• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ದಾಂಡೇಲಿ | ಉದ್ಯಾನವನದಲ್ಲಿ ನೇತಾಡಿದ ಶವ!

Achyutkumar by Achyutkumar
Dandeli Body found hanging in the park!
Share on FacebookShare on WhatsappShare on Twitter
ADVERTISEMENT

ಮೂರು ದಿನಗಳ ಹಿಂದೆ ಊರಿಗೆ ಬಂದಿದ್ದ ಮಂಜುನಾಥ ನಿಂಬಾಳ್ಕರ್ ಅವರು ದಾಂಡೇಲಿ ಉದ್ಯಾನವನಕ್ಕೆ ಹೋಗಿ ನೇಣಿಗೆ ಶರಣಾಗಿದ್ದಾರೆ. ಅವರ ಈ ದುಡುಕು ನಿರ್ಧಾರಕ್ಕೆ ಕಾರಣ ಗೊತ್ತಾಗಿಲ್ಲ.

ADVERTISEMENT

ದಾಂಡೇಲಿ ಗಾಂಧೀನಗರದ ರೈಲ್ವೆ ಹಳಿ ಬಳಿ ಮಂಜುನಾಥ ಮಲ್ಲೇಶ ನಿಂಬಾಳ್ಕರ್ (23) ಅವರು ವಾಸವಾಗಿದ್ದರು. ಅವರು ಬೆಂಗಳೂರಿಗೆ ಹೊಗಿ ಅಲ್ಲಿಯೇ ಜೀವನ ನಡೆಸುತ್ತಿದ್ದರು. ತಾಯಿ ಹಾಗೂ ಸಹೋದರಿಯನ್ನು ಸಹ ಅವರು ಬೆಂಗಳೂರಿಗೆ ಕರೆಯಿಸಿಕೊಂಡಿದ್ದರು. ನಾಲ್ಕು ವರ್ಷಗಳಿಂದ ಅಲ್ಲಿಯೇ ಇದ್ದ ಅವರು ಮೂರು ದಿನಗಳ ಹಿಂದೆ ದಾಂಡೇಲಿಗೆ ಬಂದಿದ್ದರು.

ಹೀಗಿರುವಾಗ, ದಿಢೀರ್ ಆಗಿ ಮಂಜುನಾಥ ನಿಂಬಾಳ್ಕರ್ ಅವರು ಆತ್ಮಹತ್ಯೆಯ ನಿಧಾರ ಮಾಡಿದರು. ಉದ್ಯಾನವನಕ್ಕೆ ತೆರಳಿದ ಅವರು ಅಲ್ಲಿಯೇ ನೇಣಿಗೆ ಶರಣಾದರು. ಈ ವಿಷಯ ತಿಳಿದ ಪೊಲೀಸರು ಅಲ್ಲಿಗೆ ಧಾವಿಸಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!