• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
This coffee plant costs 8 rupees!

ಈ ಕಾಫಿ ಗಿಡಕ್ಕೆ 8 ರೂಪಾಯಿ!

September 20, 2026
The Modi wave reaches the ice cream parlour too!

ಐಸ್ ಕ್ರೀಂ ಮಳಿಗೆಯಲ್ಲಿಯೂ ಮೋದಿ ಹವಾ!

September 20, 2026
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
This coffee plant costs 8 rupees!

ಈ ಕಾಫಿ ಗಿಡಕ್ಕೆ 8 ರೂಪಾಯಿ!

September 20, 2026
The Modi wave reaches the ice cream parlour too!

ಐಸ್ ಕ್ರೀಂ ಮಳಿಗೆಯಲ್ಲಿಯೂ ಮೋದಿ ಹವಾ!

September 20, 2026
  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

AI ಕಣ್ಗಾವಲಿನಲ್ಲಿ ಪೊಲೀಸ್ ಪರೀಕ್ಷೆ!

Achyutkumar by Achyutkumar
Police exam under AI surveillance!
Share on FacebookShare on WhatsappShare on Twitter
ADVERTISEMENT

ಅಗಸ್ಟ 2ರಂದು ಕಾರವಾರ ಹಾಗೂ ಅಂಕೋಲಾದಲ್ಲಿ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಪರೀಕ್ಷೆ ನಡೆಯಲಿದ್ದು, 6,475 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಕಾರವಾರದಲ್ಲಿ 15 ಹಾಗೂ ಅಂಕೋಲಾದ 5 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ADVERTISEMENT

ಈ ಬಾರಿಯ ಪೊಲೀಸ್ ಕಾನ್ಸಟೇಬಲ್ ಪರೀಕ್ಷೆಗೆ ಎಐ ಪ್ರವೇಶವಾಗಿದ್ದು, ಅದನ್ನು ಬಳಸಿ ಅಭ್ಯರ್ಥಿಯ ಮುಖ ಗುರುತಿಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಿಸಿಟಿವಿ ಕಣ್ಗಾವಲಿನ ಜೊತೆ ಕೃತಕ ಬುದ್ಧಿಮತ್ತೆ ಆಧಾರಿತ ಮುಖ ಗುರುತಿಸುವಿಕೆ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಯಾವುದೇ ರೀತಿಯ ಎಲೆಕ್ಟ್ರಾನಿಕ್ ಸಾಧನಗಳು, ವೈಯಕ್ತಿಕ ವಸ್ತುಗಳು ಅಥವಾ ಅಧ್ಯಯನ ಸಾಮಗ್ರಿಗಳನ್ನು ತರಲು ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ನಿಷೇÃಧಿತ ವಸ್ತುಗಳ ಪಟ್ಟಿಯಲ್ಲಿ ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್, ಮೈಕ್ರೋಫೋನ್, ಕ್ಯಾಲ್ಕುಲೇಟರ್, ಜ್ಯಾಮಿಟ್ರಿ ಬಾಕ್ಸ್, ಪೆನ್ಸಿಲ್ ಬಾಕ್ಸ್, ಪ್ಲಾಸ್ಟಿಕ್ ಪೌಚ್, ವಾಲೆಟ್, ಹ್ಯಾಂಡ್‌ಬ್ಯಾಗ್, ಬೆಲ್ಟ್, ಕ್ಯಾಪ್, ಗಾಗಲ್ಸ್, ಕೈಗಡಿಯಾರ, ಬಳೆ, ಕ್ಯಾಮೆರಾ, ಮೈಕ್ರೋಚಿಪ್ ಸಹ ಒಳಗೊಂಡಿದೆ. ಆಹಾರ ಪದಾರ್ಥ ಹಾಗೂ ನೀರಿನ ಬಾಟಲಿಯನ್ನೂ ಪರೀಕ್ಷಾ ಕೇಂದ್ರಕ್ಕೆ ತರಲು ಅವಕಾಶವಿಲ್ಲ.

ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಅವರು ಪರೀಕ್ಷೆ ಅಂಗವಾಗಿ ಅಧಿಕಾರಿಗಳ ಸಭೆ ನಡೆಸಿದ್ದು, `ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್ ಕ್ಯಾಸ್ಟಿಂಗ್ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು. ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸಾಗಾಟ ವಾಹನಗಳಿಗೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು’ ಎಂದು ಸೂಚಿಸಿದ್ದಾರೆ. `ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತಲುಪಲು ಬಸ್ ಕೊರತೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದ್ದಾರೆ. `ಪರೀಕ್ಷಾ ಪ್ರಾಧಿಕಾರದ ಸೂಚನೆಯಂತೆ ಅಭ್ಯರ್ಥಿಗಳ ಡ್ರೆಸ್‌ಕೋಡ್ ಮತ್ತು ನಿಷೇಧಿತ ವಸ್ತುಗಳ ಪರಿಶೀಲನೆ ನಡೆಸಬೇಕು. ಈ ಸಂದರ್ಭದಲ್ಲಿ ಯಾವುದೇ ಅನಗತ್ಯ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು. ಮಹಿಳೆಯರಿಗೆ ಪ್ರತ್ಯೇಕ ತಪಾಸಣಾ ಕೊಠಡಿ ಇರಬೇಕು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಿರುವ ವೀಕ್ಷಕರು ಮತ್ತು ಮೇಲ್ವಿಚಾರಕರು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸಬೇಕು. ಆರೋಗ್ಯ ಇಲಾಖೆ ವತಿಯಿಂದ ಎಲ್ಲಾ ಕೇಂದ್ರಗಳಿಗೆ ಸಿಬ್ಬಂದಿಗಳನ್ನು ನಿಯೋಜಿಸಬೇಕು’ ಎಂದರು. `ಅಭ್ಯರ್ಥಿಗಳು ಪರೀಕ್ಷೆ ಆರಂಭದ ಕನಿಷ್ಠ 2 ಗಂಟೆಗಳ ಮುಂಚೆ ಕೇಂದ್ರದಲ್ಲಿ ಹಾಜರಿರಬೇಕು. ಸೂಕ್ತ ಗುರುತಿನ ಚೀಟಿ ಹೊಂದಿರಬೇಕು’ ಎಂದರು.

ಡ್ರೆಸ್ ಕೋಡ್‌ನಂತೆ ಪೂರ್ಣ ತೋಳಿನ (ಫುಲ್ ಸ್ಲೀವ್ಸ್) ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಬಾರದು. ಆದರೆ ಮೂಗುತಿ ಹಾಗೂ ಮಂಗಳಸೂತ್ರಕ್ಕೆ ವಿನಾಯಿತಿ ನೀಡಲಾಗಿದೆ. ಜನಿವಾರ, ಶಿವದಾರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿರುತ್ತದೆ. ಅಭ್ಯರ್ಥಿಗಳು ಬೂಟುಗಳ ಬದಲಿಗೆ ಚಪ್ಪಲಿ ಅಥವಾ ಸ್ಯಾಂಡಲ್ ಧರಿಸುವಂತೆ ಸೂಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಮಾತನಾಡಿ `ಪರೀಕ್ಷೆ ಆರಂಭವಾದ ಬಳಿಕ ಪರೀಕ್ಷಾ ಕೊಠಡಿಗೆ ಪೊಲೀಸ್ ಅಧಿಕಾರಿಗಳಿಗೂ ಪ್ರವೇಶವಿಲ್ಲ. ಪರೀಕ್ಷಾ ಹಿಂದಿನ ದಿನ ಕೇಂದ್ರಗಳಿಗೆ ಬರುವ ಎಲ್ಲಾ ವಾಹನಗಳ ವಿವರ ದಾಖಲಿಸುವ ಲಾಗ್ ಮಾಹಿತಿ ಇಡಬೇಕು. ಗುರುತಿನ ಚೀಟಿ ಇಲ್ಲದ ಅನಧಿಕೃತ ವ್ಯಕ್ತಿಗಳ ಪ್ರವೇಶದ ಬಗ್ಗೆ ನಿಗಾ ವಹಿಸಬೇಕು’ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದ ಎಲ್ಲಾ ಅಧಿಕಾರಿಗಳು ಇದ್ದರು.

 

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
This coffee plant costs 8 rupees!

ಈ ಕಾಫಿ ಗಿಡಕ್ಕೆ 8 ರೂಪಾಯಿ!

September 20, 2026
The Modi wave reaches the ice cream parlour too!

ಐಸ್ ಕ್ರೀಂ ಮಳಿಗೆಯಲ್ಲಿಯೂ ಮೋದಿ ಹವಾ!

September 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!