• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

  • Home
  • Janamata
Saturday, August 8, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

Achyutkumar by Achyutkumar
August 7, 2026
Share on FacebookShare on WhatsappShare on Twitter

ಬಗ್ಗೋಣ ಕ್ರಾಸಿನ ಬಳಿಯಿರುವ ಇನ್ಪಿನಿಟಿ ಪಾರ್ಕ ವಿವ್ ಪ್ರೋಜೆಕ್ಟ್’ನ ಅಪಾರ್ಟಮೆಂಟ್ ಕಟ್ಟಡದಿಂದ ಕಾರ್ಮಿಕರೊಬ್ಬರು ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ.

ADVERTISEMENT

ಕುಮಟಾದ ಬಗ್ಗೋಣ ಕ್ರಾಸಿನ ಬಳಿ ಇನ್ಪಿನಿಟಿ ಪಾರ್ಕ ವಿವ್ ಪ್ರೋಜೆಕ್ಟ್ ಅವರ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಹುಬ್ಬಳ್ಳಿಯ ಇನ್ಪಿನಿಟಿ ಪಾರ್ಕ ವಿವ್ ಪ್ರೋಜೆಕ್ಟ್’ನ ಮಂಜುನಾಥ ಹೆಗಡೆ ಅವರು ಅಲ್ಲಿ 2&3 ಬಿ ಎಚ್ ಕೆ ಅಪಾರ್ಟಮೆಂಟ್ ನಿರ್ಮಿಸುತ್ತಿದ್ದಾರೆ. ಇದಕ್ಕೆ ಕುಮಟಾದ ಗಣಪತಿ ಮುಕ್ರಿ ಅವರನ್ನು ಮೇಸ್ತಿçಯಾಗಿ ನೇಮಿಸಿಕೊಂಡಿದ್ದಾರೆ. ಮಂಜುನಾಥ ಹೆಗಡೆ ಹಾಗೂ ಗಣಪತಿ ಮುಕ್ರಿ ಅವರು ಸೇರಿ ಕಲಘಟಕಿಯ ರವಿ ಬಸಪ್ಪ ಕೆಳಗಿನಮನಿ ಅವರಿಗೆ ಉದ್ಯೋಗ ನೀಡಿದ್ದು, ಅವರು ಅಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.

ADVERTISEMENT

ಕಾರ್ಮಿಕ ರವಿ ಕೆಳಗಿನಮನಿ ಅವರು ಆ ಕಟ್ಟಡದಲ್ಲಿಯೇ ರಾತ್ರಿ ತಂಗುತ್ತಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕ ತಂಗುತ್ತಿದ್ದರೂ ಅಲ್ಲಿ ಸುರಕ್ಷತೆ ಕಲ್ಪಿಸಿರಲಿಲ್ಲ. ಕಾರ್ಮಿಕರ ವಸತಿಗೆ ಬೇರೆ ಕಡೆ ಜಾಗವನ್ನು ಕೊಟ್ಟಿರಲಿಲ್ಲ. ಹೀಗಿರುವಾಗ ಅಗಸ್ಟ 5ರ ರಾತ್ರಿ ಅಲ್ಲಿ ತಂಗಿದ್ದ ರವಿ ಕೆಳಗಿನಮನಿ ಅವರು ಕಟ್ಟಡದಿಂದ ಜಾರಿ ನೆಲಕ್ಕೆ ಬಿದ್ದರು. ತಲೆ ಹಾಗೂ ಮೈಗೆ ಪೆಟ್ಟಾದ ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಿ, ನಂತರ ಹುಬ್ಬಳ್ಳಿ ಕೆ ಎಂ ಸಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನಪ್ಪಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಕುಮಟಾ | ಕಟ್ಟಡದಿಂದ ಬಿದ್ದ ಕಾರ್ಮಿಕ: ಸಾವು!

August 7, 2026
In-charge Minister Post: Injustice to Uttara Kannada – Dissatisfaction!

ಉಸ್ತುವಾರಿ ಸಚಿವ ಸ್ಥಾನ: ಉತ್ತರ ಕನ್ನಡಕ್ಕೆ ಅನ್ಯಾಯ-ಅಸಮಧಾನ!

August 7, 2026
Uttara Kannada | Applications invited for court jobs: Interviews for 78 posts!

ಉತ್ತರ ಕನ್ನಡ | ಕೋರ್ಟಿನ ಕೆಲಸಕ್ಕೆ ಅರ್ಜಿ ಆಹ್ವಾನ: 78 ಹುದ್ದೆಗಳಿಗೆ ಸಂದರ್ಶನ!

August 7, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!