• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Education Department ₹50000 salary for six months work!

ಶಿಕ್ಷಣ ಇಲಾಖೆ | ಆರು ತಿಂಗಳ ಕೆಲಸಕ್ಕೆ 50 ಸಾವಿರ ಸಂಬಳ!

August 15, 2026
Minister's speech in mobile light!

ಮೊಬೈಲ್ ಬೆಳಕಿನಲ್ಲಿ ಸಚಿವರ ಭಾಷಣ!

August 15, 2026
The Inner World of a Differently-Abled Person A Farmer Who Didn't Skip the Flag Hoisting Despite an Accident!

ಅಂಗವಿಕಲನ ಅಂತರಾಳ: ಅಪಘಾತವಾದರೂ ಧ್ವಜಾರೋಹಣ ಬಿಡದ ಕೃಷಿಕ!

  • Home
  • Janamata
Saturday, August 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಂಗವಿಕಲನ ಅಂತರಾಳ: ಅಪಘಾತವಾದರೂ ಧ್ವಜಾರೋಹಣ ಬಿಡದ ಕೃಷಿಕ!

Achyutkumar by Achyutkumar
August 15, 2026
The Inner World of a Differently-Abled Person A Farmer Who Didn't Skip the Flag Hoisting Despite an Accident!
Share on FacebookShare on WhatsappShare on Twitter
ADVERTISEMENT

ಅಪಘಾತದಿಂದ ಅಂಗವಿಕಲರಾಗಿರುವ ಮುಂಡಗೋಡಿನ ಲಕ್ಷ್ಮಣ ನಾಯ್ಕ ಅವರಿಗೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ರಾಷ್ಟ್ರೀಯ ಹಬ್ಬಗಳ ಧ್ವಜಾರೋಹಣಕ್ಕೆ ಹೋಗಲು ಆಗುತ್ತಿಲ್ಲ. ಅದಕ್ಕಾಗಿ ಅವರು ಕಳೆದ 21 ವರ್ಷಗಳಿಂದ ತಮ್ಮ ಮನೆ ಅಂಗಳದಲ್ಲಿಯೇ ರಾಷ್ಟ್ರೀಯ ಹಬ್ಬಗಳ ಆಚರಣೆ ಮಾಡುತ್ತಿದ್ದಾರೆ!

ADVERTISEMENT

ಮುಂಡಗೋಡು ಬೆಡಸಗಾಂವಿನ ಕೃಷಿಕ ಲಕ್ಷ್ಮಣ ನಾಯ್ಕ ಅವರು ಪ್ರತಿ ವರ್ಷವೂ ತಮ್ಮ ಮನೆ ಮುಂದೆ ಧ್ವಜಾರೋಹಣ ಮಾಡುತ್ತಾರೆ. ಎಲ್ಲಾ ರಾಷ್ಟ್ರೀಯ ಹಬ್ಬದ ದಿನ ಅವರು ಮನೆ ಅಂಗಳದಲ್ಲಿ ಧ್ವಜಾರೋಹಣ ನೆರವೇರಿಸುತ್ತಿದ್ದು, ಅಗಸ್ಟ 15ರ ಈ ದಿನವೂ ಅವರು ಉತ್ಸಾಹದಿಂದ ಸ್ವಾತಂತ್ರ‍್ಯೋತ್ಸವ ಆಚರಿಸಿದ್ದಾರೆ. ಪ್ರತಿ ವರ್ಷ ಸ್ವಾತಂತ್ರ‍್ಯೋತ್ಸವದ ದಿನ ಬೆಳಿಗ್ಗೆ ಸರಿಯಾಗಿ 7 ಗಂಟೆಗೆ ಅವರು ತಮ್ಮ ಮನೆ ಮುಂದೆ ರಾಷ್ಟ್ರಧ್ವಜ ಹಾರಿಸುತ್ತಾರೆ. ಕುಟುಂಬದವರು ಸಹ ಈ ಸಡಗರದಲ್ಲಿ ಭಾಗವಹಿಸುತ್ತಾರೆ. ಲಕ್ಷö್ಮಣ ನಾಯ್ಕ ಅವರು ಮನೆಯ ಆವರಣದಲ್ಲಿ ಧ್ವಜಸ್ತಂಭ ಸ್ಥಾಪಿಸಿದ್ದು, ಅಲ್ಲಿಯೇ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಷ್ಟ್ರಗೀತೆಯನ್ನು ಹಾಡುತ್ತಾರೆ. ರಾಷ್ಟ್ರೀಯ ಹಬ್ಬಗಳ ದಿನ ಅವರ ಮನೆ-ಅಂಗಳಗಳೆಲ್ಲವೂ ಅಲಂಕಾರದಿoದ ಕಂಗೊಳಿಸುತ್ತದೆ.

