• Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

  • Home
  • Janamata
Saturday, September 19, 2026
  • Login
Mobiletime.in
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
  • ವಾಣಿಜ್ಯ
  • ಲೇಖನ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
No Result
View All Result
Mobiletime.in
No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ
ADVERTISEMENT
ADVERTISEMENT
Home ನಮ್ಮ ಊರು-ನಮ್ಮ ಜಿಲ್ಲೆ

ನೌಕೆಗೂ ಇದೆ ನಿವೃತ್ತಿ!

Achyutkumar by Achyutkumar
Spacecraft too have a retirement!
Share on FacebookShare on WhatsappShare on Twitter
ADVERTISEMENT

ಸಮುದ್ರ ಗಡಿ ಕಾವಲಿಗಾಗಿ 20 ವರ್ಷ ಸೇವೆ ಸಲ್ಲಿಸಿದ ಕಾರವಾರದ ಭಾರತೀಯ ತಟ ರಕ್ಷಕ ಪಡೆಯಲ್ಲಿದ್ದ  ಸಾವಿತ್ರಿಬಾಯಿ ಫುಲೆಗೆ ನೌಕೆ ನಿವೃತ್ತಿಯಾಗಿದೆ. ಶನಿವಾರದ ಸೂರ್ಯಾಸ್ತದ ಬಳಿಕ ಈ ನೌಕೆಯಲ್ಲಿದ್ದ ಬಾವುಟವನ್ನು ಅಧಿಕಾರಿಗಳು ಕೆಳಗಿಳಿಸಿದ್ದಾರೆ.

ADVERTISEMENT

ಅಧಿಕಾರಿಗಳು ಈ ನೌಕೆಗೆ ವಿದಾಯ ಹೇಳಿ, ಅಧಿಕೃತವಾಗಿ ಡಿ-ಕಮಿಷನ್ ಮಾಡಿದ್ದಾರೆ. ಧ್ವಜ ಇಳಿಸಿದ ಬಳಿಕ ನೌಕೆಯ ಉದ್ದಕ್ಕೆ ಸಮನಾದ ವಿಶೇಷ `ಪೇಯಿಂಗ್ ಆಫ್ ಪೆನ್ನಂಟ್’ ಅನ್ನು ಕೆಳಗಿಳಿಸುವ ಮೂಲಕ ನೌಕೆಯ ಸೇವಾ ನಿವೃತ್ತಿಯನ್ನು ಘೋಷಿಸಲಾಗಿದೆ. ಸಮಾರಂಭದ ಅಂಗವಾಗಿ ಕೋಸ್ಟ್ ಗಾರ್ಡ್ ಸಿಬ್ಬಂದಿಯಿoದ ಗೌರವ ವಂದನೆ ಸಲ್ಲಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಕೋಸ್ಟ್ ಗಾರ್ಡ್ ಡಿಐಜಿ ಪ್ರವೀಣ್ ಕುಮಾರ್ ಮಿಶ್ರಾ ಅವರು `ಸಾವಿತ್ರಿಬಾಯಿ ಫು¯ ಹಡಗು ಕೇವಲ ಉಕ್ಕು ಮತ್ತು ಯಂತ್ರಗಳಿoದ ಮಾಡಲ್ಪಟ್ಟಿದ್ದಲ್ಲ ಅದರಲ್ಲಿದ್ದ ಕಮಾಂಡರ್‌ಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮದಿಂದ ಅದು ಜೀವಂತವಾಗಿತ್ತು. ಎರಡು ದಶಕಗಳ ಕಾಲ ಈ ಹಡಗು ಭಾರತದ ಸಮುದ್ರ ಗಡಿಗಳನ್ನು ಕಾಯುವಲ್ಲಿ ಮತ್ತು ದೇಶದ ಕರಾವಳಿ ಭದ್ರತೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದೆ. ಕಠಿಣ ಹವಾಮಾನ, ಮಳೆ ಮತ್ತು ಬಿರುಗಾಳಿಯ ನಡುವೆಯೂ ಗಸ್ತು ತಿರುಗುವುದು ಹಾಗೂ ಸಮುದ್ರ ಸುರಕ್ಷತಾ ಕಾರ್ಯಗಳನ್ನು ನಡೆಸಿದೆ. ಸಮುದ್ರದಲ್ಲಿ ಆಪತ್ತಿನಲ್ಲಿರುವ ಮೀನುಗಾರರು ಮತ್ತು ನಾವಿಕರಿಗೆ ಈ ಹಡಗು ನೆರವು ನೀಡುವ ಆಶಾಕಿರಣದ ಸಂಕೇತವಾಗಿತ್ತು’ ಎಂದು ಸ್ಮರಿಸಿದ್ದಾರೆ.

