• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Special prayer for rain

ಶಿರಸಿ | ಮಳೆಗಾಗಿ ವಿಶೇಷ ಪ್ರಾರ್ಥನೆ

October 2, 2026
Gokarna '112' personnel rope a rabid dog!

ಗೋಕರ್ಣ | ಹುಚ್ಚು ದನಕ್ಕೆ ಹಗ್ಗ ಕಟ್ಟಿದ 112 ಸಿಬ್ಬಂದಿ!

October 2, 2026
Joida Miscreant sets fire to resort!

ಜೊಯಿಡಾ | ರೆಸಾರ್ಟಿಗೆ ಬೆಂಕಿ ಹಚ್ಚಿದ ಕಿಡಿಗೇಡಿ!

  • Home
  • Janamata
Saturday, October 3, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಮಳೆಗಾಗಿ ವಿಶೇಷ ಪ್ರಾರ್ಥನೆ

Mobiletime.in by Mobiletime.in
Sirsi Special prayer for rain
Share on FacebookShare on WhatsappShare on Twitter
ADVERTISEMENT

ಬರಗಾಲದ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರು ಮಳೆಯ ಆಗಮನಕ್ಕಾಗಿ ಶಿರಸಿ ಕಲಕರಡಿ ಗ್ರಾಮದಲ್ಲಿ ಪ್ರಸಿದ್ಧವಾಗಿರುವ ಗರೆಗಲ್ಲಿಗೆ ಕೆರೆಯ ನೀರು ಅಭಿಷೇಕ ಮಾಡಿದ್ದಾರೆ. ಜೊತೆಗೆ ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಕಲಕರಡಿ ಗ್ರಾಮದ ಪುರಾತನ ಗರೆಗಲ್ಲಿಗೆ ಕೆರೆಯಿಂದ ನೀರನ್ನು ತಂದು ಹಾಕಲಾಗಿದ್ದು, ಈ ನೀರು ಕಾಲುವೆಯ ಮೂಲಕ ಪುನಃ ಕೆರೆಗೆ ಸೇರಿದರೆ ಸಮೃದ್ಧವಾದ ಮಳೆ ಬರುತ್ತದೆ ಎಂಬ ನಂಬಿಕೆ ಗ್ರಾಮಸ್ಥರಲ್ಲಿದೆ. ಈ ಹಿಂದೆ ಬರಗಾಲದ ಸಂದರ್ಭದಲ್ಲಿ ಇದೇ ರೀತಿಯಾಗಿ ಗರೆಗಲ್ಲಿಗೆ ನೀರಿನ ಅಭಿಷೇಕ ಮಾಡಿದ ಬಳಿಕ ಮಳೆ ಬಂದಿರುವ ಉದಾಹರಣೆಗಳಿವೆ ಎನ್ನಲಾಗಿದ್ದು, ಈ ಬಾರಿಯೂ ಮಳೆ ಬರಲಿದೆ ಎಂಬ ಆಶಾಭಾವನೆಯನ್ನು ಗ್ರಾಮಸ್ಥರುವ್ಯಕ್ತಪಡಿಸಿದ್ದಾರೆ.

ಈ ಬಾರಿ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕೆರೆ, ಕಟ್ಟೆ ಹಾಗೂ ಬಾವಿಗಳಲ್ಲಿನ ನೀರು ವೇಗವಾಗಿ ಆವಿಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ತುಂಬಿದ್ದ ಕೆರೆಗಳಲ್ಲಿಯೂ ನೀರು ಕಡಿಮೆಯಾಗುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರಿಗೆ ಬೆಳೆ ಬೆಳೆಯುವುದಷ್ಟೇ ಅಲ್ಲದೆ, ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವುದೂ ಸವಾಲಾಗಿದೆ. ನೀರಿನ ಕೊರತೆಯಿಂದ ಗ್ರಾಮೀಣ ಭಾಗದ ಜನರು ಆತಂಕದಲ್ಲಿದ್ದಾರೆ.

ಇAತಹ ಪರಿಸ್ಥಿತಿಯಲ್ಲಿ ಕಲಕರಡಿ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ತಾವು ಹಿಂದಿನಿAದಲೂ ನಂಬಿಕೊAಡು ಬಂದಿರುವ ಗರೆಗಲ್ಲಿಗೆ ನೀರು ಹಾಕುವ ಆಚರಣೆಯನ್ನು ನಡೆಸಿದ್ದಾರೆ. `ಹಿಂದೆ ಬರಗಾಲದ ಸಂದರ್ಭದಲ್ಲಿ ಇದೇ ರೀತಿ ಮಾಡಿ ಮಳೆಯನ್ನು ಕಂಡಿದ್ದೇವೆ. ಈ ಬಾರಿಯೂ ಗರೆಗಲ್ಲಿಗೆ ನೀರು ಹಾಕಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಇದೆ’ ಎಂದು ಗ್ರಾಮದ ಯುವಕ ಸುಮಂತ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Special prayer for rain

ಶಿರಸಿ | ಮಳೆಗಾಗಿ ವಿಶೇಷ ಪ್ರಾರ್ಥನೆ

October 2, 2026
Gokarna '112' personnel rope a rabid dog!

ಗೋಕರ್ಣ | ಹುಚ್ಚು ದನಕ್ಕೆ ಹಗ್ಗ ಕಟ್ಟಿದ 112 ಸಿಬ್ಬಂದಿ!

October 2, 2026
Joida Miscreant sets fire to resort!

ಜೊಯಿಡಾ | ರೆಸಾರ್ಟಿಗೆ ಬೆಂಕಿ ಹಚ್ಚಿದ ಕಿಡಿಗೇಡಿ!

October 2, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383