• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A stall that provided vegetables for thieves' meals!

ಕಳ್ಳನ ಕುಟುಂಬಕ್ಕೆ ತರಕಾರಿ ಕೊಟ್ಟ ಗೂಡಂಗಡಿ!

March 14, 2026

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026

ಮಂಗನ ಉಪಟಳ: ಪೊಲೀಸ್ ಜೀಪ್ ಪಲ್ಟಿ!

ADVERTISEMENT
  • Home
  • Janamata
Sunday, March 15, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಅಗ್ನಿ ಅವಘಡ: ಬಡವನ ಮನೆ ಸಾಮಗ್ರಿ ಭಸ್ಮ!

Achyutkumar by Achyutkumar
October 14, 2025
Fire accident Poor man's house burnt to ashes!
497
VIEWS
Share on FacebookShare on WhatsappShare on Twitter
ADVERTISEMENT

ಗೋಕರ್ಣದ ಗಂಗೆಕೊಳ್ಳದ ಮಾರುತಿ ತಾಂಡೇಲ ಅವರ ಮನೆಗೆ ಬೆಂಕಿ ಬಿದ್ದಿದೆ. ಪರಿಣಾಮ ಮನೆಯಲ್ಲಿದ್ದ ಹಣದ ಜೊತೆ ದಿನ ಬಳಕೆ ಉಪಕರಣಗಳು ಸುಟ್ಟು ಕರಕಲಾಗಿದೆ. ವಿವಿಧ ದಾಖಲೆಗಳು ಸಹ ಭಸ್ಮವಾಗಿದೆ.

Advertisement. Scroll to continue reading.
ADVERTISEMENT

ಮಂಗಳವಾರ ಮುಂಜಾನೆ ಮಾರುತಿ ತಾಂಡೇಲ ಅವರು ಗಂಗಾಮಾತಾ ದೇವಾಲಯಕ್ಕೆ ಹೋಗಿದ್ದರು. ಅಲ್ಲಿ ನಡೆಯುವ ಶಿವ-ಗಂಗಾ ವಿವಾಹ ನಿಶ್ಚಿತಾರ್ಥ ಉತ್ಸವದ ಬಗ್ಗೆ ಅವರು ಮಾಹಿತಿಪಡೆಯುತ್ತಿದ್ದರು. ಆ ವೇಳೆ ಮನೆಗೆ ಬೆಂಕಿ ಬಿದ್ದ ಬಗ್ಗೆ ಅವರಿಗೆ ಫೋನ್ ಬಂದಿದ್ದು, ತಕ್ಷಣ ಅಲ್ಲಿಂದ ಓಡಿ ಬಂದರು. ಆದರೆ, ಅಷ್ಟರೊಳಗೆ ಮನೆಯೊಳಗಿದ್ದ ವಸ್ತುಗಳು ಕರಕಲಾಗಿದ್ದವು.

ADVERTISEMENT

ಮನೆಯ ಒಳಗಿದ್ದ ಎರಡು ಫ್ಯಾನ್, ಪ್ರಿಜ್, ರೇಷನ್ ಕಾರ್ಡ ಸೇರಿ ಅನೇಕ ಮುಖ್ಯ ವಸ್ತುಗಳು ಬೆಂಕಿಗೆ ಆಹುತಿಯಾದವು. ನಾಡುಮಾಸ್ಕೇರಿ ಗ್ರಾ ಪಂ ಅಧ್ಯಕ್ಷ ಈಶ್ವರ ಗೌಡ, ಉಪಾಧ್ಯಕ್ಷೆ ವಿಜಯಾ ನಾಯ್ಕ, ಸದಸ್ಯರಾದ ಚಂದ್ರಶೇಖರ ನಾಯ್ಕ, ನಾಗರಾಜ ತಾಂಡೇಲ ಇನ್ನಿತರರು ಮನೆಗೆ ಭೇಟಿ ನೀಡಿ, ನಷ್ಟ ಆದವರಿಗೆ ಸಮಾಧಾನ ಹೇಳಿದರು. ಅಗ್ನಿ ಅವಘಡಕ್ಕೆ ನಿಖರ ಕಾರಣ ಅರಿವಿಗೆ ಬರಲಿಲ್ಲ.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

0
ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

0
Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

0
A stall that provided vegetables for thieves' meals!

ಕಳ್ಳನ ಕುಟುಂಬಕ್ಕೆ ತರಕಾರಿ ಕೊಟ್ಟ ಗೂಡಂಗಡಿ!

March 14, 2026

ಎದೆಗೆ ನಾಟಿದ ಏರ್‌ಗನ್ ಗುಂಡು!

March 14, 2026

ಮಂಗನ ಉಪಟಳ: ಪೊಲೀಸ್ ಜೀಪ್ ಪಲ್ಟಿ!

March 14, 2026
ADVERTISEMENT

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
  • ಜನಮತ

Copyright © 2025 Mobiletime.in Owned By: Mobile Media Network LLP Maintained By: Naik and Co.

ನಿಮ್ಮ ಸಹಾಯಕ್ಕೆ ನಾನಿದ್ದೇನೆ! 😍✋