• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
This coffee plant costs 8 rupees!

ಈ ಕಾಫಿ ಗಿಡಕ್ಕೆ 8 ರೂಪಾಯಿ!

September 20, 2026
The Modi wave reaches the ice cream parlour too!

ಐಸ್ ಕ್ರೀಂ ಮಳಿಗೆಯಲ್ಲಿಯೂ ಮೋದಿ ಹವಾ!

  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗೋಕರ್ಣ | 9 ವರ್ಷ ಅಡಗಿದ್ದ ಶೇಖರ!

Achyutkumar by Achyutkumar
Gokarna Shekhara who had been in hiding for 9 years!
Share on FacebookShare on WhatsappShare on Twitter
ADVERTISEMENT

ಮನೆಯೊಂದಕ್ಕೆ ನುಗ್ಗಿ ವಿವಿಧ ವಸ್ತು ಕದ್ದು ಪರಾರಿಯಾಗಿದ್ದ ಬಂಗ್ಲೆಗುಡ್ಡೆಯ ಶೇಖರ ಗಣಾಚಾರಿ ಅವರು ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿದ್ದು, 9 ವರ್ಷದ ನಂತರ ಸಿಕ್ಕಿ ಬಿದ್ದಿದ್ದಾರೆ.

2016ರ ಡಿಸೆಂಬರ್ 24ರಂದು ಗೋಕರ್ಣದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಆ ಕಳ್ಳತನ ಮಾಡಿರುವುದು ಬಂಗ್ಲೆಗುಡ್ಡೆಯ ಶೇಖರ ಮಚ್ಚೇಂದ್ರ ಗಣಾಚಾರಿ ಎಂಬುದು ಗೊತ್ತಾಗಿತ್ತು. ಆರೋಪಿಯನ್ನು ಬಂಧಿಸಿದ ಪೊಲೀಸರು ನಿಯಮಾನುಸಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದಿಂದ ಜಾಮೀನುಪಡೆದ ಶೇಖರ ಗಣಾಚಾರಿ ಊರು ಬಿಟ್ಟು ಪರಾರಿಯಾಗಿದ್ದರು. ನ್ಯಾಯಾಲಯ ಸೂಚನೆ ನೀಡಿದರೂ ಶೇಖರ ಗಣಾಚಾರಿ ಹಾಜರಾಗಿರಲಿಲ್ಲ. ಜಾಮೀನು ವೇಳೆ ನೀಡಿದ ಭರವಸೆಯಂತೆ ನಡೆದುಕೊಂಡಿರಲಿಲ್ಲ.

ಈ ಬಗ್ಗೆ ಅರಿತ ಪಿಐ ಶ್ರೀಧರ ಎಸ್ ಆರ್ ಅವರು ವಿಶೇಷ ಕಾರ್ಯಾಚರಣೆ ನಡೆಸಿದರು. ಧಾರವಾಡದ ಕುಂದಗೋಳದಲ್ಲಿ ಶೇಖರ ಗಣಾಚಾರಿ ಅವರು ಅಡಗಿರುವುದನ್ನು ಪತ್ತೆ ಮಾಡಿದರು. ಅಲ್ಲಿನ ಯರಿಬೂದಿಹಾಳ ಗ್ರಾಮದಲ್ಲಿ ಮಾರುವೇಷದಲ್ಲಿದ್ದ ಶೇಖರ ಗಣಾಚಾರಿ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪಿಸೈ ಸುನೀಲ್ ಎಂ ಎ, ಅನಿಲ್ ಬಿ ಎಮ್, ಪೊಲೀಸ್ ಸಿಬ್ಬಂದಿ ರಾಜೇಶ ನಾಯ್ಕ, ಶ್ರೀಕಾಂತ ಕೆ, ಪರಮೇಶ್ವರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಉದಯ ಗುನಗಾ, ಬಬನ್ ಕದಂ ಅವರು ಈ ಕಾರ್ಯಾಚರಣೆಗೆ ಸಹಕಾರ ನೀಡಿದರು.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ನಿಷೇಧದ ನಡುವೆಯೂ ಡಿಜೆ ಸದ್ದು!

September 20, 2026
This coffee plant costs 8 rupees!

ಈ ಕಾಫಿ ಗಿಡಕ್ಕೆ 8 ರೂಪಾಯಿ!

September 20, 2026
The Modi wave reaches the ice cream parlour too!

ಐಸ್ ಕ್ರೀಂ ಮಳಿಗೆಯಲ್ಲಿಯೂ ಮೋದಿ ಹವಾ!

September 20, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!