• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನಾವು ಮನೆಗೆ ಹೋಗಲಿಲ್ಲ!

Achyutkumar by Achyutkumar
We didnt go home!
Share on FacebookShare on WhatsappShare on Twitter
ADVERTISEMENT

ಅಂಕೋಲಾದ ಯುವತಿಯರಿಬ್ಬರು ದಿಢೀರ್ ಆಗಿ ಮನೆ ಬಿಟ್ಟು ಹೋಗಿದ್ದಾರೆ. ಅದರಿಂದ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ.

ಅಂಕೋಲಾ ತಾಲೂಕಿನ ಕೇಣಿ ಗಾಬಿತವಾಡಾದ ಸಾಕ್ಷಿ ಸೂರ್ಯಕಾಂತ ಚೋಡಣಕರ (19) ಅವರು ಕಾಣೆಯಾಗಿದ್ದಾರೆ. ಜೂನ್ 23ರ ಮಧ್ಯಾಹ್ನ ಮನೆಯಿಂದ ಹೊರಗೆ ಹೋದ ಅವರು ಮರಳಿ ಮನೆಗೆ ಬಂದಿಲ್ಲ. ಆತಂಕಕ್ಕೆ ಒಳಗಾದ ಕುಟುಂಬದವರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಸಾಕ್ಷಿ ಅವರ ಸುಳಿವು ಸಿಕ್ಕಿಲ್ಲ. ಇದರಿಂದ ಅವರು ಪೊಲೀಸರ ಮೊರೆ ಹೋಗಿದ್ದಾರೆ.

ADVERTISEMENT

ಅಂಕೋಲಾ ಕುಂಟಕಣಿ ಪಂಚಾಯತ ವ್ಯಾಪ್ತಿಯ ಅಸೊಳ್ಳಿ ಗ್ರಾಮದ ಶ್ರೀದೇವಿ ಈಶ್ವರ ಗೌಡ (18) ಅವರು ಸಹ ದಿಢೀರ್ ಆಗಿ ಕಣ್ಮರೆಯಾಗಿದ್ದಾರೆ. ಜೂನ್ 24ರಂದು ಮುಂಜಾನೆ ತಾಯಿಯ ಔಷಧಿ ತರಲು ಶಿರಸಿ TSS ಆಸ್ಪತ್ರೆಗೆ ಹೋಗುವುದಾಗಿ ಹೇಳಿದ್ದ ಶ್ರೀದೇವಿ ಗೌಡ ಅವರು ಎಲ್ಲಿ ಹೋದರು? ಎಂದು ಯಾರಿಗೂ ಗೊತ್ತಾಗಿಲ್ಲ. ಟಿಎಸ್‌ಎಸ್ ಆಸ್ಪತ್ರೆಯಲ್ಲಿಯೂ ಅವರು ಆ ದಿನ ಕಾಣಿಸಿಕೊಂಡಿಲ್ಲ. ಶ್ರೀದೇವಿ ಗೌಡ ಅವರ ಕುಟುಂಬದವರು ಸಹ ಸಾಕಷ್ಟು ಹುಡುಕಾಟ ನಡೆಸಿದರೂ ಅದರಿಂದ ಪ್ರಯೋಜನವಾಗಿಲ್ಲ. ಅವರು ಸಹ ಸಹಾಯ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.

ಕುಟುಂಬದವರ ದೂರು ಆಧರಿಸಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎರಡು ಯುವತಿರ ಶೋಧ ಶುರುವಾಗಿದೆ. ಈ ಯುವತಿಯರಿಬ್ಬರನ್ನು ಯಾರಾದರೂ ನೋಡಿದರೆ ಇಲ್ಲಿ ಫೋನ್ ಮಾಡಿ: 9480805250

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Outrage against official Ulvekar assures support to fish-selling woman.

ಅಧಿಕಾರಿ ವಿರುದ್ಧ ಆಕ್ರೋಶ: ಮೀನು ಮಾರುವ ಮಹಿಳೆಗೆ ಉಳ್ವೇಕರ್ ಅಭಯ

September 22, 2026
ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!