• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Sunday, September 20, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಗೋಕರ್ಣ | ಜೀವ ಉಳಿಸಲು ವೈದ್ಯರಿಲ್ಲ.. ಮರಣೋತ್ತರ ಪರೀಕ್ಷೆಗೂ ಬರುವವರಿಲ್ಲ!

Mobiletime.in by Mobiletime.in
Gokarna No doctors to save lives... no one available for post-mortems either!
Share on FacebookShare on WhatsappShare on Twitter
ADVERTISEMENT

ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಕ್ಕೆ ಖಾಯಂ ವೈದ್ಯರಿಲ್ಲದ ಕಾರಣ ಇಲ್ಲಿ ಏನೇ ಆದರೂ ಅಂಕೋಲಾ ವೈದ್ಯರೇ ಗತಿ ಎನ್ನುವ ಹಾಗಾಗಿದೆ. ತುರ್ತು ಆರೋಗ್ಯ ಸನ್ನಿವೇಶಗಳನ್ನು ಎದುರಿಸಲು ಇಲ್ಲಿ ವೈದ್ಯರು ಸಿಗದ ಕಾರಣ ಅನೇಕರಿಗೆ ಸಮಸ್ಯೆಯಾಗಿದೆ.

ADVERTISEMENT

ಸೋಮವಾರ ಗೋಕರ್ಣದಲ್ಲಿ ಅಪಘಾತವೊಂದು ನಡೆದಿದ್ದು, ತುರ್ತು ಚಿಕಿತ್ಸೆಗೆ ಸಹ ವೈದ್ಯರು ಸಿಗಲಿಲ್ಲ. ಅದರಿಂದಾಗಿ ಅಲ್ಲಿನ ದಾದಿಯರೇ ಜೀವ ಉಳಿಸಲು ಪರದಾಟ ನಡೆಸಿದರು. ಎರಡು ದಿನದ ಹಿಂದೆ ವ್ಯಕ್ತಿಯೊಬ್ಬರು ಸಾವನಪ್ಪಿದ್ದು, ಅವರ ಮರಣೋತ್ತರ ಪರೀಕ್ಷೆಗೆ ಸಹ ವೈದ್ಯರು ಸಿಗಲಿಲ್ಲ. ಕೊನೆಗೆ ಅಂಕೋಲಾದ ವೈದ್ಯರು ಇಲ್ಲಿ ಆಗಮಿಸಿ ಮರಣೋತ್ತರ ಪರೀಕ್ಷೆ ನಡೆಸಿದರು.

ಪ್ರವಾಸಿ ತಾಣವಾದ ಗೋಕರ್ಣದಲ್ಲಿ ನಿತ್ಯ ಒಂದಿಲ್ಲೊoದು ಅಪಘಾತ, ಅಪರಾಧ, ಅವಘಡಗಳು ನಡೆಯುತ್ತಿವೆ. ಗಾಯಾಳು ಅಥವಾ ಆರೋಪಿಯ ವೈದ್ಯಕೀಯ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆ ಅವಲಂಭಿಸುವುದು ಎಲ್ಲರಿಗೂ ಅನಿವಾರ್ಯವಾಗಿದೆ. ಆದರೆ, ಅನೇಕ ವರ್ಷಗಳಿಂದ ಇಲ್ಲಿ ಖಾಯಂ ವೈದ್ಯರಿಲ್ಲ. ಬೇರೆ ಬೇರೆ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳನ್ನು ಪಾಳಿ ಪ್ರಕಾರ ಇಲ್ಲಿ ಕರ್ತವ್ಯ ನಿಭಾಯಿಸಲು ಸೂಚಿಸಲಾಗಿದ್ದು, ಅನೇಕ ಒತ್ತಡಗಳ ಕಾರಣ ಅವರಿಗೂ ಸರಿಯಾಗಿ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ಖಾಯಂ ವೈದ್ಯರ ಬೇಡಿಕೆಯಿದ್ದರೂ ಅದನ್ನು ಸರ್ಕಾರ ಈಡೇರಿಸುತ್ತಿಲ್ಲ.

ಸೋಮವಾರ ಅಪರಾಧ ಪ್ರಕರಣದ ಆರೋಪಿಗೆಯ ವೈದ್ಯಕೀಯ ತಪಾಸಣೆ ನಡೆಸಲು ಇಲ್ಲಿ ಸಮಸ್ಯೆಯಾಗಿದೆ. ಅಪಘಾತದಲ್ಲಿ ತೀವ್ರಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡುವವರಿಲ್ಲದೇ ಅವರು ನೋವು ಅನುಭವಿಸಿದ್ದಾರೆ. ಈ ದಿನ ಕೋಡ್ಕಣಿ ಆರೋಗ್ಯ ಕೇಂದ್ರದ ವೈದ್ಯರು ಪಾಳಿ ಪ್ರಕಾರ ಗೋಕರ್ಣದಲ್ಲಿ ಕೆಲಸ ನಿರ್ವಹಿಸಬೇಕಿದ್ದು, ಅವರ ಅನುಪಸ್ಥಿತಿ ಸಮಸ್ಯೆಯನ್ನು ಇನ್ನಷ್ಟು ದೊಡ್ಡದಾಗಿಸಿದೆ. ಈ ವೇಳೆ ಹಾಜರಿದ್ದ ಶುಶ್ರೂಷಕಿಯೊಬ್ಬರು ಬೈಕಿನಿಂದ ಬಿದ್ದು ಗಾಯಗೊಂಡಿದ್ದ ರೋಗಿಗೆ ತುರ್ತು ಚಿಕಿತ್ಸೆ ನೀಡಿ ದೊಡ್ಡ ಆಸ್ಪತ್ರೆಗೆ ಕಳುಹಿಸಿದ್ದಾರೆ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!