• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ವಿದ್ಯುತ್ ಖಾಸಗಿಕರಣ: ಟಾಟಾ ಕಂಪನಿಗೆ ಟಾಟಾ!

Achyutkumar by Achyutkumar
Power Privatization A 'Tata' to the Tata Company!
Share on FacebookShare on WhatsappShare on Twitter
ADVERTISEMENT

ವಿದ್ಯುತ್ ಹಂಚಿಕೆ ಹಾಗೂ ನಿರ್ವಹಣೆಯನ್ನುವಹಿಸಿಕೊಳ್ಳುವುದಾಗಿ ಟಾಟಾ ಪವರ್ ಕಂಪನಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಭಾರೀ ವಿರೋದದ ನಂತರ ಆ ಅರ್ಜಿಯನ್ನು ಕಂಪನಿ ಹಿಂಪಡೆದಿದೆ.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಮುಂದೆ ಟಾಟಾ ಪವರ್ ಕಂಪನಿ ಸಲ್ಲಿಸಿದ್ದ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬAಧಿಸಿದ ‘ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ’ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದೆ. ಈ ಬೆಳವಣಿಗೆಯನ್ನು ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕೆಇಬಿ ಎಂಜಿನಿಯರ್ಸ್ ಅಸೋಸಿಯೇಷನ್ ಹಾಗೂ ವಿವಿಧ ಕಾರ್ಮಿಕ ಮತ್ತು ಜನಪರ ಸಂಘಟನೆಗಳು ಸ್ವಾಗತಿಸಿವೆ.

ADVERTISEMENT

ಟಾಟಾ ಪವರ್ ಕಂಪನಿಯ ಪ್ರತಿನಿಧಿಯು, ಕರ್ನಾಟಕದ ಎಲ್ಲಾ 19 ಕಂದಾಯ ಜಿಲ್ಲೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯುವ ಮನವಿ ಸಲ್ಲಿಸಿದರು. ವಿಚಾರಣೆ ವೇಳೆ ಅರ್ಜಿಯಲ್ಲಿ ಕೆಲವು ಲೋಪಗಳು ಇರುವುದನ್ನು ಕೆಇಆರ್‌ಸಿ ಅಧ್ಯಕ್ಷರು ಗಮನಿಸಿದ್ದು, ಬಳಿಕ ಅರ್ಜಿ ಹಿಂಪಡೆಯಲು ಸಲ್ಲಿಸಿದ್ದ ಮನವಿಯನ್ನು ಅಂಗೀಕರಿಸಿದ್ದಾರೆ. ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯಿಸಿ ರೈತ ಮತ್ತು ಜನಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಸಿಪಿಐ(ಎಂ) ನೇತೃತ್ವದಲ್ಲಿ ಎಡ ಪಕ್ಷಗಳು ಬೆಂಗಳೂರಿನಲ್ಲಿ ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ಮಟ್ಟದ ಸಮಾವೇಶ ನಡೆಸಿದ್ದವು. ರಾಜ್ಯದ ಎಲ್ಲ ಜನರು ಆಕ್ಷೇಪಣೆ ಸಲ್ಲಿಸುವಂತೆ ಸಮಾವೇಶ ಮನವಿ ಮಾಡಿತ್ತು. ಸಾವಾರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದವು.

ಈ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಅವರು ಪ್ರತಿಕ್ರಿಯಿಸಿ `ಟಾಟಾ ಪವರ್ ಅರ್ಜಿ ಹಿಂಪಡೆಯಲು ರಾಜ್ಯಾದ್ಯಂತ ನಡೆದ ನಿರಂತರ ಹೋರಾಟ, ಸಾರ್ವಜನಿಕ ಪ್ರತಿರೋಧ ಹಾಗೂ ವಿವಿಧ ಸಂಘಟನೆಗಳ ಒಗ್ಗಟ್ಟಿನ ಪ್ರಯತ್ನವೇ ಕಾರಣ’ ಎಂದು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!