• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapura Gold ornaments looted at knifepoint!

ಯಲ್ಲಾಪುರ | ಚಾಕು-ಚೂರಿ ತೋರಿಸಿ ಚಿನ್ನಾಭರಣ ದರೋಡೆ!

November 6, 2026
Karwar Coastal hoteliers are absolutely furious!

ಕಾರವಾರ | ಕರಾವಳಿ ಹೋಟೇಲಿನವರಿಗೆ ಕೆಂಡದoಥ ಕೋಪ!

November 5, 2026

ವಿದ್ಯುತ್ ಸ್ಪರ್ಶ: 21ನೇ ವಯಸ್ಸಿಗೆ ಬದುಕು ಅಂತ್ಯ!

  • Home
  • Janamata
Friday, November 6, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಕರ್ತವ್ಯದಲ್ಲಿರುವಾಗಲೇ ಕೊನೆಯುಸಿರು!

Achyutkumar by Achyutkumar
September 8, 2026
in ನಮ್ಮ ಊರು-ನಮ್ಮ ಜಿಲ್ಲೆ
Breathed his last while on duty!
Share on FacebookShare on WhatsappShare on Twitter
ADVERTISEMENT

ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಫಂಡರೀನಾಥ ನಾಯ್ಕ ಅವರು ಕರ್ತವ್ಯದಲ್ಲಿರುವಾಗಲೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಮಂಗಳವಾರ ಕಚೇರಿ ಕೆಲಸಕ್ಕೆ ಆಗಮಿಸಿದ್ದ ಅವರು ಏಕಾಏಕಿ ಕುಸಿದು ಬಿದ್ದಿದ್ದು, ಚಿಕಿತ್ಸೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ADVERTISEMENT

ಕಾರವಾರ ತಹಶೀಲ್ದಾರ್ ಕಚೇರಿಯಲ್ಲಿ ಫಂಡರೀನಾಥ ನಾಯ್ಕ ಅವರು ಪ್ರಥಮ ದರ್ಜೆ ಸಹಾಯಕರಾಗಿದ್ದರು. 52 ವರ್ಷದ ಅವರು ಮಂಗಳವಾರ ಬೆಳಗ್ಗೆ ಅವರು ಉತ್ಸಾಹದಿಂದಲೇ ಕೆಲಸಕ್ಕೆ ಬಂದಿದ್ದರು. ಕಚೇರಿ ಶುರುವಾದ ಕೆಲವೇ ಸಮಯದಲ್ಲಿ ಅವರು ಅಸ್ವಸ್ಥರಾದರು. ಅಲ್ಲಿಯೇ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅದರಿಂದ ಪ್ರಯೋಜನ ಆಗಲಿಲ್ಲ.

ADVERTISEMENT

ಕುಸಿದು ಬಿದ್ದ ಫಂಡರೀನಾಥ ನಾಯ್ಕ ಅವರನ್ನು ತಹಶೀಲ್ದಾರ್ ಅವರ ಜೀಪ್‌ನಲ್ಲೇ ಅವರನ್ನು ತುರ್ತಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಚಿಕಿತ್ಸೆ ನೀಡಿದರೂ, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿಲ್ಲ. ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Yellapura Gold ornaments looted at knifepoint!

ಯಲ್ಲಾಪುರ | ಚಾಕು-ಚೂರಿ ತೋರಿಸಿ ಚಿನ್ನಾಭರಣ ದರೋಡೆ!

November 6, 2026
Karwar Coastal hoteliers are absolutely furious!

ಕಾರವಾರ | ಕರಾವಳಿ ಹೋಟೇಲಿನವರಿಗೆ ಕೆಂಡದoಥ ಕೋಪ!

November 5, 2026

ವಿದ್ಯುತ್ ಸ್ಪರ್ಶ: 21ನೇ ವಯಸ್ಸಿಗೆ ಬದುಕು ಅಂತ್ಯ!

November 5, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

ಮಹಾಲಕ್ಷ್ಮೀ ಮಳಿಗೆಯಲ್ಲಿ ದೀಪಾವಳಿ ಸಂಭ್ರಮ

This will close in 5 seconds

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋99804 99383