• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Award of honor for a teacher admired by the public

ಕಾರವಾರ | ಜನ ಮೆಚ್ಚಿದ ಶಿಕ್ಷಕನಿಗೆ ಪ್ರಶಸ್ತಿಯ ಗೌರವ

August 1, 2026
Wayward children!

ಭಟ್ಕಳ | ಗಾಂಜಾ ಮಾರಾಟಕ್ಕೆ ಬಂದವನೇ ನಶೆಯಲ್ಲಿ ತೇಲಾಡಿದ!

August 1, 2026
Uttara Kannada A polling station is coming right near your home!

ಉತ್ತರ ಕನ್ನಡ | ಮನೆ ಹತ್ತಿರವೇ ಬರಲಿದೆ ಮತಗಟ್ಟೆ!

  • Home
  • Janamata
Sunday, August 2, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಉತ್ತರ ಕನ್ನಡ | ಮನೆ ಹತ್ತಿರವೇ ಬರಲಿದೆ ಮತಗಟ್ಟೆ!

Achyutkumar by Achyutkumar
August 1, 2026
Uttara Kannada A polling station is coming right near your home!
Share on FacebookShare on WhatsappShare on Twitter

ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡಲು ಅನುಕೂಲವಾಗುವಂತೆ ಇನ್ನಷ್ಟು ಮತಗಟ್ಟೆಗಳನ್ನು ಸ್ಥಾಪಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಸದ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ 1445 ಮತಗಟ್ಟೆಗಳಿದ್ದು, ಸಾವಿರಕ್ಕೂ ಅಧಿಕ ಮತದಾರರಿರುವ ಕಡೆ ಮತ್ತೊಂದು ಮತಗಟ್ಟೆ ಸ್ಥಾಪಿಸುವ ಚಿಂತನೆ ನಡೆದಿದೆ. ಇನ್ನೂ 79 ಮತಗಟ್ಟೆಗಳನ್ನು ಹೊಸದಾಗಿ ಸ್ಥಾಪಿಸಲು ಸರ್ಕಾರ ಆಸಕ್ತಿವಹಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 13, ಕಾರವಾರದ 8, ಕುಮಟಾದ 11, ಭಟ್ಕಳದ 22, ಶಿರಸಿಯ 15 ಮತ್ತು ಯಲ್ಲಾಪುರದ 10 ಮತಗಟ್ಟೆಗಳಲ್ಲಿ 1200ಕ್ಕೂ ಅಧಿಕ ಮತದಾರರಿದ್ದಾರೆ. ಮತದಾರರ ಸಂಖ್ಯೆ ಹೆಚ್ಚಿರುವ ಮತಗಟ್ಟೆಯಲ್ಲಿ ಸರದಿಯ ಸಾಲು ಉದ್ದವಾಗುತ್ತಿದ್ದು, ಅಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವ ಮೂಲಕ ಮತದಾರರಿಗೆ ಅನುಕೂಲ ಮಾಡಿಕೊಡಲು ನಿರ್ಧರಿಸಲಾಗಿದೆ. ಈ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತಗಟ್ಟಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕಾಗಿದ್ದು, ಮತಗಟ್ಟೆ ಹೆಚ್ಚಳದ ನಂತರ ಜಿಲ್ಲೆಯಲ್ಲಿ ಮತಗಟ್ಟೆಗಳ ಸಂಖ್ಯೆ 1524 ಏರಿಕೆ ಆಗಲಿದೆ.

ADVERTISEMENT

ಈ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಅವರು ಮಾಹಿತಿ ನೀಡಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ರಾಜಕೀಯ ಪಕ್ಷಗಳ ಸಭೆ ನಡೆಸಿದ ಅವರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತ ಮಾಹಿತಿಯ ಬಗ್ಗೆ ವಿವರ ನೀಡಿದ್ದಾರೆ. `ಯಾವುದೇ ಗೊಂದಲಗಳಿದ್ದಲ್ಲಿ ತಮ್ಮ ಪಕ್ಷಗಳ ಬಿ ಎಲ್ ಎ ಮೂಲಕ ಮತ್ತೊಮ್ಮೆ ಪರಿಶೀಲನೆ ಮಾಡಿಕೊಂಡು ದೃಢಪಡಿಸಿಕೊಳ್ಳಬೇಕು’ ಎಂದವರು ಹೇಳಿದ್ದಾರೆ. ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಬಿಜೆಪಿ ಪಕ್ಷದ ಉಪಾಧ್ಯಕ್ಷ ಸಂಜಯ್ ಸಾಳುಂಕೆ, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಬಾಬು ಶೇಖ್, ಪ್ರತಿನಿಧಿ ಸಯ್ಯದ್ ಅಶ್ರಫ್ ಹಾಗೂ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Karwar Award of honor for a teacher admired by the public

ಕಾರವಾರ | ಜನ ಮೆಚ್ಚಿದ ಶಿಕ್ಷಕನಿಗೆ ಪ್ರಶಸ್ತಿಯ ಗೌರವ

August 1, 2026
Wayward children!

ಭಟ್ಕಳ | ಗಾಂಜಾ ಮಾರಾಟಕ್ಕೆ ಬಂದವನೇ ನಶೆಯಲ್ಲಿ ತೇಲಾಡಿದ!

August 1, 2026
Uttara Kannada A polling station is coming right near your home!

ಉತ್ತರ ಕನ್ನಡ | ಮನೆ ಹತ್ತಿರವೇ ಬರಲಿದೆ ಮತಗಟ್ಟೆ!

August 1, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಸಾಧಕ ಶಿಕ್ಷಕನಿಗೆ ಶುಭಾಶಯಗಳು

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!