• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Ankola Gone.. Gone!

ಅಂಕೋಲಾ | ಉಂಡು ಹೋದ.. ಕೊಂಡು ಹೋದ!

August 22, 2026

ಕಾರವಾರ | ಹ್ಯಾಂಡಲ್ ಲಾಕ್ ಮಾಡಿದ ಬೈಕ್ ಕಾಣೆ!

August 22, 2026
Sirsi Bolero rams into bus!

ಶಿರಸಿ | ಬಸ್ಸಿಗೆ ಗುದ್ದಿದ ಬುಲೆರೋ!

  • Home
  • Janamata
Sunday, August 23, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಶಿಕ್ಷಕರ ಸಭೆ ನಡೆಸಿದ ಮಾಜಿ ಸಭಾಪತಿ

mobiletime .in by mobiletime .in
August 22, 2026
Yellapur Former Chairman holds meeting with teachers
Share on FacebookShare on WhatsappShare on Twitter
ADVERTISEMENT
ADVERTISEMENT

`ಸಂವಿಧಾನಕ್ಕೆ ವಿರುದ್ಧವಾಗಿ ಸಭಾಪತಿ ಸ್ಥಾನದಿಂದ ಕೆಳಗಿಳಿಸಿದ್ದು, ತಮ್ಮ ವ್ಯಕ್ತಿತ್ವಕ್ಕೆ ಮಾಡಿದ ಅವಮಾನ. ಈ ಸ್ಥಾನದಿಂದ ಕೆಳಗಿಳಿಸಿದ ಮಾತ್ರಕ್ಕೆ ಶಿಕ್ಷಕರ ಸಮಸ್ಯೆ ವಿರುದ್ಧ ಹೋರಾಟ ನಿಲ್ಲಿಸಲ್ಲ’ ಎಂದು ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ. `ಯಾವುದೇ ಒಂದು ಕಪ್ಪು ಚುಕ್ಕೆ ಇಲ್ಲದ ಹಾಗೇ ಶಿಕ್ಷಕರ ಕ್ಷೇತ್ರದ ಘನತೆ ಕಾಪಾಡಿಕೊಂಡು ಬಂದಿದ್ದ ತನ್ನ ಗೌರವಕ್ಕೆ ಇದೀಗ ಧಕ್ಕೆಯಾಗಿದೆ. ಇಷ್ಟು ವರ್ಷಗಳ ಕಾಲ ಘನತೆಯಿಂದ ಕಾಪಾಡಿಕೊಂಡು ಬಂದಿರುವ ಈ ವ್ಯಕ್ತಿತ್ವಕ್ಕೆ ಅವಮಾನ ಮಾಡಲಾಗಿದೆ. ಆದರೆ, ಆ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೇ ಇನ್ನೂ ಹೆಚ್ಚಿನ ಸಮಯ ಶಿಕ್ಷಕರ ಕ್ಷೇತ್ರದಲ್ಲಿ ಸೇವೆ ಮಾಡುವೆ’ ಎಂದವರು ಹೇಳಿದ್ದಾರೆ.

