸಿದ್ದಾರೆ.

ADVERTISEMENT

`ನದಿ ಜೋಡಣೆ ಯೋಜನೆಯಿಂದ ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರ ವ್ಯವಸ್ಥೆ, ನದಿಗಳ ಸಹಜ ಹರಿವು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ’ ಎಂದು ವಿದ್ಯಾರ್ಥಿಗಳು ಆತಂಕವ್ಯಕ್ತಪಡಿಸಿದ್ದಾರೆ. `ಇಂತಹ ಯೋಜನೆಗಳನ್ನು ಕೈಗೊಳ್ಳುವ ಮೊದಲು ಪರಿಸರದ ಮೇಲಾಗುವ ಪರಿಣಾಮಗಳನ್ನು ಗಂಭೀರವಾಗಿ ಪರಿಗಣಿಸಬೇಕು. ನದಿ ಜೋಡಣೆ ಯೋಜನೆಯನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದ್ದಾರೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಳಲ್ಲಿ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.

ADVERTISEMENT

ಭಾರತೀಯ ಕಿಸಾನ್ ಸಂಘದ ಪ್ರಮುಖ ನರಸಿಂಹಮೂರ್ತಿ ಅಶೀಸರ ಅವರು ಪತ್ರ ಚಳವಳಿಗೆ ಮಾರ್ಗದರ್ಶನ ನೀಡಿದ್ದು, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ನದಿಗಳ ನೈಸರ್ಗಿಕ ಹರಿವಿನ ಮಹತ್ವದ ಕುರಿತು ಅವರು ಅರಿವು ಮೂಡಿಸಿದ್ದಾರೆ. ಶಾಲಾ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದ ಸಮಸ್ಯೆಗಳ ಬಗ್ಗೆ ಕಾಳಜಿವಹಿಸಿ ಈ ಪತ್ರ ಕಳುಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Kumta Three deaths due to the stench of fish waste!

ಮೀನು ವಿಷ: ಅನೀಲ ಸೋರಿಕೆಗೆ ಮಂಜುಗಡ್ಡೆ ಕೊರತೆಯೇ ಕಾರಣ!

October 31, 2026
Ankola A government employee who does not covet others' money!

ಅಂಕೋಲಾ | ಕಂಡವರ ಕಾಸಿಗೆ ಆಸೆಪಡದ ಸರ್ಕಾರಿ ಸಿಬ್ಬಂದಿ!

October 31, 2026
Ankola A complaint filed against the very person who lodged a complaint!

ಅಂಕೋಲಾ | ದೂರು ನೀಡಿದವರ ವಿರುದ್ಧವೇ ದೂರು!

October 31, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383