• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Handicrafts made by prisoners!

ಕೈದಿಗಳ ಕೈಯಲ್ಲಿ ಕರಕುಶಲ!

July 4, 2026
Overload Dicey Notice for Strict Action!

ಓವರ್ ಲೋಡ್: ಕಠಿಣ ಕ್ರಮಕ್ಕೆ ಡೀಸಿ ಸೂಚನೆ!

July 4, 2026
Shiruru Another landslide-prone zone just a short distance away!

ಶಿರೂರು: ಅನತಿ ದೂರದಲ್ಲಿಯೇ ಮತ್ತೊಂದು ಭೂ ಕುಸಿತ ವಲಯ!

  • Home
Sunday, July 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

`ಸಮಾಜ ಸೇವೆಗೆ ಶ್ರೀಗಳೇ ಪ್ರೇರಣೆ’

Achyutkumar by Achyutkumar
July 4, 2026
Swamiji himself is the inspiration for social service.
Share on FacebookShare on WhatsappShare on Twitter

ಶಿರಸಿಯ ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅವರು `ತಮಗೆ ಸಿದ್ದಗಂಗಾ ಮಠದ ಶ್ರೀಗಳೇ ಪ್ರೇರಣೆ’ ಎಂದು ಪುನರುಚ್ಚರಿಸಿದ್ದಾರೆ. ಕಳೆದ ವರ್ಷ ಕಾರ್ಯಕ್ರಮವೊಂದರಲ್ಲಿ `ಸಿದ್ದಗಂಗಾ ಶ್ರೀಗಳ ಸಮಾಜಮುಖಿ ಕಾರ್ಯಗಳಿಂದ ಪ್ರೇರೇಪಿತರಾಗಿ ತಾವು ಸಮಾಜ ಸೇವೆ ನಡೆಸುತ್ತಿದ್ದೇನೆ’ ಎಂದವರು ಹೇಳಿದ್ದು, ಈ ವರ್ಷವೂ ಅದೇ ಮಾತುಗಳನ್ನಾಡಿದ್ದಾರೆ.

ADVERTISEMENT

ಶಿರಸಿ ಬದನಗೋಡು ಬಳಿಯ ಸಂತೊಳ್ಳಿ ಹಿರಿಯ ಪ್ರಾಥಮಿಕ ಶಾಲೆಗೆ ಅವರು ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದ್ದು, ಈ ವೇಳೆ ಊರಿನವರು ಅವರನ್ನು ಗೌರವಿಸಿದರು. `ಸಿದ್ದಗಂಗಾ ಮಠದ ಶ್ರೀಗಳು ಅನ್ನ, ಅಕ್ಷರ, ಆಶ್ರಯ ಚಿಂತನೆಯ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತವಾಗಿ ವಸತಿಸಹಿತ ಶಿಕ್ಷಣ ನೀಡಿದ್ದಾರೆ. ಅಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು, ಅವರ ಸಮಾಜ ಸೇವೆಗಳು ನಮಗೆ ದಾರಿದೀಪವಾಗಿದೆ’ ಎಂದು ಅವರು ಹೇಳಿದ್ದಾರೆ. `ಶ್ರೀಗಳ ಪ್ರೇರಣೆಯಿಂದ 150ಕ್ಕೂ ಅಧಿಕ ಶಾಲೆಗಳಿಗೆ ಶುದ್ಧ ನೀರಿನ ಘಟಕ ಒದಗಿಸಿದ್ದೇವೆ’ ಎಂದಿದ್ದಾರೆ.

ADVERTISEMENT
ADVERTISEMENT

ಗ್ರಾಮಸ್ಥರಾದ ಯುವರಾಜ್ ಗೌಡ ಅವರು ಮಾತನಾಡಿ `ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಯನ್ನು ಗುರುತಿಸಿ, ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ. ಅನಂತಮೂರ್ತಿ ಅವರಿಗೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಮಾಜಮುಖಿ ಕೆಲಸಗಳನ್ನು ಮಾಡಲು ಶಕ್ತಿ ಸಿಗಲಿ’ ಎಂದು ಹಾರೈಸಿದರು. ಪ್ರಮುಖರಾದ ಮಾರುತಿ ಎನ್ ಸಾಳುಂಕೆ, ಶಾಲೆಯ ಎಸ್ ಎಂ ಸಿ ಅಧ್ಯಕ್ಷ ರವಿ ಬೋರಳ್ಳಿ, ಬದನಗೋಡು ಗ್ರಾಮ ಪಂಚಾಯತಿ ಪಿಡಿಓ ಟಿ ಪಿ ಲಂಬಾಣಿ, ಶಿವಪ್ಪ ದುರ್ಗಪ್ಪ ಬೋವಿವಡ್ಡರ್ ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
Handicrafts made by prisoners!

ಕೈದಿಗಳ ಕೈಯಲ್ಲಿ ಕರಕುಶಲ!

July 4, 2026
Overload Dicey Notice for Strict Action!

ಓವರ್ ಲೋಡ್: ಕಠಿಣ ಕ್ರಮಕ್ಕೆ ಡೀಸಿ ಸೂಚನೆ!

July 4, 2026
Shiruru Another landslide-prone zone just a short distance away!

ಶಿರೂರು: ಅನತಿ ದೂರದಲ್ಲಿಯೇ ಮತ್ತೊಂದು ಭೂ ಕುಸಿತ ವಲಯ!

July 4, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

3
✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!