• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಬೈಕಿಗೆ ಗುದ್ದಿದ ಟಿಪ್ಪರ್: ಗಂಭೀರ ಗಾಯಗೊಂಡಿದ್ದ ಯುವಕ ಸಾವು!

June 26, 2026
Police eye on Instagram!

ಇನಸ್ಟಾಗ್ರಾಮಿನ ಮೇಲೆಯೂ ಪೊಲೀಸ್ ಕಣ್ಣು!

June 26, 2026
ಭೀಮಣ್ಣ ವಿರುದ್ಧ ಅವಹೇಳನ!

  • Home
Saturday, June 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

Puc ಮಕ್ಕಳಿಗೆ ಪಾಠ ಮಾಡಿದ Psi

Achyutkumar by Achyutkumar
June 26, 2026
PSI taught PUC students
Share on FacebookShare on WhatsappShare on Twitter
ADVERTISEMENT

ಯಲ್ಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಪಿಸೈ ರಾಜಶೇಖರ ವಂದಲಿ ಅವರು ಭೇಟಿ ನೀಡಿದ್ದು, ಮುಕ್ಕಾಲು ತಾಸು ಪಾಠ ಮಾಡಿದ್ದಾರೆ. ಮಾದಕ ಮುಕ್ತ ಸಮಾಜದ ಬಗ್ಗೆ ಅವರು ವಿವರಿಸಿದ್ದು, ಮಕ್ಕಳು ಅದನ್ನು ಆಲಿಸಿದ್ದಾರೆ.

ADVERTISEMENT

ಈ ವೇಳೆ ಮಾದಕ ದ್ರವ್ಯಗಳ ಸೇವನೆ-ಸಾಗಾಣಿಕೆ ಹಾಗೂ ಬಳಕೆ ಕುರಿತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ನಡೆಸಲಾಗಿದೆ. ಈ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಶ್ವಿನಿ ಗಾಂವ್ಕರ್ ಅವರು ಪ್ರಥಮ ಬಹುಮಾನಪಡೆದಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಐಶ್ವರ್ಯ ನಾಯ್ಕ ಹಾಗೂ ಕಾವ್ಯ ಪಟಗಾರ ಅವರು ದ್ವಿತೀಯ ಬಹುಮಾನ ಹಂಚಿಕೊAಡಿದ್ದಾರೆ. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಮಾನ್ಯ ಬಾಂದೇಕರ್ ಅವರು ಮೂರನೇ ಬಹುಮಾನ ಗೆದ್ದಿದ್ದಾರೆ. ಈ ಎಲ್ಲರಿಗೂ ಪೊಲೀಸರು ಪ್ರಶಂಸಾ ಪತ್ರವನ್ನು ನೀಡಿದ್ದಾರೆ.

`ಮಾದಕ ವಸ್ತುಗಳು ಜೀವನಕ್ಕೆ ಮಾರಕ’ ಎಂದು ಈ ವೇಳೆ ರಾಜಶೇಖರ ವಂದಲಿ ಅವರು ಹೇಳಿದ್ದಾರೆ. `ಸಣ್ಣ ಪ್ರಮಾಣದಲ್ಲಿ ಶುರುವಾಗುವ ದುಶ್ಚಟಗಳು ಕ್ರಮೇಣ ದೊಡ್ಡದಾಗಿ ಬೆಳೆಯುತ್ತದೆ. ಅವು ಇಡೀ ಬದುಕನ್ನು ನಾಶ ಮಾಡುತ್ತದೆ’ ಎಂದವರು ಮಕ್ಕಳಿಗೆ ಮನವರಿಕೆ ಮಾಡಿದ್ದಾರೆ. `ಮಾದಕ ವಸ್ತುಗಳ ಸಾಗಾಟ, ಮಾರಾಟ ಹಾಗೂ ಸೇವನೆಯ ಬಗ್ಗೆ ಅನುಮಾನವಿದ್ದರೆ ಪೊಲೀಸರಿಗೆ ತಿಳಿಸಿ’ ಎಂದು ಮನವಿ ಮಾಡಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
accident

ಬೈಕಿಗೆ ಗುದ್ದಿದ ಟಿಪ್ಪರ್: ಗಂಭೀರ ಗಾಯಗೊಂಡಿದ್ದ ಯುವಕ ಸಾವು!

June 26, 2026
Police eye on Instagram!

ಇನಸ್ಟಾಗ್ರಾಮಿನ ಮೇಲೆಯೂ ಪೊಲೀಸ್ ಕಣ್ಣು!

June 26, 2026
ಭೀಮಣ್ಣ ವಿರುದ್ಧ ಅವಹೇಳನ!

ಭೀಮಣ್ಣ ವಿರುದ್ಧ ಅವಹೇಳನ!

June 26, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋99804 99383