• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಕೌಶಲ್ಯದ ಆಟ ಆಡಿದವರ ವಿರುದ್ಧ ಕೇಸು!

September 22, 2026
SIR Information DC's meeting with politicians

SIR ಮಾಹಿತಿ: ರಾಜಕಾರಣಿಗಳ ಜೊತೆ ಡೀಸಿ ಸಭೆ

September 22, 2026
Dissatisfaction with the Kasturirangan Report MLAs opine that Uttara Kannada should be merged with Goa!

ಕಸ್ತೂರಿ ರಂಗನ್ ವರದಿಗೆ ಅಸಮಧಾನ: ಉತ್ತರ ಕನ್ನಡವನ್ನು ಗೋವಾಗೆ ಸೇರಿಸುವಂತೆ ಶಾಸಕರ ಅಭಿಪ್ರಾಯ!

ADVERTISEMENT
  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮನೆ ಮನೆ ಭೇಟಿ: ಉತ್ತರ ಕನ್ನಡಕ್ಕೆ 3ನೇ ಸ್ಥಾನ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ವಿಷಯವಾಗಿ ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಜಿಲ್ಲೆಯಲ್ಲಿ ಈವರೆಗೆ 11,91,548 ಎನ್ಯುಮರೇಷನ್ ಫಾರ್ಮ್’ಗಳನ್ನು ವಿತರಿಸಲಾಗಿದೆ.

ಸರ್ಕಾರಿ ದಾಖಲೆಗಳ ಪ್ರಕಾರ ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಶೇ.96.87ರಷ್ಟು ಸಾಧನೆ ಆಗಿದೆ. ಈ ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಈಗಾಗಲೇ 11,58,776 ಮಂದಿಯ ಮ್ಯಾಪಿಂಗ್ ಮಾಡಲಾಗಿದೆ. ಜೊತೆಗೆ ಒಟ್ಟು 59,123 ಫಾರ್ಮ್ ಗಳನ್ನು ಗಣಕೀಕರಣಗೊಳಿಸಲಾಗಿದೆ.

ಹಳಿಯಾಳ ಕ್ಷೇತ್ರದಲ್ಲಿ ಒಟ್ಟು 1,87,543 ಮತದಾರರ ಪೈಕಿ 1,73,750 ನಮೂನೆಗಳನ್ನು ವಿತರಿಸಲಾಗಿದ್ದು, 14,375 ನಮೂನೆಗಳು ಗಣಕೀಕೃತಗೊಂಡಿವೆ. ಕಾರವಾರ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರ ಪೈಕಿ 2,22,950 ನಮೂನೆಗಳನ್ನು ವಿತರಿಸಲಾಗಿದ್ದು,9024 ನಮೂನೆಗಳು ಗಣಕೀಕೃತಗೊಂಡಿವೆ. ಕುಮಟಾ ಕ್ಷೇತ್ರದಲ್ಲಿ ಒಟ್ಟು 1,92,055 ಮತದಾರರ ಪೈಕಿ 1,92,054 ನಮೂನೆಗಳನ್ನು ವಿತರಿಸಲಾಗಿದ್ದು, 15,078 ನಮೂನೆಗಳು ಗಣಕೀಕೃತಗೊಂಡಿವೆ.

ADVERTISEMENT

ಭಟ್ಕಳ ಕ್ಷೇತ್ರದಲ್ಲಿ ಒಟ್ಟು 2,31,778 ಮತದಾರರ ಪೈಕಿ 2,23,064 ನಮೂನೆಗಳನ್ನು ವಿತರಿಸಲಾಗಿದ್ದು,8,670 ನಮೂನೆಗಳು ಗಣಕೀಕೃತಗೊಂಡಿವೆ. ಶಿರಸಿ ಕ್ಷೇತ್ರದಲ್ಲಿ ಒಟ್ಟು 2,05,743 ಮತದಾರರ ಪೈಕಿ 1,95,617 ನಮೂನೆಗಳನ್ನು ವಿತರಿಸಲಾಗಿದ್ದು, 5175 ನಮೂನೆಗಳು ಗಣಕೀಕೃತಗೊಂಡಿವೆ. ಯಲ್ಲಾಪುರ ಕ್ಷೇತ್ರದಲ್ಲಿ ಒಟ್ಟು 1,89,528 ಮತದಾರರ ಪೈಕಿ 1,84,113 ನಮೂನೆಗಳನ್ನು ವಿತರಿಸಲಾಗಿದ್ದು,6801 ನಮೂನೆಗಳು ಗಣಕೀಕೃತಗೊಂಡಿವೆ. ಕುಮಟಾ ವಿಧಾನ ಸಭಾ ಕ್ಷೇತ್ರವು ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಶೇ 100ರಷ್ಟು ಸಾಧನೆ ಮಾಡಿದೆ.

ಈವರೆಗಿನ ಮನೆ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬ0ಧಿಸಿದ0ತೆ ಒಟ್ಟು 1092 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 149 ಶಾಶ್ವತ ವಲಸೆ ಹಾಗೂ 868 ಮರಣ ಹೊಂದಿದ ಪ್ರಕರಣಗಳು, 70 ದ್ವಿಪ್ರತಿಗಳು ಸೇರಿವೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಕೌಶಲ್ಯದ ಆಟ ಆಡಿದವರ ವಿರುದ್ಧ ಕೇಸು!

September 22, 2026
SIR Information DC's meeting with politicians

SIR ಮಾಹಿತಿ: ರಾಜಕಾರಣಿಗಳ ಜೊತೆ ಡೀಸಿ ಸಭೆ

September 22, 2026
Dissatisfaction with the Kasturirangan Report MLAs opine that Uttara Kannada should be merged with Goa!

ಕಸ್ತೂರಿ ರಂಗನ್ ವರದಿಗೆ ಅಸಮಧಾನ: ಉತ್ತರ ಕನ್ನಡವನ್ನು ಗೋವಾಗೆ ಸೇರಿಸುವಂತೆ ಶಾಸಕರ ಅಭಿಪ್ರಾಯ!

September 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!