• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಯಲ್ಲಾಪುರ | ಗೋವಾದಲ್ಲಿದ್ದ ಉದ್ಯಮಿ ಗುರಿಯಾಗಿರಿಸಿ ಗುಂಡಿನ ಕಾಳಗ!

Mobiletime.in by Mobiletime.in
Yellapur Shootout targeting a businessman based in Goa!
Share on FacebookShare on WhatsappShare on Twitter
ADVERTISEMENT

ಗೋವಾದಲ್ಲಿ ಕ್ಯಾಸಿನೋ ನಡೆಸುವ ಯಲ್ಲಾಪುರ ಮೂಲದ ಶ್ರೀನಿವಾಸ ನಾಯಕ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಶ್ರೀನಿವಾಸ ನಾಯ್ಕ ಅವರು ತಕ್ಷಣ ಹೊಟೇಲ್ ಒಳಗೆ ನುಗ್ಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಶ್ರೀನಿವಾಸ ನಾಯಕ ಅವರು ಯಲ್ಲಾಪುರ ಮೂಲದವರು. ರಾಮನಾಥ ಡೆವಲಪರ್ಸನ ಬಾಲು ನಾಯಕ ಅವರ ಸಹೋದರ. ಬಾಲ್ಯವನ್ನು ಯಲ್ಲಾಪುರದಲ್ಲಿಯೇ ಕಳೆದ ಶ್ರೀನಿವಾಸ ನಾಯಕ ಅವರು ನಂತರ ಗೋವಾಗೆ ಹೋಗಿ ನೆಲೆಸಿದ್ದು, ಅಲ್ಲಿಯೇ ತಮ್ಮ ಕುಟುಂಬದವರ ಜೊತೆ ವಾಸವಾಗಿದ್ದಾರೆ. ಜೊತೆಗೆ ಅವರು ಗೋವಾದಲ್ಲಿ ಕ್ಯಾಸಿನೋ ಮೆಜೆಸ್ಟಿಕ್’ನ ನಿರ್ದೇಶಕರಾಗಿದ್ದಾರೆ.

ಶುಕ್ರವಾರ ರಾತ್ರಿ ಶ್ರೀನಿವಾಸ ನಾಯಕ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ವ್ಯಕ್ತಿಗಳಿಬ್ಬರು ದಾಳಿ ಮಾಡಿದ್ದಾರೆ. ಅವರು ಕಾರು ಹತ್ತುವ ವೇಳೆ ದಿಢೀರ್ ಆಗಿ ಆಗಮಿಸಿದ ಆಗಂತುಕರು ಪಿಸ್ತೂಲು ತೆಗೆದು ಗುಂಡು ಹಾರಿಸಿದ್ದಾರೆ. ಈ ವೇಳೆ ಶ್ರೀನಿವಾಸ ನಾಯಕ ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಪ್ರತಿ ದಾಳಿ ಮಾಡಿದ್ದು, ತಕ್ಷಣ ಆ ಆಗಂತುಕರು ಪಿಸ್ತೂಲು ತೋರಿಸುತ್ತಲೇ ಅಲ್ಲಿಂದ ಪರಾರಿಯಾಗಿದ್ದಾರೆ. ಪೋರ್ವೊರಿಮ್ ಪೊಲೀಸ್ ಠಾಣೆ ಮತ್ತು ಉತ್ತರ ಗೋವಾ ಎಸ್‌ಪಿ ಕೇಂದ್ರ ಕಚೇರಿಯಿಂದ 100 ಮೀಟರ್ ದೂರದಲ್ಲಿ ಈ ಗುಂಡಿನ ಕಾಳಗ ನಡೆದಿದೆ.

ಸಮೀಪದ ಹೊಟೇಲಿನ ಸಿಸಿ ಕ್ಯಾಮರಾದಲ್ಲಿ ದುಷ್ಕರ್ಮಿಗಳ ಚಹರೆ ಪತ್ತೆಯಾಗಿದೆ. ಆ ಅಪರಿಚಿತರು ಒಟ್ಟು ಮೂರು ಸುತ್ತಿನಲ್ಲಿ ಗುಂಡು ಹಾರಿಸಿದ್ದು, ನಂತರ ಹೆದ್ದಾರಿ ದಾಟಿ ಪರಾರಿಯಾಗಿದ್ದಾರೆ. ಸದಾ ಜನ ಓಡಾಡುವ ಪ್ರದೇಶದಲ್ಲಿಯೇ ಏಕಾಏಕಿ ಈ ದಾಳಿ ನಡೆದಿದ್ದರಿಂದ ಗೋವಾ ತಲ್ಲಣಗೊಂಡಿದೆ. ಆದರೆ, ಅವರು ಯಾರು? ಎಲ್ಲಿನವರು ಎಂದು ಈವರೆಗೂ ಗೊತ್ತಾಗಿಲ್ಲ. ಯಾವ ಉದ್ದೇಶಕ್ಕಾಗಿ ಅವರು ದಾಳಿ ಮಾಡಿದರೂ ಎನ್ನುವುದರ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ.

`ಶಂಕಿತರ ಪತ್ತೆಗೆ ಶ್ರಮಿಸಲಾಗುತ್ತಿದೆ. ದಾಳಿಯ ಹಿಂದಿನ ಸಂಚನ್ನು ಬಯಲು ಮಾಡುತ್ತೇವೆ’ ಎಂದು ಉತ್ತರ ಗೋವಾ ಎಸ್‌ಪಿ ಹರೀಶ್ ಮಡ್ಕೈಕರ್ ಅವರು ಹೇಳಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಈ ಘಟನೆಯನ್ನು ಗಂಭೀರವಾಗಿ ಖಂಡಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವAತೆ ಅವರು ಪೊಲೀಸರಿಗೆ ಸೂಚಿಸಿದ್ದು, ಸಿಸಿ ಕ್ಯಾಮರಾ ದೃಶ್ಯಾವಳಿ ಆಧಾರದಲ್ಲಿ ಆರೋಪಿಗಳ ಹುಡುಕಾಟ ನಡೆದಿದೆ.

ADVERTISEMENT
ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!