• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

14 ವರ್ಷ ಕಾಡಿಸಿದ ಲಾರಿ ಚಾಲಕ!

Achyutkumar by Achyutkumar
The lorry driver who tormented for 14 years!
Share on FacebookShare on WhatsappShare on Twitter
ADVERTISEMENT

ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಲಾರಿ ಚಾಲಕ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದು, ಆಧುನಿಕ ತಂತ್ರಜ್ಞಾನದ ಆಧಾರದಲ್ಲಿ ಅಂಕೋಲಾ ಪೊಲೀಸರು ಆ ಚಾಲಕನನ್ನು ಹುಡುಕಿದ್ದಾರೆ. ಕೇರಳಕ್ಕೆ ಹೋಗುವ ಪ್ರಯತ್ನದಲ್ಲಿದ್ದ ಬೆಳಗಾವಿಯ ರಫಿಕ್ ಅಹ್ಮದ್ ಅವರನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ADVERTISEMENT

2012ರ ನವೆಂಬರ್ 28ರಂದು ಅಂಕೋಲಾದ ಸುಂಕಸಾಳದ ಬಳಿ ಅಪಘಾತವೊಂದು ನಡೆದಿತ್ತು. ರಫಿಕ್ ಅಹ್ಮದ್ ಓಡಿಸುತ್ತಿದ್ದ ಲಾರಿ ಸ್ಕಾರ್ಪಿಯೋ ಕಾರಿಗೆ ಗುದ್ದಿತ್ತು. ಪರಿಣಾಮ ಕಾರಿನಲ್ಲಿದ್ದ ಲೋಪಸೂನ್ ಪ್ರೋಟಿನ್ ಡಾರಗೋಳ ಎಂಬಾತರು ಸಾವನಪ್ಪಿದ್ದರು. ಜೊತೆಗೆ ಆ ಕಾರಿನಲ್ಲಿದ್ದ ಟೆನನ್ ಯೋನವೆನ್ ಹಾಗೂ ತೂಟೆನ್ ಪ್ಲೇರಿಂಗ ಎಂಬಾತರು ಗಾಯಗೊಂಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಆರೋಪಿಯನ್ನು ಬಂಧಿಸಿದ್ದರು. ಜಾಮೀನುಪಡೆದ ಆರೋಪಿ ರಫಿಕ್ ಅಹ್ಮದ್ ತಲೆಮರೆಸಿಕೊಂಡಿದ್ದರು. ನಾನಾ ವೇಷ ಧರಿಸಿ ಸಂಚರಿಸುತ್ತಿದ್ದ ಅವರು ಪೊಲೀಸರಿಗೆ ಸಿಗದೇ ಯಾಮಾರಿಸುತ್ತಿದ್ದರು.

ರಫಿಕ್ ಅಹ್ಮದ್ ಖಾಯಂ ವಿಳಾಸದಲ್ಲಿ ವಾಸವಾಗಿರಲಿಲ್ಲ. ಪದೇ ಪದೇ ಮನೆ ಬದಲಿಸುತ್ತಿದ್ದರು. ನ್ಯಾಯಾಲಯಕ್ಕೆ ಹಾಜರಾಗದ ಕಾರಣ ವಾರೆಂಟ್ ಜಾರಿಯಾದರೂ ರಫಿಕ್ ಅಹ್ಮದ್ ಅವರು ಸಿಕ್ಕಿರಲಿಲ್ಲ. ಹೀಗಾಗಿ ಅಂಕೋಲಾ ಪೊಲೀಸರು ಆರೋಪಿ ಬಂಧನಕ್ಕೆ ಸಾಕಷ್ಟು ಕಸರತ್ತು ನಡೆಸಿದ್ದು, ಜುಲೈ 10 ರಂದು ಹುಬ್ಬಳ್ಳಿಯಿಂದ ಕೇರಳದ ಕಡೆಗೆ ರಫಿಕ್ ಅಹ್ಮದ್ ಲಾರಿ ಚಾಲಕನಾಗಿ ತೆರಳುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಬಾಳೆಗುಳಿ ಕ್ರಾಸಿನಲ್ಲಿ ಕಾದು ಕುಳಿತ ಪೊಲೀಸರು ಆ ಲಾರಿ ಬಂದ ತಕ್ಷಣ ಅದಕ್ಕೆ ಮುತ್ತಿಗೆ ಹಾಕಿದರು. ರಫಿಕ್ ಅಹ್ಮದ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದರು. ನ್ಯಾಯಾಲಯ ರಫಿಕ್ ಅಹ್ಮದ್ ಅವರಿಗೆ ನ್ಯಾಯಾಂಗ ಬಂಧನವಿಧಿಸಿದೆ. ಪೊಲೀಸ್ ನಿರೀಕ್ಷಕ ಚಂದ್ರಶೇಖರ ಮಠಪತಿ ಅವರ ಜೊತೆ ಪಿಸೈ ಸುನೀಲ ಹುಲ್ಲೋಳ್ಳಿ, ಎಎಸ್‌ಐ ದೇವಿದಾಸ ಚಾಪೋಲೇಕರ, ಸಿಬ್ಬಂದಿ ಮೋಹನ ಗೌಡ, ಮಹಾದೇವ ಸಿದ್ದಿ, ರಮೇಶ್ ತುಂಗಳ, ರಯೀಸ್ ಬಾಗವಾನ ಹಾಗೂ ಉಮೇಶ್ ಗಾಳಿ ಈ ಕಾರ್ಯಾಚರಣೆಯಲ್ಲಿದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!