`ದೇಶದ ಭದ್ರತೆಗೆ ಸವಾಲು ಒಡ್ಡಲು ಯತ್ನಿಸುವ ದುಷ್ಟÀ್ಟಶಕ್ತಿಗಳಿಗೆ ಇದು ಎಚ್ಚರಿಕೆಯ ಮತ್ತು ಕಟ್ಟುನಿಟ್ಟಿನ ಪ್ರತ್ಯುತ್ತರದ ಸಂಕೇತವಾಗಿತ್ತು. ಈ ಹಡಗು ತನ್ನ ಸಕ್ರಿಯ ಸೇವೆಯಿಂದ ನಿರ್ಗಮಿಸುತ್ತಿದ್ದರೂ, ಕರಾವಳಿ ಕಾವಲು ಪಡೆಯ ಇತಿಹಾಸದಲ್ಲಿ ಅದರ ಕೊಡುಗೆ ಮತ್ತು ಪರಂಪರೆ ಎಂದಿಗೂ ಅಮರವಾಗಿರುತ್ತದೆ’ ಎಂದವರು ಹೇಳಿದರು. ಸಾವಿತ್ರಿಬಾಯಿ ಫುಲೆ ಹಡಗಿನ ಕಮಾಂಡಿAಗ್ ಆಫೀಸರ್ ಕಮಾಂಡೆAಟ್ ಗೌರವ್ ಶ್ರೀವಾಸ್ತವ್ ಅವರು ಮಾತನಾಡಿ ಹಡಗಿನ ಸುದೀರ್ಘ ಸೇವೆ, ಸಿಬ್ಬಂದಿಯ ಶ್ರಮ ಹಾಗೂ ಸಮುದ್ರ ಸುರಕ್ಷತೆಯಲ್ಲಿ ಅದರ ಕೊಡುಗೆಯನ್ನು ಸ್ಮರಿಸಿದರು. `ಅಕ್ಟೋಬರ್ 28, 2006 ರಂದು ಸೇವೆಗೆ ಸೇರಿದ್ದ ಈ ಹಡಗು ಕಳೆದ 20 ವರ್ಷಗಳಲ್ಲಿ ದೇಶದ ಸಮುದ್ರ ಗಡಿ ಕಾವಲಿನಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಮುದ್ರದಲ್ಲಿ ಸುಮಾರು 78,468 ನಾಟಿಕಲ್ ಮೈಲಿಗಳಷ್ಟು ಗಸ್ತು ನಡೆಸಿದೆ. 14 ಶೋಧ ಮತ್ತು ರಕ್ಷಣಾ ಕಾರ್ಯಚರಣೆಗಳು ಹಾಗೂ 4 ವೈದ್ಯಕೀಯ ತೆರವು ಕಾರ್ಯಾಚರಣೆಗಳನ್ನು ಕೈಗೊಂಡು 71 ಪ್ರಾಣಗಳನ್ನು ರಕ್ಷಿಸಿದೆ. 2 ಕಳ್ಳಸಾಗಣೆ ವಿರೋಧಿ ಕಾರ್ಯಾಚರಣೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ’ ಎಂದರು.

