• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಯಲ್ಲಾಪುರ | ಮಹಿಳೆಗೆ ಚುಚ್ಚಿದ ವಿಷ ಸರ್ಪ!

August 6, 2026
Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

  • Home
  • Janamata
Thursday, August 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ತಾರತಮ್ಯ ನೀತಿ ಕೈಬಿಡಿ!

Achyutkumar by Achyutkumar
July 4, 2026
Abandon the policy of discrimination!
Share on FacebookShare on WhatsappShare on Twitter

`ಅನುದಾನಿತ ಶಾಲೆ ಶಿಕ್ಷಕರು ಹಾಗೂ ಸರ್ಕಾರಿ ಶಾಲೆ ಶಿಕ್ಷಕರ ನಡುವಿನ ತಾರತಮ್ಯ ನೀತಿ ಬಗೆಹರಿಸಬೇಕು’ ಎಂದು ಆಗ್ರಹಿಸಿ ಯಲ್ಲಾಪುರದ ಮಾಧ್ಯಮಿಕ ನೌಕರರ ಸಂಘದವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇನ್ನೂ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಅವರು ಆಗ್ರಹಿಸಿದ್ದಾರೆ.

ADVERTISEMENT

`2006ರ ಏಪ್ರಿಲ್ 1ರ ಮುಂಚೆ ಅನುದಾನಿತ ಶಾಲೆಗಳಲ್ಲಿ ನೇಮಕಾತಿ ಹೊಂದಿ 2006ರ ನಂತರ ಅನುದಾನಕ್ಕೆ ಒಳಪಟ್ಟಿರುವಂಥ ಶಿಕ್ಷಕರಿಗೆ ಹಿಂದಿನ ಸೇವೆಯನ್ನು ಪರಿಗಣಿಸಿ ಓ ಪಿ ಎಸ್ ಯೋಜನೆ ಜಾರಿಗೊಳಿಸಬೇಕು. ಪ್ರಣಾಳಿಕೆಯಲ್ಲಿ ಸೂಚಿಸಿದ ಪ್ರಕಾರ ಓ ಪಿ ಎಸ್ ಜಾರಿಗೊಳಿಸಲು ಬಸವರಾಜ ಹೊರಟ್ಟಿ ಅವರ ಕಾಲ್ಪನಿಕ ವೇತನದ ಮೇಲಿನ ವರದಿ ಜಾರಿ ಮಾಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ. `ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಗೆ ನೀಡುವ ಜ್ಯೋತಿ ಸಂಜೀವಿನಿ ಹಾಗೂ ಇನ್ನಿತರ ಆದೇಶಗಳನ್ನು ಯಥಾವತ್ತಾಗಿ ನಮಗೂ ಜಾರಿ ಮಾಡಬೇಕು. ಅನುದಾನಿತ ಮತ್ತು ಸರಕಾರಿ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದ ಹಾಗೇ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಒತ್ತಾಯಿಸಿದ್ದಾರೆ. ಮಲೆನಾಡಿನ ಪ್ರದೇಶಗಳ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಅನುಪಾತವನ್ನು ಕಡಿಮೆಗೊಳಿಸಿದ ಬಗ್ಗೆಯೂ ಆಕ್ಷೇಪಿಸಿದ್ದಾರೆ.

ADVERTISEMENT

ಮಾಧ್ಯಮಿಕ ನೌಕರರ ಸಂಘದ ಕೇಂದ್ರ ಸಮಿತಿಯ ಸದಸ್ಯ ಎಂ ರಾಜಶೇಖರ ಅವರು ಮಾತನಾಡಿ, `30 ವರ್ಷಕ್ಕೂ ಹೆಚ್ಚಿನ ಅವಧಿಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕರನ್ನು ನಿವೃತ್ತಿ ವೇಳೆ ಬರಿಗೈಯಲ್ಲಿ ಮನೆಗೆ ಕಳುಹಿಸುವುದು ಸರಿಯಲ್ಲ. ಸರ್ಕಾರ ಮಲತಾಯಿ ಧೋರಣೆ ಬಿಟ್ಟು ಎಲ್ಲರಿಗೂ ಸಮಾನ ನ್ಯಾಯ ಕೊಡಬೇಕು’ ಎಂದು ಹೇಳಿದರು. ತಾಲೂಕ ಸಮಿತಿಯ ಅಧ್ಯಕ್ಷÀ ವಿನಾಯಕ ಹೆಗಡೆ, ಕಾರ್ಯದರ್ಶಿ ಶರಣಬಸವ ಬೇವಿನಕಟ್ಟಿ ಇತರರು ಈ ವೇಳೆ ಹಾಜರಿದ್ದು ನ್ಯಾಯಕ್ಕಾಗಿ ಪಟ್ಟು ಹಿಡಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಯಲ್ಲಾಪುರ | ಮಹಿಳೆಗೆ ಚುಚ್ಚಿದ ವಿಷ ಸರ್ಪ!

August 6, 2026
Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!