• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಬಾಲಕನಿಗೆ ಬೈಕ್ ಕೊಟ್ಟ ಪಾಲಕನಿಗೆ ಜೈಲು!

ಅಪ್ರಾಪ್ತರಿಗೆ ಬೈಕ್ ಕೊಡುವ ಪಾಲಕರಿಗೆ ನ್ಯಾಯಾಲಯ ಸಾಕಷ್ಟು ಬಾರಿ ದಂಡ ವಿಧಿಸಿದೆ. 25 ಸಾವಿರ ರೂ ದಂಡ ವಿಧಿಸಿದರೂ ಬಾಲಕರಿಗೆ ಬೈಕ್ ಕೊಡುವವರ ಸಂಖ್ಯೆ ಕಡಿಮೆ ಆಗಿಲ್ಲ. ಹೀಗಾಗಿ, ಯಲ್ಲಾಪುರ ನ್ಯಾಯಾಲಯದ ನ್ಯಾಯಾಧೀಶೆ ಅನಿತಾಕುಮಾರಿ ಅವರು ಬಾಲಕನಿಗೆ ಬೈಕ್ ಕೊಟ್ಟ ಪಾಲಕರೊಬ್ಬರನ್ನು ಜೈಲಿಗೆ ಕಳುಹಿಸಿದ್ದಾರೆ.

Achyutkumar by Achyutkumar
Loan of 10 lakhs.. compensation of 17 lakhs.. fine of 20 thousand rupees!
Share on FacebookShare on WhatsappShare on Twitter
ADVERTISEMENT

ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಯಲ್ಲಾಪುರ ಪೊಲೀಸರು ಪದೇ ಪದೇ ದಂಡ ವಿಧಿಸುತ್ತಿದ್ದಾರೆ. ಅದಾಗಿಯೂ ಅನೇಕರು ನಿಯಮ ಉಲ್ಲಂಘನೆ ಮಾಡುವುದನ್ನು ಬಿಟ್ಟಿಲ್ಲ. ಕಿರವತ್ತಿಯಲ್ಲಿ ವಾಹನ ತಪಾಸಣೆ ನಡೆಸಿದ ಪೊಲೀಸರಿಗೆ ಬಾಲಕನೊಬ್ಬ ಬೈಕ್ ಓಡಿಸುವುದು ಕಾಣಿಸಿದ್ದು, ಆ ಬಾಲಕನ ತಂದೆಯನ್ನು ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಲಯ ಆರೋಪಿ ಪಾಲಕನಿಗೆ 25 ಸಾವಿರ ರೂ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಿದೆ.

ಸುಮಾರು ಒಂದು ತಿಂಗಳ ಹಿಂದೆ ಪಿಸೈ ರಾಜಶೇಖರ ವಂದಲಿ ಅವರು ಕಿರವತ್ತಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಆಗ, ವ್ಯಕ್ತಿಯೊಬ್ಬ ಜೋರಾಗಿ ಬೈಕು ಓಡಿಸಿಕೊಂಡು ಬಂದಿದ್ದು, ಪೊಲೀಸರು ಆ ಬೈಕಿಗೆ ಅಡ್ಡಲಾಗಿ ಕೈ ಮಾಡಿದ್ದರು. ದಾಖಲೆಗಳ ಪರಿಶೀಲನೆ ಮಾಡಿದಾಗ ಆ ವಾಹನ ಚಾಲಕನ ಬಳಿ ಲೈಸನ್ಸ್ ಇರಲಿಲ್ಲ. ಲೈಸನ್ಸ್ ಪಡೆಯಲು ಅಗತ್ಯವಿರುವ 18ರ ವಯಸ್ಸು ಸಹ ಆಗಿರಲಿಲ್ಲ. ಹೀಗಾಗಿ ಆ ಬಾಲಕನ ಪಾಲಕನನ್ನು ಪೊಲೀಸರು ಸ್ಥಳಕ್ಕೆ ಕರೆಯಿಸಿದರು. ಕಿರವತ್ತಿ ದಾಂಡೇಲಿವಾಡದ ಸೋನು ಸತ್ತು ಬಿಚುಕುಳೆ ಅವರು ಅಲ್ಲಿಗೆ ಆಗಮಿಸಿದರು. ಬಾಲಕನಿಗೆ ಬೈಕ್ ಕೊಟ್ಟಿದ್ದು ತಪ್ಪು ಎಂದು ಅವರು ಅಲ್ಲಿಯೇ ಒಪ್ಪಿಕೊಂಡರು.

ಸ0ಚಾರಿ ನಿಯಮ ಪಾಲನೆ ಬಗ್ಗೆ ಪಾಠ ಮಾಡಿದ ಪೊಲೀಸರು ಅಪ್ರಾಪ್ತನಿಗೆ ಬೈಕ್ ನೀಡಿದ ತಪ್ಪಿಗಾಗಿ ಸೋನು ಬಿಚುಕುಳೆ ಅವರ ವಿರುದ್ಧ ಪ್ರಕರಣ ದಾಖಲಿಸಿದರು. ದೋಷಾರೋಪಣ ಪಟ್ಟಿ ಸಿದ್ಧಪಡಿಸಿ ಅದನ್ನು ನ್ಯಾಯಾಲಯಕ್ಕೆ ಒಪ್ಪಿಸಿದರು. ಸಾಕಷ್ಟು ಅರಿವು ಮೂಡಿಸಿದ ನಂತರವೂ ಬಾಲಕನಿಗೆ ಬೈಕ್ ನೀಡುತ್ತಿರುವವರ ಕುರಿತು ನ್ಯಾಯಾಲಯವೂ ಗಂಭೀರ ಚಿಂತನೆ ಮಾಡಿದ್ದು, ಅಂಥ ಪ್ರಕರಣಗಳಿಗೆ ಕಡಿವಾಣ ಹಾಕುವುದಕ್ಕಾಗಿ ಬಾಲಕನಿಗೆ ಬೈಕ್ ನೀಡಿದ ಪಾಲಕ ಸೋನು ಬಿಚುಕುಳೆ ಅವರಿಗೆ 25 ಸಾವಿರ ರೂ ದಂಡವಿಧಿಸಿತು. ಅಪ್ರಾಪ್ತರಿಗೆ ಬೈಕ್ ನೀಡಿದವರಿಗೆ ಜೈಲಿಗೆ ಕಳುಹಿಸಲು ಅಧಿಕಾರವಿರುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಸೋನು ಬಿಚುಕುಳೆ ಅವರನ್ನು ಜೈಲಿಗೂ ಕಳುಹಿಸಿತು.

ನ್ಯಾಯಾಧೀಶೆ ಅನಿತಾಕುಮಾರಿ ಎಸ್ ಅವರ ಆದೇಶದ ಪ್ರಕಾರ ಈ ದಿನ ಸಂಜೆ 5 ಗಂಟೆಯವರೆಗೆ ನ್ಯಾಯಾಂಗ ಬಂಧನದ ಶಿಕ್ಷೆ ಅನುಭವಿಸಿದ ಸೋನು ಬಿಚುಕುಳೆ ಅವರು 25 ಸಾವಿರ ರೂ ದಂಡ ಪಾವತಿಸಿ, ಬೈಕನ್ನು ಬಿಡಿಸಿಕೊಂಡರು.

`ಸ0ಚಾರಿ ನಿಯಮ ಪಾಲಿಸಿ. ಅಪ್ರಾಪ್ತರಿಗೆ ವಾಹನ ಕೊಡುವುದನ್ನು ತಪ್ಪಿಸಿ’

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!