• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

  • Home
  • Janamata
Thursday, August 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಬರ ಅಧ್ಯಯನ: ದಿನಕರ ಶೆಟ್ಟಿ-ಗಣಪತಿ ಉಳ್ವೇಕರ್’ಗೆ ಹೊಸ ಹೊಣೆಗಾರಿಕೆ!

Achyutkumar by Achyutkumar
July 23, 2026
Drought Study New Responsibility for Dinakar Shetty and Ganapathi Ulvekar!
Share on FacebookShare on WhatsappShare on Twitter

ರಾಜ್ಯದಲ್ಲಿನ ಅತಿವೃಷ್ಟಿ ಹಾಗೂ ಅನಾವೃಷ್ಟಿ ಅಧ್ಯಯನಕ್ಕೆ ಬಿಜೆಪಿ ತಂಡ ರಚಿಸಿದೆ. ಈ ತಂಡದಲ್ಲಿ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ADVERTISEMENT

ಉತ್ತರ ಕನ್ನಡ ಜಿಲ್ಲೆಯಿಂದ ಗಣಪತಿ ಉಳ್ವೇಕರ್ ಅವರ ಜೊತೆ ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರು ಈ ತಂಡದಲ್ಲಿದ್ದಾರೆ. ಕರ್ನಾಟಕದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂಭವಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಬರ ಅಧ್ಯಯನ ನಡೆಸಲು ಪ್ರಮುಖರ ತಂಡವನ್ನು ರಚಿಸಿದ್ದು, ಜಿಲ್ಲಾ ಕೇಂದ್ರ ಹಾಗೂ ತಾಲೂಕುಗಳಿಗೆ ಭೇಟಿ ನೀಡಿ ಸಮಗ್ರ ವರದಿ ನೀಡುವಂತೆ ಸೂಚಿಸಲಾಗಿದೆ. ರಾಜ್ಯದ ಇನ್ನಿತರ ಕಡೆಗಳಲ್ಲಿಯೂ ಬಿಜೆಪಿ ತಂಡ ರಚಿಸಿ, ಕ್ಷೇತ್ರ ಅಧ್ಯಯನಕ್ಕೆ ಸೂಚಿಸಿದೆ.

ADVERTISEMENT

ಬಿಜೆಪಿ ಪ್ರಮುಖರಾದ ಎನ್ ರವಿಕುಮಾರ, ಮುರುಗೇಶ ನಿರಾಣಿ, ಅರವಿಂದ ಬೆಲ್ಲದ್, ಸಿದ್ದು ಸವದಿ, ಅಭಯ ಪಾಟೀಲ್, ಬಾಲಚಂದ್ರ ಜಾರಕಿಹೊಳಿ, ಶಶಿಕಲಾ ಜೊಲ್ಲೆ, ಮಹೇಶ ಟೆಂಗಿನಕಾಯಿ, ವಿಠ್ಠಲ ಹಲಗೇಕರ್, ದುರ್ಯೋದನ ಐಹೊಳೆ, ಜಗದೀಶ ಗುಡಗಂಟಿ, ಎಂ ಆರ್ ಪಾಟೀಲ್, ನಿಕಿಲ್ ಕತ್ತಿ, ಎಚ್ ಪಿ ಪೂಜಾರ್, ಹನುಮಂತ ನಿರಾಣಿ, ಪ್ರದೀಪ ಶೆಟ್ಟಿ ಹಾಗೂ ಲಿಂಗರಾಜ್ ಪಾಟೀಲ್ ಅವರು ಉತ್ತರ ಕನ್ನಡ ಜಿಲ್ಲೆಯ ಬರ ಅಧ್ಯಯನ ನಡೆಸಲಿದ್ದಾರೆ. ಉತ್ತರ ಕನ್ನಡದ ಜೊತೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ ಹಾಗೂ ಹಾವೇರಿ ಭಾಗದಲ್ಲಿಯೂ ಅಧ್ಯಯನ ನಡೆಸುವಂತೆ ಈ ತಂಡಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸೂಚಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Honnavara Film actor aspires to enter politics Announces plans to form a new party!

ಹೊನ್ನಾವರ | ಚಿತ್ರನಟನಿಗೆ ರಾಜಕೀಯಕ್ಕೆ ಬರುವ ಆಸೆ: ಹೊಸ ಪಕ್ಷ ಕಟ್ಟುವುದಾಗಿ ಘೋಷಣೆ!

August 5, 2026

ಸಿದ್ದಾಪುರ | ನೆಮ್ಮದಿ ಹಾಳು ಮಾಡಿದ ಪ್ರವಾಸಿಗ!

August 5, 2026
accident

ಅಂಕೋಲಾ | ಶಿಕ್ಷಕಿಗೆ ಗುದ್ದಿದ ಬೈಕು: ಗಾಯ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!