• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Shakti Scheme Free Travel Extortion in the Restroom Guaranteed!

ಶಕ್ತಿ ಯೋಜನೆ | ಪ್ರಯಾಣ ಉಚಿತ: ಶೌಚಾಲಯದಲ್ಲಿ ಸುಲಿಗೆ ಖಚಿತ!

August 5, 2026
A tiger from Nagarhole has arrived in Ankola!

ಅಂಕೋಲೆಗೆ ಬಂದ ನಾಗರಹೊಳೆಯ ಹುಲಿ!

August 5, 2026
Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

  • Home
  • Janamata
Wednesday, August 5, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ವಿದೇಶದಲ್ಲಿ ಕೆಲಸ: ನಂಬಿದವರಿಗೆ ಮೋಸ!

mobiletime .in by mobiletime .in
October 11, 2025
Working abroad Deception to those who trust!
Share on FacebookShare on WhatsappShare on Twitter

ವಿದೇಶದಲ್ಲಿ ಉದ್ಯೋಗ ಕೊಡುವುದಾಗಿ ನಂಬಿಸಿ ಅನೇಕರಿಗೆ ಮೋಸ ಮಾಡುತ್ತಿದ್ದ ಹೊನ್ನಾವರದ ಕಚೇರಿಯೊಂದರ ಮೇಲೆ ಬೆಂಗಳೂರಿನ ವಲಸಿಗರ ರಕ್ಷಣಾ ಇಲಾಖೆಯರು ದಾಳಿ ಮಾಡಿದ್ದಾರೆ. ಟ್ರಾವೆಲ್ ಟಚ್ ಟೂರ್ಸ್ & ಟ್ರಾವೆಲ್ಸ್ ರ‍್ಯಾನ್ ಗ್ರೂಪ್) ಎಂಬ ಕಚೇರಿಯಲ್ಲಿನ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಅನೇಕ ದಾಖಲೆಗಳನ್ನು ವಶಕ್ಕೆಪಡೆದು ವಿಚಾರಣೆ ನಡೆಸಿದ್ದಾರೆ.

ADVERTISEMENT

ಹೊನ್ನಾವರದ ಶರಾವತಿ ಸರ್ಕಲಿನಲ್ಲಿ ಈ ಕಂಪನಿ ಕಾರ್ಯ ನಿರ್ವಹಿಸುತ್ತಿದ್ದು ಭಟ್ಕಳ, ಹೊನ್ನಾವರವರನ್ನು ಗುರಿಯಾಗಿರಿಸಿಕೊಂಡು ಅನೇಕರನ್ನು ಯಾಮಾರಿಸಿತ್ತು. ಅನೇಕರು ಈ ಕಂಪನಿಗೆ ಕಾಸು ಕೊಟ್ಟು ಮೋಸ ಹೋಗಿದ್ದರು. ಮೋಸ ಹೋದವರ ಮಾಹಿತಿ ಆಧಾರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನೂರಾರು ಬಗೆಯ ಪಾಸ್‌ಪೋರ್ಟಗಳು ಸಿಕ್ಕಿವೆ.

ADVERTISEMENT

ವಲಸಿಗರ ರಕ್ಷಣಾ ಇಲಾಖೆಯ ಬೆಂಗಳೂರು ಕಚೇರಿಯ ಅಧಿಕಾರಿ ಅವನೀಶ್ ಶುಕ್ಲಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ತನಿಖೆಗೆ ಸಂಬAಧಿಸಿದ ಪ್ರಮುಖ ದಾಖಲೆಗಳು, ರಿಜಿಸ್ಟರ್‌ಗಳು ಮತ್ತು ಇತರ ಸಾಮಗ್ರಿಗಳನ್ನು ಅಧಿಕಾರಿಗಳು ವಶಕ್ಕೆಪಡೆದಿದ್ದಾರೆ. ಮಾಹಿತಿಗಳ ಪ್ರಕಾರ, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿ ಸೂಪರ್ ಮಾರ್ಕೆಟ್ ಸಿಬ್ಬಂದಿ ಹುದ್ದೆಗಳನ್ನು ಭರವಸೆ ನೀಡಿ ಅಭ್ಯರ್ಥಿಗಳಿಂದ ಹಲವು ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿತ್ತು. ಸೆಪ್ಟೆಂಬರ್ 9ರಂದು ವಲಸಿಗರ ರಕ್ಷಣಾ ಇಲಾಖೆ ನೀಡಿದ ನೋಟಿಸ್‌ಗೆ ಕಂಪನಿ ಕ್ಯಾರೇ ಎನ್ನದೇ ತನ್ನ ಅಕ್ರಮ ಚಟುವಟಿಕೆಗಳನ್ನು ಮುಂದುವರೆಸಿತ್ತು.

ಇದಲ್ಲದೆ, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ಅನಧಿಕೃತ ನೇಮಕಾತಿ ಸೇವೆಗಳನ್ನು ಪ್ರಚಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Shakti Scheme Free Travel Extortion in the Restroom Guaranteed!

ಶಕ್ತಿ ಯೋಜನೆ | ಪ್ರಯಾಣ ಉಚಿತ: ಶೌಚಾಲಯದಲ್ಲಿ ಸುಲಿಗೆ ಖಚಿತ!

August 5, 2026
A tiger from Nagarhole has arrived in Ankola!

ಅಂಕೋಲೆಗೆ ಬಂದ ನಾಗರಹೊಳೆಯ ಹುಲಿ!

August 5, 2026
Rain continues in Uttara Kannada district; a house has collapsed in Yellapur due to the rainfall. A wall of the house has given way and water is seeping inside

ಯಲ್ಲಾಪುರ | ಧಾರಾಕಾರ ಮಳೆಗೆ ಮನೆ ಕುಸಿತ!

August 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!