• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A stall that provided vegetables for thieves' meals!

ಕಳ್ಳನ ಕುಟುಂಬಕ್ಕೆ ತರಕಾರಿ ಕೊಟ್ಟ ಗೂಡಂಗಡಿ!

March 14, 2026

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026

ಮಂಗನ ಉಪಟಳ: ಪೊಲೀಸ್ ಜೀಪ್ ಪಲ್ಟಿ!

ADVERTISEMENT
  • Home
  • Janamata
Sunday, March 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಸೆಲ್ಪಿ ರಾಣಿಯ ಸೊಕ್ಕು ಕರಗಿಸಿದ ಪೌರಾಡಳಿತ!

Achyutkumar by Achyutkumar
October 14, 2025
Selpi Rani's arrogance dissolved municipal administration!
1.7k
VIEWS
Share on FacebookShare on WhatsappShare on Twitter
ADVERTISEMENT

ಅಂಕೋಲಾ ಪುರಸಭೆಯೊಳಗೆ ನಡೆದ ಅಕ್ರಮ-ಅವ್ಯವಹಾರಿಗಳ ವಿಷಯವಾಗಿ ಅಲ್ಲಿನ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರ ಅಮಾನತು ಶಿಕ್ಷೆವಿಧಿಸಿದೆ. ಪುರಸಭೆ ಮುಖ್ಯಾಧಿಕಾರಿ ಎಚ್ ಅಕ್ಷತಾ ಹಾಗೂ ಕಿರಿಯ ಅಭಿಯಂತರರಾಗಿದ್ದ ಶೈಲಜಾ ನಾಯಕ ಅವರು ತಮಗಿದ್ದ ಅಧಿಕಾರದಿಂದ ಅಮಾನತಾಗಿದ್ದಾರೆ.

Advertisement. Scroll to continue reading.
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿಯೂ ಕೆಲಸ ಮಾಡಿರುವ ಪೌರಾಡಳಿತ ನಿರ್ದೇಶನಾಲಯದ ಶಿಸ್ತು ಪ್ರಾಧಿಕಾರಿ ಪ್ರಭುಲಿಂಗ್ ಕವಳಿಕಟ್ಟಿ ಆದೇಶ ಅವರಿಬ್ಬರ ಅಮಾನತು ಆದೇಶಕ್ಕೆ ಸಹಿ ಮಾಡಿದ್ದಾರೆ. ಅಂಕೋಲಾ ಪುರಸಭೆಯ ಮುಖ್ಯಾಧಿಕಾರಿ ಎಚ್ ಅಕ್ಷತಾ ಹಾಗೂ ಕಿರಿಯ ಅಭಿಯಂತರ ಶೈಲಜಾ ನಾಯಕ ಸೇರಿಕೊಂಡು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ಸಾಭೀತಾದ ಹಿನ್ನಲೆ ಅವರು ಈ ಶಿಸ್ತು ಕ್ರಮ ಜರುಗಿಸಿದ್ದಾರೆ.

ADVERTISEMENT

ಪುರಸಭೆ ಅಧ್ಯಕ್ಷ ಸೂರಜ್ ನಾಯ್ಕ ಹಾಗೂ 19 ಸದಸ್ಯರು ಈ ಅಕ್ರಮದ ಬಗ್ಗೆ ಧ್ವನಿ ಎತ್ತಿ ಜಿಲ್ಲಾಧಿಕಾರಿ ಹಾಗೂ ಯೋಜನಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿನ ತನಿಖೆ ನಡೆಸಿದಾಗ ಅಕ್ರಮಗಳು ಕಾಣಿಸಿದ್ದವು. ತನಿಖೆ ವೇಳೆ ನೋಟಿಸ್ ನೀಡಿದರೂ ಮಹಿಳಾ ಅಧಿಕಾರಿಗಳಿಬ್ಬರೂ ಸರಿಯಾಗಿ ಸ್ಪಂದಿಸರಲಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಲೋಪ ಎಸಗಿರುವ ಬಗ್ಗೆ ಸಾಭೀತಾದ ಹಿನ್ನೆಲೆ ಪೌರಾಡಳಿತ ನಿರ್ದೇಶನಾಯಲ ಕ್ರಮ ಜರುಗಿಸಿತು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A stall that provided vegetables for thieves' meals!

ಕಳ್ಳನ ಕುಟುಂಬಕ್ಕೆ ತರಕಾರಿ ಕೊಟ್ಟ ಗೂಡಂಗಡಿ!

March 14, 2026

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026

ಮಂಗನ ಉಪಟಳ: ಪೊಲೀಸ್ ಜೀಪ್ ಪಲ್ಟಿ!

March 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