• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Ankola Lorry rams into bus

ಅಂಕೋಲಾ | ಬಸ್ಸಿಗೆ ಗುದ್ದಿದ ಲಾರಿ

July 30, 2026
Mundgod Would-be thieves drank tea and left!

ಮುಂಡಗೋಡ | ಕದಿಯಲು ಬಂದವರು ಚಹ ಕುಡಿದು ಹೋದರು!

July 30, 2026
Sound of a JCB in the encroached orchard!

ಅತಿಕ್ರಮಣ ತೋಟದಲ್ಲಿ JCB ಸದ್ದು!

  • Home
  • Janamata
Friday, July 31, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮುಂಡಗೋಡ | ಕದಿಯಲು ಬಂದವರು ಚಹ ಕುಡಿದು ಹೋದರು!

Achyutkumar by Achyutkumar
July 30, 2026
Mundgod Would-be thieves drank tea and left!
Share on FacebookShare on WhatsappShare on Twitter

ಮುಂಡಗೋಡಿನ ಮಾರಿಕಾಂಬಾ ನಗರದಲ್ಲಿ ಕಳ್ಳರು ಕೈ ಚಳಕ ಪ್ರದರ್ಶಿಸಿದ್ದಾರೆ. ಕಳ್ಳತನಕ್ಕಾಗಿ ಮನೆಗೆ ನುಗ್ಗಿದ ಕಳ್ಳರು ಅಲ್ಲಿಯೇ ಚಹಾ ಮಾಡಿ ಕುಡಿದಿದ್ದಾರೆ!

ಮುಂಡಗೋಡ ಪಟ್ಟಣದ ಹಳೂರಿನ ಮಾರಿಕಾಂಬಾ ನಗರದಲ್ಲಿ ಒಂದು ಮನೆ ಕಳ್ಳತನ ನಡೆದಿದೆ. ಜೊತೆಗೆ ಅಂಗಡಿಯೊoದರ ಬೀಗ ಮುರಿಯುವ ಪ್ರಯತ್ನ ನಡೆದಿದೆ. ಇಲ್ಲಿನ ಭಾಷಾ ಮರಗಡಿ ಅವರ ಮನೆಗೆ ನುಗ್ಗಿದ ಕಳ್ಳರು 2.5 ಗ್ರಾಂ ಚಿನ್ನಾಭರಣ ಕದ್ದಿದ್ದಾರೆ. ಜೊತೆಗೆ 3 ಸಾವಿರ ರೂ ಹಣವನ್ನು ಎಗರಿಸಿದ್ದಾರೆ. ಹುಂಡಿಯಲ್ಲಿ ಕೂಡಿಟ್ಟ ಚಿಲ್ಲರೆಯನ್ನು ಕದ್ದಿದ್ದಾರೆ. ಅದಾದ ನಂತರ ಶಂಕರ ಕುರುಬರ ಅವರ ಅಂಗಡಿ ಮೇಲೆ ಕಳ್ಳರು ಕಣ್ಣು ಹಾಕಿದ್ದಾರೆ.

ADVERTISEMENT

ಶಂಕರ ಕುರುಬರ ಅವರ ಅಂಗಡಿ ಬೀಗ ಮುರಿದ ಕಳ್ಳರಿಗೆ ಒಳಗೆ ಹೋಗಲು ಸಮಯ ಸಿಕ್ಕಿಲ್ಲ. ಹೀಗಾಗಿ ಶಂಕರ ಕುರುಬರ ಅಂಗಡಿಯಲ್ಲಿ ಕಳ್ಳತನ ನಡೆದಿಲ್ಲ. ಈ ಕಳ್ಳತನದ ಸುದ್ದಿ ಕೇಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಭಾಷಾ ಅವರ ಮನೆಯಲ್ಲಿ ಕಳ್ಳರು ಚಹಾ ಸೇವನೆ ಮಾಡಿದ್ದು, ಶ್ವಾನದಳದ ಮೂಲಕ ಕಳ್ಳರನ್ನು ಪತ್ತೆ ಹಚ್ಚುವ ಕೆಲಸ ನಡೆದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Ankola Lorry rams into bus

ಅಂಕೋಲಾ | ಬಸ್ಸಿಗೆ ಗುದ್ದಿದ ಲಾರಿ

July 30, 2026
Mundgod Would-be thieves drank tea and left!

ಮುಂಡಗೋಡ | ಕದಿಯಲು ಬಂದವರು ಚಹ ಕುಡಿದು ಹೋದರು!

July 30, 2026
Sound of a JCB in the encroached orchard!

ಅತಿಕ್ರಮಣ ತೋಟದಲ್ಲಿ JCB ಸದ್ದು!

July 30, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!