• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
Sirsi Encroachment issue MLA issues instructions to officials

ಶಿರಸಿ | ಅತಿಕ್ರಮಣ ವಿಷಯ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ

August 7, 2026
Yellapur | Violation of High Court order: Complaint filed!

ಯಲ್ಲಾಪುರ | ಹೈಕೋರ್ಟ ಆದೇಶ ಉಲ್ಲಂಘನೆ: ದೂರು!

  • Home
  • Janamata
Friday, August 7, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ರೆಡ್ ಅಲರ್ಟ್!

Achyutkumar by Achyutkumar
July 1, 2026
Red alert!
Share on FacebookShare on WhatsappShare on Twitter

ಉತ್ತರ ಕನ್ನಡ ಜಿಲ್ಲೆಯ ಉದ್ದಗಲಕ್ಕೂ ಮಳೆ ಜೋರಾಗಿದೆ. ಈ ಹಿನ್ನಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ADVERTISEMENT

ಜುಲೈ 1ರಿಂದ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರಿಗೆ ಎಚ್ಚರಿಕೆವಹಿಸಲು ಸೂಚಿಸಿದೆ. ಮುಂದಿನ ಒಂದು ವಾರಗಳ ಕಾಲ ವ್ಯಾಪಕ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಗಳಿರುವ ಬಗ್ಗೆ ಹವಾಮಾನ ಇಲಾಖೆಯೂ ಮಾಹಿತಿ ನೀಡಿದೆ. ಅದರಲ್ಲಿಯೂ ಈ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಸುರಿಯಲಿದೆ.

ADVERTISEMENT

ಜುಲೈ 2 ಹಾಗೂ ಜುಲೈ 5, 6 ಹಾಗೂ 7ರಂದು ಭಾರೀ ಪ್ರಮಾಣದಲ್ಲಿ ಮಳೆ ಬೀಳುವ ಮುನ್ಸುಚನೆ ಸಿಕ್ಕಿದೆ. ಈ ಹಿನ್ನಲೆ ಜಿಲ್ಲೆಯಲ್ಲಿ ಸಾಕಷ್ಟು ಮುನ್ನಚ್ಚರಿಕಾ ಕ್ರಮ ಅನುಸರಿಸಲಾಗಿದೆ. ಜುಲೈ 3 ಹಾಗೂ 4ರಂದು ಮಳೆ ಕೊಂಚ ಬಿಡುವು ನೀಡುವ ಲಕ್ಷಣವಿರುವ ಬಗ್ಗೆ ಅಧಿಕಾರಿಗಳು ಹೇಳಿದ್ದಾರೆ. ಅದನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ 204.5ಮಿಲೀ ಮೀಟರ್ ಮಳೆಯಾಗುವ ಸಾಧ್ಯತೆಗಳಿವೆ.

ಮಳೆ ಪ್ರಮಾಣ ಅಧಿಕವಿರುವ ಕಾರಣ ಕೆರೆ, ನದಿ ಹಾಗೂ ಸಮುದ್ರ ತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ತೆರಳದಂತೆ ಕೋರಲಾಗಿದೆ. ಮಳೆ ಹಾಗೂ ಸಿಡಿಲಿನ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳಿಂದ ದೂರವಿರಬೇಕು ಎಂದು ಸರ್ಕಾರ ಸೂಚಿಸಿದೆ. ಅಪಾಯಕಾರಿ ಮರ ಹಾಗೂ ಶಿಥಿಲಗೊಂಡ ಕಟ್ಟಡಗಳ ಆಶ್ರಯ ಪಡೆಯದಂತೆಯೂ ಮನವಿ ಮಾಡಲಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026
Sirsi Encroachment issue MLA issues instructions to officials

ಶಿರಸಿ | ಅತಿಕ್ರಮಣ ವಿಷಯ: ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ

August 7, 2026
Yellapur | Violation of High Court order: Complaint filed!

ಯಲ್ಲಾಪುರ | ಹೈಕೋರ್ಟ ಆದೇಶ ಉಲ್ಲಂಘನೆ: ದೂರು!

August 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!