• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Tuesday, September 22, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಬನವಾಸಿ | ಊರು ಬಿಟ್ಟು ಓಡಿದ ಸಂತೋಷ!

Achyutkumar by Achyutkumar
Banavasi The joy of running away from home!
Share on FacebookShare on WhatsappShare on Twitter
ADVERTISEMENT

ಅಪ್ರಾಪ್ತೆ ಮೇಲಿನ ಅತ್ಯಾಚಾರ, ಸುಲಿಗೆ, ಮಾದಕ ದೃವ್ಯ ಸಾಗಾಟ, ಕಳ್ಳತನ ಸೇರಿ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾಗಿದ್ದ ಸಂತೋಷ ಬೋವಿವಡ್ಡರ್ ಅವರನ್ನು ಪೊಲೀಸರು ಊರು ಬಿಟ್ಟು ಓಡಿಸಿದ್ದಾರೆ. ಸದ್ಯ ಸಂತೋಷ ಬೊವಿವಡ್ಡರ್ ಬೆಂಗಳೂರು ತಲುಪಿದ್ದು, ಅಲ್ಲಿಯೇ ಹೊಸ ಜೀವನ ಶುರು ಮಾಡುವ ಪ್ರಯತ್ನದಲ್ಲಿದ್ದಾರೆ.

ADVERTISEMENT

ಶಿರಸಿ ಬನವಾಸಿಯ ಬದನಗೋಡಿನ ಸಂತೋಷ ಫಕ್ಕಿರಪ್ಪ ಬೋವಿವಡ್ಡರ್ ಅವರು ವಾಸವಾಗಿದ್ದರು. 27ನೇ ವಯಸ್ಸಿನಲ್ಲಿಯೇ ಅವರು ರೌಡಿಯಾಗಿ ಗುರುತಿಸಿಕೊಂಡಿದ್ದು, ಅಪ್ತಾಪ್ತೆಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಜೊತೆಗೆ ಸುಲಿಗೆ, ಗಾಂಜಾ ಸಾಗಾಟ, ಕಳ್ಳತನ ಸೇರಿ 11 ಕೇಸುಗಳು ಅವರ ವಿರುದ್ಧ ದಾಖಲಾಗಿದ್ದವು. 10 ಪ್ರಕರಣಗಳ ವಿಚಾರಣೆ ನಡೆದಿದ್ದು, ಒಂದು ಪ್ರಕರಣದ ತನಿಖೆ ನಡೆಯುತ್ತಿತ್ತು. ಈ ಎಲ್ಲದರ ನಡುವೆ ಸಂತೋಷ ಬೋವಿವಡ್ಡರ್ ಅವರಿಗೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡಿದ್ದರು. ಆದರೆ, ಸಂತೋಷ ಬೋವಿವಡ್ಡರ್ ಅವರ ವರ್ತನೆಯಲ್ಲಿ ಯಾವ ಬದಲಾವಣೆಯೂ ಆಗಿರಲಿಲ್ಲ.

ಹೀಗಾಗಿ ಬನವಾಸಿ ಪೊಲೀಸರು ಸಂತೋಷ ಬೋವಿವಡ್ಡರ್ ವಿರುದ್ಧ ರೌಡಿ ಶೀಟರ್ ಹಾಳೆ ತೆರೆದು, ಅವರ ಮೇಲೆ ನಿಗಾವಿರಿಸಿದ್ದರು. ಸಮಾಜಘಾತಕ ಕೃತ್ಯ ಮುಂದುವರೆದ ಕಾರಣ ಅವರ ಉಪಟಳ ಸಹಿಸಿಕೊಳ್ಳುವ ಹಾಗಿರಲಿಲ್ಲ. ಅದಕ್ಕಾಗಿ ಪೊಲೀಸರು ಅವರನ್ನು ಊರು ಬಿಟ್ಟು ಓಡಿಸಲು ನಿರ್ಧರಿಸಿದ್ದು, ಗಡಿಪಾರು ಮಾಡುವಂತೆ ಮೇಲಧಿಕಾರಿಗಳಿಗೆ ಮನವಿ ಮಾಡಿದ್ದರು. ಬನವಾಸಿ ಪೊಲೀಸರು ಕಳುಹಿಸಿದ ಶಿಪಾರಸ್ಸು ಗಮನಿಸಿದ ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್ ಅವರು ಸಂತೋಷ ಬೋವಿವಡ್ಡರ್ ಅವರಿಗೆ ನೋಟಿಸ್ ಜಾರಿ ಮಾಡಿದರು. ಅದಕ್ಕೆ ಸೂಕ್ತ ಸಮಜಾಯಿಶಿ ಬಾರದ ಕಾರಣ ಗಡಿಪಾರು ಮಾಡಿ ಆದೇಶ ಹೊರಡಿಸಿದರು.

ಅಲ್ಲಿ-ಇಲ್ಲಿ ಅಲೆದಾಡುತ್ತಿದ್ದ ಸಂತೋಷ ಬೋವಿವಡ್ಡರ್ ಅವರನ್ನು ಹಿಡಿದ ಪೊಲೀಸರು ಅವರನ್ನು ಬೆಂಗಳೂರಿಗೆ ಕರೆದೊಯ್ದರು. ಅತ್ತಿಬೆಲೆ ಪೊಲೀಸ್ ಠಾಣೆಗೆ ಅವರನ್ನು ಹಾಜರುಪಡಿಸಿ, ಮುಂದಿನ ಆದೇಶದವರೆಗೂ ಉತ್ತರ ಕನ್ನಡ ಜಿಲ್ಲೆಗೆ ಬಾರದಂತೆ ಸೂಚಿಸಿದರು. ಸದ್ಯ ಸಂತೋಷ ಬೋವಿವಡ್ಡರ್ ಅವರು ಅತ್ತಿವೇರಿ ಪೊಲೀಸ್ ಠಾಣೆಯಲ್ಲಿ ಸಹಿ ಹಾಕಬೇಕಿದ್ದು, ಅವರ ಚಲನ-ವಲನದ ಬಗ್ಗೆ ಅಲ್ಲಿನ ಪೊಲೀಸರು ಕಣ್ಣಿಟ್ಟಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!