• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

  • Home
  • Janamata
Thursday, November 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಅವೈಜ್ಞಾನಿಕ ಯೋಜನೆಗೆ ರಕ್ಷಣಾ ವೇದಿಕೆಯ ವಿರೋಧ

Mobiletime.in by Mobiletime.in
October 31, 2026
in ನಮ್ಮ ಊರು-ನಮ್ಮ ಜಿಲ್ಲೆ
Yellapura Rakshana Vedike opposes unscientific project
Share on FacebookShare on WhatsappShare on Twitter
ADVERTISEMENT

ಬೇಡ್ತಿ-ವರದಾ ನದಿ ತಿರುವು ಯೋಜನೆ ವಿರೋಧಿಸಿ ನಡೆಯುವ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಘಜನೇಸೆ) ಬೆಂಬಲ ನೀಡಿದೆ. ಈ ಯೋಜನೆ ನಿಲ್ಲುವವರೆಗೂ ಹೋರಾಟ ನಡೆಸುವುದು ಅನಿವಾರ್ಯ ಎಂದು ಸಂಘಟನೆಯವರು ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ವೇದಿಕೆ ಅಧ್ಯಕ್ಷ ಶಂಸುದ್ದೀನ್ ಮಾರ್ಕರ್ ಹಾಗೂ ಪದಾಧಿಕಾರಿಗಳಾದ ಹರೀಶ ಮಂಜುನಾಥ ಭೋವಿವಡ್ಡರ್ ಅವರು `ಅವೈಜ್ಞಾನಿಕ ಯೋಜನೆಯಿಂದ ಸಾವಿರಾರು ಎಕರೆ ಪರಿಸರ ನಾಶ ಆಗಲಿದೆ. ಯೋಜನೆ ವಿಫಲ ಎಂಬ ಅರಿವಿದ್ದರೂ ಸರ್ಕಾರ ಅದನ್ನು ಮಾಡಲು ಮುಂದಾಗಿರುವುದು ಸರಿಯಲ್ಲ’ ಎಂದು ಹೇಳಿದ್ದಾರೆ. `ನದಿ ತಿರುವು ಯೋಜನೆ ವಿರುದ್ಧ ಅನೇಕರು ಹೋರಾಟಕ್ಕೆ ಇಳಿದಿದ್ದು, ಅವರಿಗೆ ನಮ್ಮ ಸಂಘಟನೆ ಬೆಂಬಲ ನೀಡಿದೆ. ಯೋಜನೆ ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡಬಾರದು’ ಎಂದು ಹೇಳಿದ್ದಾರೆ.

ADVERTISEMENT

`ಬೇಡ್ತಿ ನದಿಯಲ್ಲಿ ಈಗಲೇ ನೀರಿಲ್ಲ. ಇಲ್ಲಿನ ನೀರನ್ನು ಬೇರೆ ಜಿಲ್ಲೆಗೆ ಒಯ್ಯುವುದು ಹಾಸ್ಯಾಸ್ಪದ. ದೊಡ್ಡವರ ಪ್ರಭಾವಕ್ಕೆ ಒಳಗಾಗಿ ಜಿಲ್ಲೆಯ ಜನರಿಗೆ ಅನ್ಯಾಯ ಮಾಡುವುದು ಸರಿಯಲ್ಲ. ಈ ಯೋಜನೆ ಶಾಶ್ವತವಾಗಿ ರದ್ಧಾಗಬೇಕು. ಹೋರಾಟದ ನಂತರವಾದರೂ ಸರ್ಕಾರ ಎಚ್ಚತ್ತು ಈ ಬಗ್ಗೆ ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕು’ ಎಂದು ಹೇಳಿದ್ದಾರೆ. `ಎಲ್ಲರೂ ಶಾಂತಿಯುತವಾಗಿ ಹೋರಾಟ ನಡೆಸಲು ಸಿದ್ಧತೆ ನಡೆಸಿದ್ದು ಸ್ವಾಗತಾರ್ಹ. ಈ ಹೋರಾಟಕ್ಕೆ ಮನೆ ಮನೆಯಿಂದಲೂ ಜನ ಭಾಗವಹಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar DC’s order holds no weight!

ಕಾರವಾರ | ಡೀಸಿ ಆದೇಶಕ್ಕೆ ಕಿಮ್ಮತ್ತೇ ಇಲ್ಲ!

November 4, 2026
Murudeshwar Punishment for the man who recorded a video of a female teacher!

ಮುರುಡೇಶ್ವರ | ಶಿಕ್ಷಕಿ ವಿಡಿಯೋ ಸೆರೆಹಿಡಿದವನಿಗೆ ಶಿಕ್ಷೆ!

November 4, 2026
River Interlinking State Government's Stance is Final!

ನದಿ ಜೋಡಣೆ: ರಾಜ್ಯ ಸರ್ಕಾರದ ನಿಲುವೇ ಅಂತಿಮ!

November 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383