• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕಸಾಪ ಅಧ್ಯಕ್ಷನೇ ಪಹರೆಗೂ ಗೌರವಾಧ್ಯಕ್ಷ!

Achyutkumar by Achyutkumar
KaSaPa President himself becomes the Honorary President of the 'Pahare'!
Share on FacebookShare on WhatsappShare on Twitter
ADVERTISEMENT

ಕಾರವಾರದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿರುವ ರಾಮಾ ನಾಯ್ಕ ಅವರು ಪಹರೆ ವೇದಿಕೆಯ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿರಂತರ ಸ್ವಚ್ಛತಾ ಆಂದೋಲನ ನಡೆಸುತ್ತಿರುವ ಪಹರೆ ವೇದಿಕೆಯೂ ರಾಮಾ ನಾಯ್ಕ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಿದೆ.

ADVERTISEMENT

ರಾಮಾ ನಾಯ್ಕ ಅವರು ಕಳೆದ 10 ವರ್ಷದಿಂದ ಪಹರೆ ವೇದಿಕೆಯಲ್ಲಿದ್ದಾರೆ. ಪ್ರತಿ ಶನಿವಾರ ನಡೆಯುವ ಸ್ವಚ್ಛತಾ ಕಾರ್ಯದಲ್ಲಿ ಅವರು ತಪ್ಪದೇ ಭಾಗವಹಿಸುತ್ತಿದ್ದಾರೆ. ತಮ್ಮ ಜೊತೆ ಇನ್ನಿತರರ ಸ್ವಯಂ ಸೇವಕರನ್ನು ಸ್ವಚ್ಛತಾ ಕೆಲಸಕ್ಕಾಗಿ ಸೇರಿಸುತ್ತಿದ್ದಾರೆ. ಪರಿಸರ, ಸಾಹಿತ್ಯ ಸೇರಿ ವಿವಿಧ ವಿಷಯಗಳಲ್ಲಿ ರಾಮಾ ನಾಯ್ಕ ಅವರು ಆಸಕ್ತರಾಗಿದ್ದಾರೆ. ಅವರ ಈ ಎಲ್ಲಾ ಸ್ವಭಾವ ಮನಗಂಡು ಪಹರೆ ವೇದಿಕೆಯ ರೂವಾರಿ, ನ್ಯಾಯವಾದಿ ನಾಗರಾಜ ನಾಯಕ ಅವರು ಹೊಸ ಜವಾಬ್ದಾರಿ ನೀಡಿದ್ದಾರೆ.

ಪಹರೆ ವೇದಿಕೆಯೂ ಪ್ರತಿ ವರ್ಷ ಗೌರವಾಧ್ಯಕ್ಷರನ್ನಾಗಿ ಹಿರಿಯ ಸದಸ್ಯರನ್ನ ನೇಮಕ ಮಾಡುತ್ತಾ ಬಂದಿದೆ. ಕಳೆದ ಅವಧಿಯಲ್ಲಿ ಉದ್ಯಮಿ ಜಾರ್ಜ್ ಫರ್ನಾಂಡಿಸ್ ಗೌರವಾಧ್ಯಕ್ಷರಾಗುವ ಮೂಲಕ ಸಂಘಟನೆಯಲ್ಲಿ ಉತ್ತಮ ಕೆಲಸವನ್ನ ಮಾಡಿದ್ದರು. ಈವರೆಗೆ 8 ಜನ ಪಹರೆ ವೇದಿಕೆಯ ಗೌರವಧ್ಯಕ್ಷರಾಗಿದ್ದು, 9ನೇ ಗೌರವಾಧ್ಯಕ್ಷರಾಗಿ ರಾಮ ನಾಯ್ಕ ಅವರು ಆಯ್ಕೆ ಆಗಿದ್ದಾರೆ. ಪಹರೆ ಕಾರ್ಯಕಾರಿಣಿ ಸದಸ್ಯರು ಸರ್ವಾನುಮತದಿಂದ ಈ ಆಯ್ಕೆ ಮಾಡಿದ್ದಾರೆ.

ಈ ದಿನ ನಡೆದ ಸಭೆಯಲ್ಲಿ ಮುಂದಿನ ಒಂದು ವರ್ಷ ಸಂಘಟನೆಯ ಕಾರ್ಯಚಟುವಟಿಕೆ ಹಾಗೂ ಕಾರವಾರ ಸೇರಿದಂತೆ ಜಿಲ್ಲೆಯಲ್ಲಿ ಸ್ವಚ್ಚತೆ ಜಾಗೃತಿ ಮೂಡಿಸಲು ಮಾಡಬೇಕಾದ ಕೆಲಸದ ಬಗ್ಗೆ ಚರ್ಚಿಸಲಾಗಿದೆ. ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯದರ್ಶಿ ಟಿ ಬಿ ಹರಿಕಾಂತ್, ಖಜಾಂಚಿ ಎಲ್ ಎಸ್ ಫರ್ನಾಂಡಿಸ್, ಸದಸ್ಯರಾದ ಜಿ ಡಿ ಮನೋಜೆ, ಅಜಯ್ ಸಾಹುಕಾರ್, ಸದಾನಂದ ಮಾಂಜ್ರೇಕರ್, ಶಿವಾನಂದ ಶ್ಯಾನಭಾಗ, ಸಂತೋಷ್ ವೆರ್ಣೇಕರ್, ಖೈರುನ್ನೀಸಾ, ಸುಜಾತಾ ಥಾಮ್ಸೆ, ಸಂದೀಪ್ ಸಾಗರ್ ಸಮ್ಮುಖದಲ್ಲಿ ರಾಮಾ ನಾಯ್ಕ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!