• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Lightning strikes even in summer!

ಶಿರಸಿ | ಬೇಸಿಗೆಯಲ್ಲಿಯೂ ಬಡಿದ ಸಿಡಿಲು!

November 26, 2026
Ankola Farmers' Association sends letter to the President

ಅಂಕೋಲಾ | ರಾಷ್ಟ್ರಪತಿಗೆ ಪತ್ರ ರವಾನಿಸಿದ ರೈತ ಸಂಘ

November 26, 2026
Forest Rights: Letter to MLAs regarding implementation

`ಸೂಕ್ಷ್ಮ ಪ್ರದೇಶ ಗುರುತಿಸಿ-ಪಶ್ಚಿಮಘಟ್ಟ ಉಳಿಸಿ’

  • Home
  • Janamata
Thursday, November 26, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಅಂಕೋಲಾ | ರಾಷ್ಟ್ರಪತಿಗೆ ಪತ್ರ ರವಾನಿಸಿದ ರೈತ ಸಂಘ

Mobiletime.in by Mobiletime.in
November 26, 2026
in ನಮ್ಮ ಊರು-ನಮ್ಮ ಜಿಲ್ಲೆ
Ankola Farmers' Association sends letter to the President
Share on FacebookShare on WhatsappShare on Twitter
ADVERTISEMENT

ಐತಿಹಾಸಿಕ ದೆಹಲಿ ರೈತ ಹೋರಾಟದ ಆರನೇಯ ವಾರ್ಷಿಕೋತ್ಸವದ ಅಂಗವಾಗಿ ನವೆಂಬರ್ 26ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯ ಅಂಗವಾಗಿ ಕರ್ನಾಟಕ ಪ್ರಾಂತ ರೈತ ಸಂಘವೂ ಅಂಕೋಲಾ ತಾಲೂಕು ಆಡಳಿತದ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಿದೆ.

ಇಲ್ಲಿನ ಶಿರಸ್ತೇದಾರ ಗಿರೀಶ ಜಾಂಬಾವಳಿಕರ್ ಮೂಲಕ ಈ ಪತ್ರ ಕಳುಹಿಸಲಾಗಿದೆ. `ದೇಶದ ಅನ್ನದಾತರು ಬೀದಿಗಿಳಿದು ಹೋರಾಟದ ಮೂಲಕ ಹಿಮ್ಮೆಟ್ಟಿಸಿದ ಕರಾಳ ಕಾಯಿದೆಗಳನ್ನು ಸದ್ಯ ಹಿಂಬಾಗಿಲ ಮೂಲಕ ಹೇರಲಾಗುತ್ತಿದೆ. ತನ್ನದೆ ದೇಶದ ದುಡಿಯುವ ರೈತರಿಗೆ ನೀಡಿದ ಲಿಖಿತ ವಾಗ್ದಾನವನ್ನು ಮುರಿಯುವ ಕೇಂದ್ರ ಸಕಾರಕ್ಕೆ ಜನತೆಯ ವಿಶ್ವಾಸಗಳಿಸುವ ಯಾವುದೇ ನೈತಿಕ ಹಕ್ಕಿಲ್ಲ’ ಎಂದು ಈ ವೇಳೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ ಅವರು ಹೇಳಿದ್ದಾರೆ. ಜೊತೆಗೆ ಈ ಪತ್ರದಲ್ಲಿ `ದೇಶದ ಕೃಷಿ ಮತ್ತು ಸಣ್ಣ ಉದ್ಯಮಗಳನ್ನು ನಾಶ ಮಾಡುವ ಎಲ್ಲಾ ಸಾಮ್ರಾಜ್ಯಸಾಹಿ ಮುಕ್ತ ವ್ಯಾಪಾರ ಒಪ್ಪಂದಗಳನ್ನು ತಕ್ಷಣವೇ ರದ್ದುಗೊಳಿಸಬೇಕು. ಸ್ವಾಮಿನಾಥನ್ ಆಯೋಗದ ಸಿಫಾರಸ್ಸಿನಂತೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕು. ಸಂಪೂರ್ಣ ಸಾಲ ಮನ್ನಾ ಮತ್ತು ಸಾರ್ವಜನಿಕ ವಲಯದಡಿ ಬೆಳೆ ಮತ್ತು ಜಾನುವಾರು ವಿಮಾ ನಿಗಮವನ್ನು ಸ್ಥಾಪಿಸಬೇಕು’ ಎಂದು ಒತ್ತಾಯಿಸಲಾಗಿದೆ.