ಎರಡು ದಶಕದ ಹಿಂದೆ ಸಂಭವಿಸಿದ ಅಪಘಾತದಲ್ಲಿ ಲಕ್ಷö್ಮಣ ನಾಯ್ಕ ಅವರ ಕಾಲಿಗೆ ತೀವ್ರವಾಗಿ ಗಾಯವಾಗಿತ್ತು. ಇದರಿಂದಾಗಿ ಹೊರಗಡೆ ತೆರಳಿ ಶಾಲೆಗಳು, ಸಂಘ-ಸoಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಡೆಯುತ್ತಿದ್ದ ರಾಷ್ಟ್ರೀಯ ಹಬ್ಬಗಳ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ದೇಶದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಅವರಿಗೆ ಅಂದಿನ ಪ್ರಧಾನಮಂತ್ರಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ನೀಡಿದ್ದ ಕರೆಯೊಂದು ಪ್ರೇರಣೆಯಾಯಿತು. ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಪ್ರತಿಯೊಬ್ಬ ನಾಗರಿಕರೂ ತಮ್ಮ ಮನೆಯ ಆವರಣದಲ್ಲಿಯೇ ರಾಷ್ಟ್ರಧ್ವಜ ಹಾರಿಸುವಂತೆ ನೀಡಲಾಗಿದ್ದ ಕರೆಯನ್ನು ಅವರು ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದರು. ಈ ವಿಚಾರವನ್ನು ಮನದಲ್ಲಿಟ್ಟುಕೊಂಡು, ತಾವು ಹೊರಗೆ ಹೋಗಲು ಸಾಧ್ಯವಾಗದಿದ್ದರೂ ಮನೆಯಂಗಳದಲ್ಲೇ ರಾಷ್ಟ್ರಧ್ವಜಾರೋಹಣ ಮಾಡಬೇಕೆಂದು ನಿರ್ಧರಿಸಿದರು.

ಅದರಂತೆ 2005ರಲ್ಲಿ ಮೊದಲ ಬಾರಿಗೆ ತಮ್ಮ ಮಾವರಾದ ಬೆಡಸಗಾಂವ್ ಸಹಕಾರಿ ಸಂಘದ ಮಾಜಿ ಕಾರ್ಯದರ್ಶಿ ಈಶ್ವರ ಹುಳ್ಳಪ್ಪ ನಾಯ್ಕ ಅವರಿಂದ ಮನೆಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸತತ ಸುಮಾರು 10 ವರ್ಷಗಳ ಕಾಲ ಈಶ್ವರ ನಾಯ್ಕ ಅವರೇ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಮನೆಯ ಧ್ವಜಾರೋಹಣವನ್ನು ನೆರವೇರಿಸುತ್ತಿದ್ದರು. ಈಶ್ವರ ನಾಯ್ಕ ಅವರು ನಿಧನರಾದ ಬಳಿಕ ಅವರ ಅಳಿಯರಾಗಿರುವ ಲಕ್ಷ್ಮಣ ಕೆರಿಯ ನಾಯ್ಕ ಅವರು ಈ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಅಂದಿನಿoದ ಇಂದಿನವರೆಗೂ ಯಾವುದೇ ಅಡೆತಡೆಯಾಗದೇ ಅವರು ಧ್ವಜಾರೋಹಣ ಮಾಡುತ್ತಿದ್ದಾರೆ.

ಅವರ ಮನೆಯಂಗಳ ಧ್ವಜಾರೋಹಣಕ್ಕೆ ಬರುವ ಪ್ರತಿಯೊಬ್ಬರಿಗೂ ಲಕ್ಷ್ಮಣ ನಾಯ್ಕ ಅವರು ಉಡುಗರೆ ನೀಡುತ್ತಾರೆ. ವಿದ್ಯಾರ್ಥಿಗಳಿಗೆ ಪೆನ್ನು, ಪಠ್ಯೋಪಯೋಗಿ ಸಾಮಗ್ರಿ ಹಾಗೂ ಸಿಹಿತಿಂಡಿಗಳನ್ನು ವಿತರಿಸುವ ಮೂಲಕ ಮಕ್ಕಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರೀಯ ಹಬ್ಬಗಳ ಮಹತ್ವದ ಕುರಿತು ಅರಿವು ಮೂಡಿಸುತ್ತಿದ್ದಾರೆ.ಲಕ್ಷ್ಮಣ ನಾಯ್ಕ ಅವರ ಈ ರಾಷ್ಟ್ರಪ್ರೇಮಕ್ಕೆ ಇದೀಗ ಅವರ ಪುತ್ರ ಕೂಡ ಕೈಜೋಡಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Education Department ₹50000 salary for six months work!

ಶಿಕ್ಷಣ ಇಲಾಖೆ | ಆರು ತಿಂಗಳ ಕೆಲಸಕ್ಕೆ 50 ಸಾವಿರ ಸಂಬಳ!

August 15, 2026
Minister's speech in mobile light!

ಮೊಬೈಲ್ ಬೆಳಕಿನಲ್ಲಿ ಸಚಿವರ ಭಾಷಣ!

August 15, 2026
The Inner World of a Differently-Abled Person A Farmer Who Didn't Skip the Flag Hoisting Despite an Accident!

ಅಂಗವಿಕಲನ ಅಂತರಾಳ: ಅಪಘಾತವಾದರೂ ಧ್ವಜಾರೋಹಣ ಬಿಡದ ಕೃಷಿಕ!

August 15, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!