• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಮುಂಡಗೋಡು: ಸಾಲದ ಶೂಲಕ್ಕೆ ಸಾವನಪ್ಪಿದ ಕೃಷಿಕ!

Achyutkumar by Achyutkumar
Mundagodu Farmer who died due to debt!
Share on FacebookShare on WhatsappShare on Twitter
ADVERTISEMENT

ಕೃಷಿ ಭೂಮಿ ಅಭಿವೃದ್ಧಿಗಾಗಿ ಸಾಲ ಮಾಡಿಕೊಂಡಿದ್ದ ಮುಂಡಗೋಡಿನ ಫಕೀರಗೌಡ ಪಾಟೀಲ್ ಅವರು ಸಾಲ ತೀರಿಸಲಾಗದೇ ಸಾವನಪ್ಪಿದ್ದಾರೆ. ಗದ್ದೆಯಲ್ಲಿ ವಿಷ ಸೇವಿಸಿದ ಅವರು ಅಲ್ಲಿಯೇ ಕೊನೆಯುಸಿರೆಳೆದಿದ್ದು, ಮನೆಗೆ ಬಾರದ ಪಾಟೀಲರನ್ನು ಹುಡುಕಿ ಹೊರಟ ಕುಟುಂಬದವರು ಆಘಾತಕ್ಕೆ ಒಳಗಾಗಿದ್ದಾರೆ.

ADVERTISEMENT

ಮುಂಡಗೋಡದ ಹುನಗುಂದ ಬಳಿ ಫಕೀರಗೌಡ ಬಸನಗೌಡ ಪಾಟೀಲ್ ಅವರು ವಾಸವಾಗಿದ್ದರು. 42 ವರ್ಷದ ಅವರು ತಮಗಿದ್ದ ಕೃಷಿ ಭೂಮಿಯಲ್ಲಿಯೇ ದುಡಿದು ಅವರು ಸಂಸಾರ ಸಾಗಿಸುತ್ತಿದ್ದರು. ಕೃಷಿ ಚಟುವಟಿಕೆಗಳಿಗಾಗಿ ಫಕೀರಗೌಡ ಅವರು ವಿವಿಧ ಬ್ಯಾಂಕುಗಳಲ್ಲಿ ಸಾಲ ಮಾಡಿದ್ದರು. ಆ ಸಾಲ ಸಾಲದ ಕಾರಣ ಖಾಸಗಿ ಹಣಕಾಸು ಸಂಸ್ಥೆಗಳ ಮೊರೆ ಹೋಗಿದ್ದರು. ಒಟ್ಟು 10 ಲಕ್ಷ ರೂ ಸಾಲ ಮಾಡಿದ್ದು, ಅದನ್ನು ತೀರಿಸಲು ಸಾಧ್ಯವಾಗುತ್ತಿರಲಿಲ್ಲ.

ಈ ವರ್ಷ ಮಳೆ ಸರಿಯಾಗಿ ಆಗದಿರುವುದು ಹಾಗೂ ಬರಗಾಲದ ಭೀತಿ ಫಕೀರಗೌಡ ಅವರನ್ನು ಕಾಡಿತು. ದಿನವೂ ಬೆಳೆಯುತ್ತಿದ್ದ ಸಾಲದ ಹೊರೆ ಅವರನ್ನು ಮಾನಸಿಕ ಒತ್ತಡಕ್ಕೆ ಸಿಲುಕಿಸಿತು. ಸಾಲದ ಚಿಂತೆಯಲ್ಲಿಯೇ ಅವರು ದುಡುಕು ನಿರ್ಧಾರಕ್ಕೆ ಮುಂದಾದರು. ಹೊಲಕ್ಕೆ ಹೋಗಿದ್ದ ಫಕೀರ ಗೌಡ ಅವರು ತಡರಾತ್ರಿ ಆದರೂ ಮನೆಗೆ ಮರಳಲಿಲ್ಲ. ಆತಂಕಕ್ಕೆ ಒಳಗಾದ ಕುಟುಂಬದವರು ಅವರನ್ನು ಹುಡುಕಿ ಹೊಲದ ಕಡೆ ಹೋಗಿದ್ದು, ಫಕೀರಗೌಡ ಪಾಟೀಲ್ ಅವರು ಮಂಗಳವಾರ ಶವವಾಗಿ ಕಾಣಿಸಿಕೊಂಡರು. ಕೀಟ ನಾಶಕ ಸೇವಿಸಿ ಅವರು ಸಾವನಪ್ಪಿರುವುದಾಗಿ ಗೊತ್ತಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!