• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಟೈಪಿಂಗ್ ಮಿಸ್ಟೇಕ್: ಉತ್ತರ ಕನ್ನಡಕ್ಕೂ ಒಲಿದ ರಾಜ್ಯೋತ್ಸವ ಪ್ರಶಸ್ತಿ!

October 30, 2026
Karwar Injustice to 6000 people Appeal to Chief Minister for justice

ಕಾರವಾರ | ಆರು ಸಾವಿರ ಜನರಿಗೆ ಅನ್ಯಾಯ: ನ್ಯಾಯಕ್ಕಾಗಿ ಮುಖ್ಯಮಂತ್ರಿ ಮೊರೆ

October 30, 2026
Uttara Kannada According to the government map there are no achievers in this district!

ಉತ್ತರ ಕನ್ನಡ: ಸರ್ಕಾರಿ ನಕ್ಷೆಯ ಪ್ರಕಾರ ಈ ಜಿಲ್ಲೆಯಲ್ಲಿ ಸಾಧಕರೇ ಇಲ್ಲ!

  • Home
  • Janamata
Saturday, October 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಉತ್ತರ ಕನ್ನಡ: ಸರ್ಕಾರಿ ನಕ್ಷೆಯ ಪ್ರಕಾರ ಈ ಜಿಲ್ಲೆಯಲ್ಲಿ ಸಾಧಕರೇ ಇಲ್ಲ!

Mobiletime.in by Mobiletime.in
October 30, 2026
in ನಮ್ಮ ಊರು-ನಮ್ಮ ಜಿಲ್ಲೆ
Uttara Kannada According to the government map there are no achievers in this district!
Share on FacebookShare on WhatsappShare on Twitter
ADVERTISEMENT

ಜಾನಪದ, ಸಾಹಿತ್ಯ, ಸಂಗೀತ, ಕಲೆ, ಶಿಕ್ಷಣ, ವೈದ್ಯಕೀಯ, ಸಮಾಜ ಸೇವೆ ಸೇರಿ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕರು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದರೂ ಸರ್ಕಾರ ಅವರ ಸಾಧನೆ ಗುರುತಿಸಿಲ್ಲ. ಈ ಬಾರಿ ಉತ್ತರ ಕನ್ನಡ ಜಿಲ್ಲೆಯ ಒಬ್ಬರಿಗೂ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿಲ್ಲ!

ADVERTISEMENT

2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 71 ಗಣ್ಯರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಅಕ್ಟೊಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಹಲವು ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯ ಒಬ್ಬರ ಹೆಸರು ಸಹ ಈ ಪಟ್ಟಿಯಲ್ಲಿಲ್ಲ.

ADVERTISEMENT

ಈ ಪ್ರಶಸ್ತಿ ಪಟ್ಟಿಯಲ್ಲಿ ಸಮಾಜ ಸೇವೆ ಕ್ಷೇತ್ರದ ಸಾಧಕರಾಗಿ ಜಿ ಎಸ್ ಚಂದ್ರಶೇಖರ್ ಎಂಬಾತರ ಹೆಸರಿದ್ದು, ಉತ್ತರ ಕನ್ನಡ ಜಿಲ್ಲೆಯ ಅಡಿಯಲ್ಲಿ ಅವರ ಹೆಸರು ಪ್ರಕಟಿಸಲಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯವರಿಗೆ ಅವರ ಪರಿಚಯವೇ ಇಲ್ಲ. ಅವರು ಉತ್ತರ ಕನ್ನಡ ಜಿಲ್ಲೆಯವರು ಸಹ ಅಲ್ಲ. ಚಿಕ್ಕಮಗಳೂರು ಜಿಲ್ಲೆಯ ಜಿ ಎಸ್ ಚಂದ್ರಶೇಖರ್ ಅವರು ಸದ್ಯ ಉಡುಪಿಯಲ್ಲಿ ವಾಸವಾಗಿದ್ದಾರೆ. ಅದಾಗಿಯೂ, ಉತ್ತರ ಕನ್ನಡ ಜಿಲ್ಲೆಯಿಂದ ಅವರಿಗೆ ಪ್ರಶಸ್ತಿ ಘೋಷಣೆಯಾಗಿದೆ.

ಸಚಿವ ಸ್ಥಾನ ಹಂಚಿಕೆ ವಿಷಯದಲ್ಲಿಯೂ ಉತ್ತರ ಕನ್ನಡಕ್ಕೆ ಅನ್ಯಾಯ ನಡೆದಿತ್ತು. ಇದೀಗ ಪ್ರಶಸ್ತಿ ವಿಚಾರದಲ್ಲಿಯೂ ಅದೇ ಮುಂದುವರೆದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಟೈಪಿಂಗ್ ಮಿಸ್ಟೇಕ್: ಉತ್ತರ ಕನ್ನಡಕ್ಕೂ ಒಲಿದ ರಾಜ್ಯೋತ್ಸವ ಪ್ರಶಸ್ತಿ!

ಟೈಪಿಂಗ್ ಮಿಸ್ಟೇಕ್: ಉತ್ತರ ಕನ್ನಡಕ್ಕೂ ಒಲಿದ ರಾಜ್ಯೋತ್ಸವ ಪ್ರಶಸ್ತಿ!

October 30, 2026
Karwar Injustice to 6000 people Appeal to Chief Minister for justice

ಕಾರವಾರ | ಆರು ಸಾವಿರ ಜನರಿಗೆ ಅನ್ಯಾಯ: ನ್ಯಾಯಕ್ಕಾಗಿ ಮುಖ್ಯಮಂತ್ರಿ ಮೊರೆ

October 30, 2026
Uttara Kannada According to the government map there are no achievers in this district!

ಉತ್ತರ ಕನ್ನಡ: ಸರ್ಕಾರಿ ನಕ್ಷೆಯ ಪ್ರಕಾರ ಈ ಜಿಲ್ಲೆಯಲ್ಲಿ ಸಾಧಕರೇ ಇಲ್ಲ!

October 30, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383