• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

  • Home
  • Janamata
Monday, September 21, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಹೊನ್ನಾವರ | ಹಸಮಣೆ ಏರದ ಹುಡುಗಿ: ಮಸಣ ಸೇರಿದ ಹುಡುಗ!

Achyutkumar by Achyutkumar
Share on FacebookShare on WhatsappShare on Twitter
ADVERTISEMENT

ಪ್ರೀತಿಸಿದ ಹುಡುಗಿ ಕೈ ಕೊಟ್ಟ ಕಾರಣ ಹೊನ್ನಾವರದ ಹರೀಶ ಮೇಸ್ತ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಹುಡುಗಿಗಾಗಿ ಅವರು ಜೀವ ಬಿಟ್ಟಿದ್ದಾರೆ.

ಹೊನ್ನಾವರದ ಕಾಸರಕೋಡಿನ ರಾಮನಗರ ಬಳಿ ಹರೀಶ ಗಣಪತಿ ಮೇಸ್ತಾ ಅವರು ವಾಸವಾಗಿದ್ದರು. 24 ವರ್ಷದ ಅವರು ಚಾಲಕರಾಗಿ ಬದುಕು ಕಟ್ಟಿಕೊಂಡಿದ್ದರು. ಮದುವೆ ವಯಸ್ಸಿಗೆ ಬಂದಿದ್ದ ಹರೀಶ ಮೇಸ್ತಾ ಅವರು ಯುವತಿಯೊಬ್ಬರನ್ನು ಪ್ರೀತಿಸಿದ್ದರು. ಅವರನ್ನೇ ಮದುವೆ ಆಗಲು ನಿರ್ಧರಿಸಿದ್ದರು. ಆ ಯುವತಿ ಬಳಿ ತಮ್ಮ ಪ್ರೀತಿಯ ನಿವೇದನೆಯನ್ನು ಮಾಡಿದ್ದರು.

ಕೆಲ ಕಾಲ ಅನ್ಯೋನ್ಯವಾಗಿದ್ದ ಆ ಯುವತಿ ಕ್ರಮೇಣ ಹರೀಶ ಮೇಸ್ತಾ ಅವರನ್ನು ದೂರ ಮಾಡಿದ್ದು, ಅದರಿಂದ ಅವರು ಮಾನಸಿಕವಾಗಿ ನೊಂದಿದ್ದರು. ಯುವತಿ ದೂರವಾದ ನೋವಿನಲ್ಲಿ ಅವರು ಅಸ್ವಸ್ಥರಾಗಿದ್ದು, ದುಡುಕು ನಿರ್ಧಾರವನ್ನು ಮಾಡಿದರು. ಪ್ರೀತಿಸಿದ ಹುಡುಗಿ ಕೈ ಕೊಟ್ಟ ಕಾರಣ ಹರೀಶ ಮೇಸ್ತ ಅವರು ಜುಲೈ 29ರ ಮಧ್ಯಾಹ್ನ ನೇಣಿಗೆ ಶರಣಾದರು. ಮಧ್ಯಾಹ್ನದ ವೇಲೆ ಮನೆಯಲ್ಲಿ ಯಾರು ಇಲ್ಲದಿರುವಾಗ ಅಲ್ಲಿದ್ದ ಸೀರೆಯನ್ನು ಬಳಸಿ ಸಾವನಪ್ಪಿದರು.

ಸಂಜೆ 7 ಗಂಟೆ ಅವಧಿಗೆ ಹರೀಶ ಮೇಸ್ತಾ ಅವರ ಅಣ್ಣ ಗೌರೀಶ ಮೇಸ್ತಾ ಅವರು ಮನೆಗೆ ಬಂದರು. ಸಹೋದರ ಸಾವನಪ್ಪಿರುವ ಬಗ್ಗೆ ಅರಿತು ಅವರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಕಾನೂನು ಕ್ರಮ ಜರುಗಿಸಿದರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

ಮಹಿಳೆ ಮೈ ಮುಟ್ಟಿದ ಸರ್ಕಾರಿ ಸಿಬ್ಬಂದಿ: ಸಾರ್ವಜನಿಕರಿಂದ ಗೂಸಾ!

September 21, 2026

ಹೋರಾಟಗಾರನಿಗೆ ಜೀವ ಭಯ!

September 21, 2026
ಈಜಲು ಹೋದವ ನೀರುಪಾಲಾದ!

ಮೀನು ಹಿಡಿಯಲು ಹೋದವ ನೀರುಪಾಲು!

September 21, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!