• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಕರ್ತವ್ಯದ ವೇಳೆ ಕುಸಿದು ಬಿದ್ದ ವಾಚ್‌ಮೆನ್: ಸಾವು!

September 17, 2026

ಸಹಾಯಕ್ಕೆ ಬಾರದ ಚಾಲಕ: ಪಾದಚಾರಿ ಸಾವು!

September 17, 2026
This handbook serves as a guide for elected representatives.

`ಜನಪ್ರತಿನಿಧಿಗಳಿಗೆ ಮಾರ್ಗದರ್ಶಕ ಈ ಕೈಪಿಡಿ’

  • Home
  • Janamata
Friday, September 18, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ಚಾಲಕನಿಲ್ಲದೇ ಚಲಿಸಿದ ಲಾರಿ: ವ್ಯಾಪಾರಿ ಸಾವು!

Achyutkumar by Achyutkumar
Lorry moves without driver Trader dies!
Share on FacebookShare on WhatsappShare on Twitter
ADVERTISEMENT

ಕುಮಟಾ ಎಪಿಎಂಸಿ ಬಳಿ ಚಾಲಕನಿಲ್ಲದೇ ಲಾರಿ ಚಲಿಸಿದ್ದು, ಆ ಲಾರಿ ಎಳನೀರು ಮಾರಾಟ ಮಾಡುವ ಉಮೇಶ ಹಲಮನಕರ್ ಅವರಿಗೆ ಡಿಕ್ಕಿಯಾಗಿದೆ. ಉಮೇಶ ಹಲಮನಕ್ಕರ್ ಅವರು ಅಲ್ಲಿಯೇ ಸಾವನಪ್ಪಿದ್ದಾರೆ.

ಕುಮಟಾದ ಬಯಲಗದ್ದೆಯ ಉಮೇಶ ನಾರಾಯಣ ಹಲಮನಕರ್ ಅವರು ಎಳನೀರು ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದರು. ಎಪಿಎಂಸಿ ಬಳಿ ಲಾರಿ ಓಡಿಸಿಕೊಂಡು ಬಂದಿದ್ದ ವ್ಯಕ್ತಿಯೊಬ್ಬರು ತಮ್ಮ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿ ಚಿಕನ್ ತರಲು ಹೋಗಿದ್ದರು. ಆ ವೇಳೆ ಲಾರಿ ಏಕಾಏಕಿ ಚಲಿಸಿದ್ದು, ಎಳೆನೀರು ಮಾರುತ್ತಿದ್ದ ಉಮೇಶ ಹಲಮನಕರ್ ಅವರಿಗೆ ಡಿಕ್ಕಿ ಹೊಡೆಯಿತು. ಜೊತೆಗೆ ಸಮೀಪದಲ್ಲಿದ್ದ ಹಣ್ಣಿನ ವ್ಯಾಪಾರಿಗೆ ಸಹ ಆ ಲಾರಿ ಗುದ್ದಿ ಪಲ್ಟಿಯಾಯಿತು.

ಲಾರಿ ಚಲಿಸುವುದನ್ನು ನೋಡಿದ ಚಾಲಕ ತಕ್ಷಣ ಅಲ್ಲಿಂದ ಓಡಿ ಪರಾರಿಯಾದರು. ಅವಘಡದಲ್ಲಿ ಉಮೇಶ ಹಲಮನಕರ್ ಅವರು ಸಾವನಪ್ಪಿದರು. ಹಣ್ಣು ವ್ಯಾಪಾರ ಮಾಡುತ್ತಿದ್ದವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬದುಕಿಸುವದಕ್ಕಾಗಿ ಮಣಿಪಾಲ್’ಗೆ ಸಾಗಿಸಲಾಯಿತು. ಹೆದ್ದಾರಿ ಅಂಚಿನಲ್ಲಿ ಈ ದುರಂತ ನಡೆದ ಕಾರಣ ಸಾಕಷ್ಟು ಜನ ಜಮಾಯಿಸಿದರು. ಪೊಲೀಸರು ಆಗಮಿಸಿ, ಜನರನ್ನು ಚದುರಿಸಿದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

ಈಜಲು ಹೋದವ ನೀರುಪಾಲಾದ!

ಕರ್ತವ್ಯದ ವೇಳೆ ಕುಸಿದು ಬಿದ್ದ ವಾಚ್‌ಮೆನ್: ಸಾವು!

September 17, 2026

ಸಹಾಯಕ್ಕೆ ಬಾರದ ಚಾಲಕ: ಪಾದಚಾರಿ ಸಾವು!

September 17, 2026
This handbook serves as a guide for elected representatives.

`ಜನಪ್ರತಿನಿಧಿಗಳಿಗೆ ಮಾರ್ಗದರ್ಶಕ ಈ ಕೈಪಿಡಿ’

September 17, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!