• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

  • Home
  • Janamata
Monday, August 17, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

Achyutkumar by Achyutkumar
August 17, 2026
Share on FacebookShare on WhatsappShare on Twitter
ADVERTISEMENT

ಮರಾಠಿಕೊಪ್ಪದ ರಾಮಚಂದ್ರ ಕಗಾಲಕರ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. 8 ಲಕ್ಷ ರೂಪಾಯಿಗೂ ಅಧಿಕ ಬಂಗಾರ ಹಾಗೂ ಬೆಳ್ಳಿ ಕದ್ದು ಅವರು ಪರಾರಿಯಾಗಿದ್ದಾರೆ.

ಶಿರಸಿಯ ವಿದ್ಯಾನಗರ ಬಳಿಯ ಮರಾಠಿಕೊಪ್ಪದಲ್ಲಿ ರಾಮಚಂದ್ರ ನಾಗೇಶ ಕಗಾಲಕರ ಅವರು ವಾಸವಾಗಿದ್ದಾರೆ. ತಮ್ಮ ಉಳಿತಾಯದ ಹಣದಲ್ಲಿ ಅವರು ಬೆಳ್ಳಿ-ಬಂಗಾರ ಮಾಡಿಸಿಕೊಂಡಿದ್ದು, ಸದ್ಯ ಅದನ್ನು ಕಳ್ಳರು ಕದ್ದಿದ್ದಾರೆ. ಅಗಸ್ಟ 15ರ ಬೆಳಗ್ಗೆ 11 ಗಂಟೆಗೆ ರಾಮಚಂದ್ರ ಕಗಾಲಕರ ಅವರು ಮನೆಯಿಂದ ಹೊರಗೆ ಹೋಗಿದ್ದು, ಅಗಸ್ಟ 16ರ ರಾತ್ರಿ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.

ಮನೆಯ ಮುಂದಿನ ಬಾಗಿಲು ಒಡೆದ ಕಳ್ಳರು ನೇರವಾಗಿ ರಾಮಚಂದ್ರ ಕಗಾಲಕರ ಅವರ ಮಗನ ರೂಮಿಗೆ ಹೋಗಿದ್ದಾರೆ. ಅಲ್ಲಿದ್ದ ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದವರಿಗೆ ಮೊದಲು 2 ಸಾವಿರ ರೂ ಹಣ ಸಿಕ್ಕಿದೆ. ಅದನ್ನು ಜೇಬಿಗಿಳಿಸಿದ ಕಳ್ಳರು ಇನ್ನಷ್ಟು ಹುಡುಕಾಟ ನಡೆಸಿದ್ದು, ಆಗ 30 ಗ್ರಾಂ ತೂಕದ ಚಿನ್ನ ಕಾಣಿಸಿದೆ. 3.10 ಲಕ್ಷ ರೂ ಮೌಲ್ಯದ ಆ ಚಿನ್ನವನ್ನು ಅವರು ಕದ್ದಿದ್ದಾರೆ. ಅದಾದ ನಂತರ ಇಡೀ ಮನೆ ಜಾಲಾಡಿ 5.50 ಲಕ್ಷ ರೂ ಮೌಲ್ಯದ 3 ಕೆಜಿ ಬೆಳ್ಳಿ ಆಭರಣವನ್ನು ದೋಚಿ ಪರಾರಿಯಾಗಿದ್ದಾರೆ.

ಕಳ್ಳರ ಕಾಟಕ್ಕೆ ಬೆದರಿದ ರಾಮಚಂದ್ರ ಕಗಾಲಕರ್ ಅವರು ಆ ಕಳ್ಳರ ಪತ್ತೆಗಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಕಳ್ಳರ ಶೋಧ ನಡೆಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಜೊಯಿಡಾ | ಕಂದಕಕ್ಕೆ ಬಿದ್ದ ಕಾರು: ಕೆಪಿಸಿ ಉದ್ಯೋಗಿ ಸಾವು!

August 17, 2026

ಶಿರಸಿ | ಮರಾಠಿಕೊಪ್ಪದಲ್ಲಿ ಕಳ್ಳರ ಕಾಟ!

August 17, 2026

ಅಂಕೋಲಾ | ನರದೌರ್ಬಲ್ಯಕ್ಕೆ ಮಹಿಳೆ ಬಲಿ!

August 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!