• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಚಾತುರ್ಮಾಸ್ಯಕ್ಕೆ ಸಜ್ಜಾದ ಶ್ರೀ ಶ್ರೀ: ಅನುದಿನವೂ ಪ್ರವಚನ.. ಆದ್ಯಾತ್ಮಕ ಚಿಂತನ!

Achyutkumar by Achyutkumar
Sirsi Sri Sri ready for Chaturmasya Daily discourses and spiritual reflections!
Share on FacebookShare on WhatsappShare on Twitter
ADVERTISEMENT

ಸೋoದಾ ಸ್ವರ್ಣವಲ್ಲಿಯ ಗಂಗಾಧರೇoದ್ರ ಸರಸ್ವತೀ ಸ್ವಾಮಿಗಳ 36ನೇ ಹಾಗೂ ಆನಂದಬೋಧೇoದ್ರ ಸರಸ್ವತೀ ಸ್ವಾಮಿಗಳ ಮೂರನೇ ಚಾತುರ್ಮಾಸ್ಯ ವ್ರತ ಸಂಕಲ್ಪ ಆಚರಣೆಯು ಜುಲೈ 29ರಂದು ನಿಗದಿಯಾಗಿದೆ. ಶ್ರೀ ಕ್ಷೇತ್ರ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ADVERTISEMENT

ಅಂದು ಬೆಳಿಗ್ಗೆ 10 ಗಂಟೆಯಿoದ ಉಭಯ ಶ್ರೀಗಳವರಿಂದ ಶ್ರೀ ವೇದವ್ಯಾಸ ಪೂಜೆ, ಚಾತುರ್ಮಾಸ್ಯ ವ್ರತ ಸಂಕಲ್ಪ, ಚತುರ್ವೇದ ಪಾರಾಯಣ, 18 ಮಹಾಪುರಾಣಗಳ ಪಾರಾಯಣ, ಸಮಗ್ರ ಶಿಷ್ಯರಿಂದ ಪಾದಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಮಧ್ಯಾಹ್ನ 1 ಗಂಟೆಯಿAದ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಣೆ ನಡೆಯಲಿದೆ.

ಸಂಜೆ 4.30ಕ್ಕೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇoದ್ರ ಸರಸ್ವತೀ ಮಹಾಸ್ವಾಮಿಗಳು, ಶ್ರೀಮದ್ ಆನಂದಬೋಧೇoದ್ರ ಸರಸ್ವತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಸಮ್ಮಾನಿತರಾಗಿ ಡಿಜಿಪಿ ಮತ್ತು ಪೊಲೀಸ್ ಕಮಿಷನರ್ ಗುಜರಾತ್ ವಡೋದರದ ಐಪಿಎಸ್ ಅಧಿಕಾರಿ ನರಸಿಂಹ ಕೋಮಾರ್ ಭಾಗವಹಿಸಲಿದ್ದು, ಸಂಸ್ಥಾನದ ಪುರೋಹಿತರು ವೇದಮೂರ್ತಿ ನರಸಿಂಹ ಜೋಶಿ ಬಾಡ್ಲಕೊಪ್ಪ, ಸ್ವರ್ಣವಲ್ಲೀಯ ಮಾಸ ಪತ್ರಿಕೆಯಾದ ಸ್ವರ್ಣವಲ್ಲೀಪ್ರಭಾ ಸಂಪಾದಕರಾಗಿ ಸೇವೆ ಸಲ್ಲಿಸಿದ ಗಣಪತಿ ರಾಮಚಂದ್ರ ಭಟ್ಟ (ವನರಾಗ ಶರ್ಮಾ) ಅವರಿಗೆ ಸಮ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಪುಸ್ತಕಗಳ ಬಿಡುಗಡೆ ಕೂಡ ನಡೆಯಲಿದೆ. ಚಾತುರ್ಮಾಸ್ಯದ ಪ್ರಯುಕ್ತ ಜುಲೈ 29ರಿಂದ ಸೆಪ್ಟೆಂಬರ್ 26ರವರೆಗೆ ನಿತ್ಯವೂ ಮಹಾಭಾರತದ ಪ್ರವಚನ, ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳು, ಶಿಷ್ಯರಿಂದ ಸೇವೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಹಾಸಂಸ್ಥಾನದಲ್ಲಿ ನಿರಂತರವಾಗಿ ನಡೆಯಲಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀಗಳ ಆಶೀರ್ವಾದ ಪಡೆಯುವಂತೆ ಮಹಾಸಂಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ಅವರು ಕೋರಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!