• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

  • Home
  • Janamata
Monday, July 27, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮುಂಡಗೋಡ | ಬೆಂಕಿಯ ಜ್ವಾಲೆಯಲ್ಲಿ ಉರಿದ ದಂಪತಿ: ಪತ್ನಿ ಸಾವು!

Achyutkumar by Achyutkumar
July 27, 2026
Share on FacebookShare on WhatsappShare on Twitter

ಮಳಗಿಯ ದಂಪತಿ ಬೆಂಕಿಯ ಜ್ವಾಲೆಯಲ್ಲಿ ಬೆಂದು ಆಸ್ಪತ್ರೆ ಸೇರಿದ್ದು, ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಯಲ್ಲಿ ಜ್ಯೋತಿ ಜಾದವ್ ಅವರು ಸಾವನಪ್ಪಿದ್ದಾರೆ. ಅವರ ಪತಿ ಕೃಷ್ಣ ಜಾದವ್ ಅವರಿಗೂ ಬೆಂಕಿ ತಗುಲಿದ್ದು, ಅವರು ಸಾವು-ಬದುಕಿನ ಹೋರಾಟ ನಡೆಸಿದ್ದಾರೆ.

ADVERTISEMENT

ಮುಂಡಗೋಡಿನ ಮಳಗಿಯ ಬೋರನಗುಡ್ಡದಲ್ಲಿ ಜ್ಯೋತಿ ಕೃಷ್ಣ ಜಾದವ್ ಹಾಗೂ ಕೃಷ್ಣ ಶಿವಾಜಿ ಜಾದವ್ ಅವರು ವಾಸವಾಗಿದ್ದರು. ಅವರಿಬ್ಬರೂ ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದರು. ಪ್ರಾಥಮಿಕ ಮಾಹಿತಿಗಳ ಪ್ರಕಾರ ಜ್ಯೋತಿ ಯಾದವ್ ಅವರು ಜುಲೈ 26ರಂದು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಅದನ್ನು ನೋಡಿದ ಕೃಷ್ಣ ಜಾದವ್ ಅವರು ರಕ್ಷಣೆಗೆ ಧಾವಿಸಿದರು. ಆದರೆ, ಅದೇ ಬೆಂಕಿಯಲ್ಲಿ ಕೃಷ್ಣ ಜಾದವ್ ಅವರು ಸುಟ್ಟಿದ್ದು ಇದನ್ನು ನೋಡಿದವರು ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರು.

ADVERTISEMENT

ಶಿರಸಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವರಿಬ್ಬರಿಗೂ ಚಿಕಿತ್ಸೆ ನೀಡಲಾಗಿದ್ದು, ಗಂಭೀರವಾಗಿ ಗಾಯಗೊಂಡ ಜ್ಯೋತಿ ಜಾದವ್ ಅವರನ್ನು ಟಿಎಸ್‌ಎಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನಪ್ಪಿದರು. ತಂಗಿಯ ಸಾವಿನ ಬಗ್ಗೆ ಶಿರಸಿ ದಾಸನಕೊಪ್ಪ ಬದನಗೋಡಿನ ಗಣಪತಿ ಮಂಜುನಾಥ ಬಂಡೇರ್ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಾವಿನಲ್ಲಿ ಸಂಶಯವ್ಯಕ್ತಪಡಿಸಿದರು. ಜೊತೆಗೆ ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರಕರಣ ದಾಖಲಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Wayward children!

ಕಾರವಾರ | ಗಾಂಜಾ ಮಾರಾಟಕ್ಕೂ ಪಾರ್ಟರ್‌ಶಿಫ್!

July 27, 2026
Banavasi Crackdown on black market activities!

ಬನವಾಸಿ | ಕಾಳಸಂತೆಯ ವ್ಯವಹಾರಕ್ಕೆ ಕಡಿವಾಣ!

July 27, 2026
ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

ಅಂಕೋಲಾ | ವೈರಲ್ ವಿಡಿಯೋಗಾಗಿ ಅವಹೇಳನ!

July 27, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!