• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Public outcry over dilapidated roads Repair work begins immediately after protest!

ದಾಂಡೇಲಿ | ಹದಗೆಟ್ಟ ರಸ್ತೆ ವಿರುದ್ಧ ಜನಾಕ್ರೋಶ: ಪ್ರತಿಭಟನೆ ಬೆನ್ನಲ್ಲೇ ರಿಪೇರಿ ಕೆಲಸ ಶುರು!

August 10, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಯಲ್ಲಾಪುರ | ಆ ಐದು ಜನರ ಬಳಿಯಿದ್ದಿದ್ದೇ 750ರೂ!

August 10, 2026
Kumta We are the children of fishermen... We will fight unitedly!

ಕುಮಟಾ | ಮೀನುಗಾರರ ಮಕ್ಕಳು ನಾವು.. ಒಗ್ಗಟ್ಟಿನಿಂದ ಹೋರಾಡುವೆವು!

  • Home
  • Janamata
Monday, August 10, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
Home ನಮ್ಮ ಊರು-ನಮ್ಮ ಜಿಲ್ಲೆ

ಮೋದಿ ಜೊತೆ ಕಾಗೇರಿಯ ಮನ್ ಕಿ ಬಾತ್!

Achyutkumar by Achyutkumar
August 10, 2026
Kageri's 'Mann Ki Baat' with Modi!
Share on FacebookShare on WhatsappShare on Twitter

ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ದಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 20 ನಿಮಿಷಗಳ ಕಾಲ ಏಕಾಂಗಿಯಾಗಿ ಅವರು ಪ್ರಧಾನಿಗಳ ಜೊತೆ ಏಕಾಂಗಿಯಾಗಿ ಮಾತನಾಡಿದ್ದಾರೆ.

ADVERTISEMENT

ಪ್ರಧಾನಿ ಕಾರ್ಯಾಲಯ ಪ್ರವೇಶಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಲ್ಲಿನ ಸಿಬ್ಬಂದಿ ಆತ್ಮೀಯವಾಗಿ ಬರ ಮಾಡಿಕೊಂಡಿದ್ದು, ನೇರವಾಗಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ವೇಳೆ ಉತ್ತರ ಕನ್ನಡ ಜಿಲ್ಲೆಯ ಪೃಕೃತಿ ವಿಕೋಪ ಸನ್ನಿವೇಶಗಳ ಬಗ್ಗೆ ಪ್ರಧಾನಿಯವರಿಗೆ ತಿಳಿಸಿದ ಸಂಸದರು ಅವಘಡದ ವೇಳೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಸಹಾಯ ಮಾಡಿದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ADVERTISEMENT

ಅದಾದ ನಂತರ ಉತ್ತರ ಕನ್ನಡ ಜಿಲ್ಲೆಯ ಭೌಗೋಳಿಕ ಸನ್ನಿವೇಶ, ಇಲ್ಲಿನ ಮಳೆ-ಬೆಳೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ರಸ್ತೆ ಹಾಗೂ ರೈಲು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸುವ ಕನಸು ಕಂಡಿರುವುದಾಗಿ ಕಾಗೇರಿಯವರು ಮೋದಿಯರವಲ್ಲಿ ಹೇಳಿಕೊಂಡಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಿತ್ತೂರು ಹಾಗೂ ಖಾನಾಪುರ ಭಾಗವೂ ಬರುತ್ತಿದ್ದು, ಅಲ್ಲಿನ ಅಭಿವೃದ್ಧಿ ಚಟುವಟಿಕೆಯ ಬಗ್ಗೆಯೂ ವಿವರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ವೈಶಿಷ್ಟತೆಯ ಬಗ್ಗೆ ವಿವರಿಸಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮಾತುಗಳನ್ನು ಸಂಪೂರ್ಣವಾಗಿ ಆಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು `ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಿ’ ಎಂದು ಹೇಳಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Dandeli Public outcry over dilapidated roads Repair work begins immediately after protest!

ದಾಂಡೇಲಿ | ಹದಗೆಟ್ಟ ರಸ್ತೆ ವಿರುದ್ಧ ಜನಾಕ್ರೋಶ: ಪ್ರತಿಭಟನೆ ಬೆನ್ನಲ್ಲೇ ರಿಪೇರಿ ಕೆಲಸ ಶುರು!

August 10, 2026
ಜೂಜಾಟ: ಚಾಲಕ-ಕಾರ್ಮಿಕನನ್ನು ಹಾಳು ಮಾಡಿದ ಮಾಲಕ!

ಯಲ್ಲಾಪುರ | ಆ ಐದು ಜನರ ಬಳಿಯಿದ್ದಿದ್ದೇ 750ರೂ!

August 10, 2026
Kumta We are the children of fishermen... We will fight unitedly!

ಕುಮಟಾ | ಮೀನುಗಾರರ ಮಕ್ಕಳು ನಾವು.. ಒಗ್ಗಟ್ಟಿನಿಂದ ಹೋರಾಡುವೆವು!

August 10, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!