`2006-07, 2010-11 ಹಾಗೂ 2014 ರಲ್ಲಿ ಅತ್ಯುತ್ತಮ ‘ಸರ್ಚ್ ಅಂಡ್ ರೆಸ್ಕ್ಯೂ ಯೂನಿಟ್’ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಗೋವಾ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಸ್ವದೇಶಿಯಾಗಿ ನಿರ್ಮಿಸಲ್ಪಟ್ಟಿದ್ದ ಈ ಹಡಗು, ಆತ್ಮನಿರ್ಭರತೆಗೆ ಸಾಕ್ಷಿಯಾಗಿತ್ತು’ ಎಂದರು. ಕಾರ್ಯಕ್ರಮದಲ್ಲಿ ಕೋಸ್ಟ್ ಗಾರ್ಡ್ ಕಾರವಾರದ ಕಮಾಂಡರ್ ಅಖಿಲ್ ಯಾದವ್, ಡಿಎಫ್‌ಓ ಆಂತೋಣಿ ಮರಿಯಪ್ಪ, ಸಿ.ಐ.ಎಸ್.ಎಫ್. ಕೈಗಾದ ಕಮಾಂಡಿಗ್ ಆಫೀಸರ್ ಅಜಯ್ ಕುಮಾರ್ ಝಾ, ನಿವೃತ್ತ ಡಿ.ಐ.ಜಿ. ಮನೋಜ್ ಬಾಡ್ಕರ್ ಮತ್ತಿತರರು ಇದ್ದರು.

ADVERTISEMENT
  • Trending
  • Comments
  • Latest
Ranjitha did not agree to the marriage Rafiq stabbed her with a knife!

ಮದುವೆಗೆ ಒಪ್ಪದ ರಂಜಿತಾ: ಚಾಕು ಚುಚ್ಚಿದ ರಫೀಕ!

January 3, 2026
No luck.. No supplies available Yellapur bandh on Sunday!

ಸಂತೆಯೂ ಇಲ್ಲ.. ಸಾಮಗ್ರಿಯೂ ಸಿಗಲ್ಲ: ಭಾನುವಾರ ಯಲ್ಲಾಪುರ ಬಂದ್!

January 3, 2026
Ranjitha did not agree to the marriage Rafiq stabbed her with a knife!

ರಂಜಿತಾ ಕೊಂದ ರಫೀಕ್ ಇನ್ನಿಲ್ಲ!

January 4, 2026
ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಆರೋಗ್ಯವಂತ ಮಗುವಿಗಾಗಿ ಸ್ವರ್ಣ ಸ್ಪರ್ಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

ಹೂಡಿಕೆಗೆ ಇಲ್ಲಿದೆ ಹಲವು ಅವಕಾಶ

Join hands with `Trek' using a digital trick!

ಡಿಜಿಟಲ್ ಟ್ರಿಕ್ ಬಳಸಿ `ಟ್ರೆಕ್’ ಜೊತೆ ಕೈ ಜೋಡಿಸಿ!

Uttara Kannada 10000 crore for coastal development

ಉತ್ತರ ಕನ್ನಡ: ಕರಾವಳಿ ಅಭಿವೃದ್ಧಿಗೆ 10 ಸಾವಿರ ಕೋಟಿ!

September 19, 2026
ಈಜಲು ಹೋದವ ನೀರುಪಾಲಾದ!

ಸಾಲ ಮಾಡಿ ಸರಾಯಿ ಸೇವನೆ: ಸಾವು!

September 19, 2026

ಅಂಗಡಿ ತೆರವು ವಿಷಯದಲ್ಲಿ ಗಲಾಟೆ: ಹಲ್ಲೆ ಮಾಡಿದವರ ವಿರುದ್ಧ ಕೇಸು!

September 19, 2026

Email: ukskofc@gmail.com

Developed by Naik & Co  © Copyright Publisher of Mobile Media Network

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

You cannot copy content of this page

No Result
View All Result
  • ವಾಣಿಜ್ಯ
  • ಲೇಖನ
  • ಜನಮತ
  • ನಮ್ಮ ಊರು-ನಮ್ಮ ಜಿಲ್ಲೆ
  • ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ

Copyright © 2025 Mobiletime.in Owned By: Mobile Media Network LLP Maintained By: Naik and Co.

✋ನಿಮ್ಮ ಸಹಾಯಕ್ಕಾಗಿ ನಾವಿದ್ದೇವೆ!