ಯಲ್ಲಾಪುರದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ಯಲ್ಲಾಪುರ ತಾಲೂಕ ಮಟ್ಟದ ಮಾಧ್ಯಮಿಕ ನೌಕರರ ಸಂಘದ ಕಾರ್ಯಕಾರಿಣಿ ಸಭೆ ನಡೆಸಿದ ಅವರು `ಸಂಘಟನೆ ವಿಷಯವಾಗಿ ಸಾಂವಿಧಾನಿಕವಾದ ಬಂಧನದಿAದ ತನಗೆ ಬಿಡುಗಡೆಯಾಗಿದೆ. ಅದರಿಂದ ಶಿಕ್ಷಕರಿಗಾಗಿ ಶ್ರಮಿಸಲು ಇನ್ನಷ್ಟು ಸಮಯ ಸಿಕ್ಕಿದೆ. ಕಾಲ್ಪನಿಕ ವೇತನದ ಕುರಿತು ನ್ಯಾಯಾಂಗ ವ್ಯವಸ್ಥೆ ನೀಡಿರುವ ತೀರ್ಪನ್ನು ಅನುಸರಿಸಿ ಸರ್ಕಾರವನ್ನು ಈ ರಾಜ್ಯದಲ್ಲಿ ಒಪಿಎಸ್ ಜಾರಿ ಮಾಡುವಂತೆ ಒತ್ತಾಯಿಸುವುದರ ಮುಖ್ಯ ಉದ್ದೇಶವನ್ನು ಇಟ್ಟುಕೊಂಡು ಹಾಗೂ ಅನುದಾನಿತ ಶಾಲೆಗಳು ಕನ್ನಡ ಮಾಧ್ಯಮದ ಶಾಲೆಗಳ ಉಳಿವಿಗಾಗಿ ಸದಾ ಶ್ರಮಿಸಲು ಬದ್ಧವಾಗಿದ್ದೇನೆ. ಶಿಕ್ಷಕರ ಸಂಘಟನೆಗಳೊAದಿಗೆ ರಾಜ್ಯಾದ್ಯಂತ ಪ್ರತಿಭಟನೆಗಳನ್ನು ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ’ ಎಂದವರು ಹೇಳಿದ್ದಾರೆ.

ADVERTISEMENT

`ಕೆಪಿಎಸ್ ಶಾಲೆ ದ್ವಿಭಾಷೆ ಶಾಲೆಗಳನ್ನ ಪ್ರಾರಂಭಿಸುವ ಮೂಲಕ ಕನ್ನಡ ಮಾಧ್ಯಮ ಸರಕಾರಿ ಶಾಲೆಗಳನ್ನ ಅನುದಾನಿತ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಸಿದೆ. ಆಡಳಿತ ಮಂಡಳಿ ಹಾಗೂ ಶಿಕ್ಷಕರ ಹಿತಾಸಕ್ತಿಗಳನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ. ಈ ಕುರಿತು ಗಂಭೀರವಾದ ಪ್ರತಿಭಟನೆ ನಡೆಸುವುದರ ಮೂಲಕ ಸರ್ಕಾರವನ್ನು ಎಚ್ಚರಿಸಲಾಗುತ್ತದೆ’ ಎಂದವರು ವಿವರಿಸಿದರು. `ಶಿಕ್ಷಕರ ಸಂಘಟನೆಗಳನ್ನು ಬಲಪಡಿಸಬೇಕು. ಸಂಘಟನೆ ಇಲ್ಲದಿದ್ದರೆ ಶಿಕ್ಷಕರು ಇನ್ನಷ್ಟು ಸಮಸ್ಯೆ ಅನುಭವಿಸಬೇಕಾಗಿದ್ದು, ಎಲ್ಲರೂ ಸಂಘಟನೆ ಸದಸ್ಯರಾಗಿ ಶ್ರಮಿಸಬೇಕು’ ಎಂದು ಕರೆ ನೀಡಿದರು. ಈ ವೇದಿಕೆಯಲ್ಲಿ ತಾಲೂಕ ಮಾಧ್ಯಮಿಕ ನೌಕರ ಸಂಘದ ಅಧ್ಯಕ್ಷ ವಿನಾಯಕ ಹೆಗಡೆ, ಕಾರ್ಯದರ್ಶಿ ಶರಣಬಸವ ಬೇವಿನಕಟ್ಟಿ, ಕೇಂದ್ರ ಸಮಿತಿಯ ವೀಕ್ಷಕರಾಗಿ ಆಗಮಿಸಿದ ಎಂ ರಾಜಶೇಖರ ಅವರು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Ankola Gone.. Gone!

ಅಂಕೋಲಾ | ಉಂಡು ಹೋದ.. ಕೊಂಡು ಹೋದ!

August 22, 2026

ಕಾರವಾರ | ಹ್ಯಾಂಡಲ್ ಲಾಕ್ ಮಾಡಿದ ಬೈಕ್ ಕಾಣೆ!

August 22, 2026
Sirsi Bolero rams into bus!

ಶಿರಸಿ | ಬಸ್ಸಿಗೆ ಗುದ್ದಿದ ಬುಲೆರೋ!

August 22, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಕೆಲಸ ಕೊಡುವ ಮೊಬೈಲ್ ಆಫ್!

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!