ADVERTISEMENT

ಜೊತೆಗೆ `ವಿದ್ಯುತ್ ಖಾಸಗಿಕರಣ ಮಸೂದೆ 2025, ಬೀಜ ಮಸೂದೆ 2025ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಖಾಯ್ದೆ ತಿದ್ದುಪಡಿ ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕು. ಸಾರ್ವಜನಿಕ ವಲಯದ ಉದ್ಯಮಿಗಳ ಖಾಸಗಿಕರಣವನ್ನು ನಿಲ್ಲಿಸಿ ಮತ್ತು ಪ್ರೀಪೇಯ್ಡ್ ಸ್ಮಾರ್ಟ ಮೀಟರ್‌ಗಳ ಬಲವಂತದ ಅಳವಡಿಕೆಯನ್ನು ಕೈಬಿಡಬೇಕು. ಆದಿವಾಸಿಗಳು ಮತ್ತು ಪರಂಪರಿಕ ಅರಣ್ಯವಾಸಿಗಳಿಗಾಗಿ ಅರಣ್ಯ ಹಕ್ಕುಗಳ ಖಾಯ್ದೆ 2006 ಸಂಪೂರ್ಣವಾಗಿ ಜಾರಿಯಾಗಬೇಕು. ಬಲವಂತದ ಭೂಸ್ವಾಧೀನ ಮತ್ತು ಕಾರ್ಪೋರೆಟ್ ಪರ ಭೂ ಸಮೀಕರಣ ನೀತಿಯನ್ನು ನಿಲ್ಲಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಕಸಿಯುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಿ, ಮಾಸಿಕ ರೂ. 42,000ಕನಿಷ್ಠ ವೇತನ ಖಾತ್ರಿಪಡಿಸಬೇಕು. ಮನರೇಗಾ ಬಲವರ್ಧನೆ ಮತ್ತು ಸಾಮಾಜಿಕ ಭದ್ರತೆ ಖಾತ್ರಿಗೊಳಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಲಾಗಿದೆ. ಸಂಘದ ತಾಲೂಕಾಧ್ಯಕ್ಷರಾದ ಗೌರೀಶ ನಾಯಕ, ಕಾರ್ಯದರ್ಶಿ ಸಂತೋಷ ನಾಯ್ಕ, ಸಹ ಕಾರ್ಯದರ್ಶಿ ಉದಯ ನಾಯ್ಕ ಹೊಸಗದ್ದೆ, ಸದಸ್ಯರಾದ ಮಾದೇವ ನಾಯ್ಕ ಮಾಬಗಿ ಮತ್ತು ಲೀಲಾವತಿ ಗೌಡ ಅವರು ಜೊತೆಯಾಗಿ ಪತ್ರ ರವಾನಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Sirsi Lightning strikes even in summer!

ಶಿರಸಿ | ಬೇಸಿಗೆಯಲ್ಲಿಯೂ ಬಡಿದ ಸಿಡಿಲು!

November 26, 2026
Ankola Farmers' Association sends letter to the President

ಅಂಕೋಲಾ | ರಾಷ್ಟ್ರಪತಿಗೆ ಪತ್ರ ರವಾನಿಸಿದ ರೈತ ಸಂಘ

November 26, 2026
Forest Rights: Letter to MLAs regarding implementation

`ಸೂಕ್ಷ್ಮ ಪ್ರದೇಶ ಗುರುತಿಸಿ-ಪಶ್ಚಿಮಘಟ್ಟ ಉಳಿಸಿ’

November 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383